ಶಿವಮೊಗ್ಗದಲ್ಲಿ ಕರೋನ ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ, ಇಲ್ಲಿದೆ 6 ಪಾಯಿಂಟ್ ಸೂಚನೆ
SHIVAMOGGA LIVE NEWS | 21 DECEMBER 2023 SHIMOGA : ಪ್ರಸ್ತುತ ಕೇರಳ, ತಮಿಳುನಾಡು ರಾಜ್ಯಗಳಲ್ಲಿ ಕೋವಿಡ್-19ನ ಉಪತಳಿ ಜೆ.ಎನ್.1 ವರದಿಯಾಗಿದೆ. ಈ ಹಿನ್ನೆಲೆ ಕೋವಿಡ್-19 ರಾಜ್ಯ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸಿನಂತೆ ಸಾರ್ವಜನಿಕರು ಮಾರ್ಗ ಸೂಚಿಗಳನ್ನು ಪಾಲಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಸಲಹೆ ನೀಡಿದ್ದಾರೆ. ಏನೇನೆಲ್ಲ ಮಾರ್ಗಸೂಚಿ ಪಾಲಿಸಬೇಕು? 60 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರು ಹಾಗೂ ಇತರೆ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರು, ಗರ್ಭಿಣಿಯರು, ಹಾಲುಣಿಸುತ್ತಿರುವ … Read more