ಸೋಂಕಿತರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಹೇಗೆ ನಡೀತಿದೆ? ವೈದ್ಯಕೀಯ ಸಿಬ್ಬಂದಿಗಳಿಗೆ ಹೇಗಿರುತ್ತೆ ಗೊತ್ತಾ ಕ್ವಾರಂಟೈನ್?
ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಮೇ 2020 ಕರೋನ ಸೋಂಕಿತರ ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಮತ್ಯಾರಿಗೂ ಸೋಂಕು ಹರಡದಂತೆ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ಸೋಂಕಿತ ಎಂಟು ಮಂದಿಯನ್ನು ಪ್ರತ್ಯೇಕ ಐಸೊಲೇಷನ್ ವಾರ್ಡ್‍ನಲ್ಲಿ ಇರಿಸಲಾಗಿದೆ. ಈ ವಾರ್ಡ್‍ಗೆ ಯಾರಂದರೆ ಅವರಿಗೆ ಪ್ರವೇಶ ಇರುವುದಿಲ್ಲ. ಸೋಂಕಿತರ ಚಿಕಿತ್ಸೆ ನೀಡುವ ವೈದ್ಯರು, ವೈದ್ಯಕೀಯ ಸಿಬ್ಬಂದಿಗಳನ್ನು ಮೊದಲೇ ಗುರುತು ಮಾಡಿಕೊಳ್ಳಲಾಗಿದೆ. ಅವರಷ್ಟೇ ಐಸೊಲೇಷನ್ ವಾರ್ಡ್ ಒಳಗೆ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ. ಈ ವೈದ್ಯರು … Read more