ಶಿವಮೊಗ್ಗದಲ್ಲಿ ಬೂಸ್ಟರ್ ಡೋಸ್ ಲಸಿಕೆ ವಿತರಣೆ ಆರಂಭ, ಮೊದಲ ಹಂತದಲ್ಲಿ ಯಾರೆಲ್ಲ ಪಡೆಯಲಿದ್ದಾರೆ?
ಶಿವಮೊಗ್ಗದ ಲೈವ್.ಕಾಂ | SHIMOGA NEWS | 11 ಜನವರಿ 2022 ಜಿಲ್ಲೆಯಾದ್ಯಂತ ಮೊದಲನೇ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಮತ್ತು 60 ವರ್ಷ ಮೇಲ್ಪಟ್ಟ ಫಲಾನುಭವಿಗಳಿಗೆ ಕೋವಿಡ್-19 ಬೂಸ್ಟರ್ ಡೋಸ್ ಲಸಿಕೆ ನೀಡಲಾಗುತ್ತಿದೆ. ಎಲ್ಲ ಅರ್ಹರು ಈ ಬೂಸ್ಟರ್ ಡೋಸ್ ಪಡೆಯಬೇಕೆಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.. ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಕೋವಿಡ್-19 ಬೂಸ್ಟರ್‌ಡೋಸ್ ಲಸಿಕಾಕರಣಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಯಾರೆಲ್ಲ ಬೂಸ್ಟರ್ ಡೋಸ್ ಪಡೆಯಬಹುದು? ಆರ್‌ಸಿಹೆಚ್‌ಓ ಡಾ.ನಾಗರಾಜನಾಯ್ಕ ಮಾತನಾಡಿ, ಈಗಾಗಲೇ ಲಸಿಕೆ … Read more