ಹಲ್ಲೆ ಪ್ರಕರಣ, ಇನ್ಸ್ ಪೆಕ್ಟರ್ ಸಸ್ಪೆಂಡ್, ಐಜಿಪಿ ಆದೇಶ

police cap

SHIVAMOGGA LIVE NEWS | 22 ಮಾರ್ಚ್ 2022 ವಕೀಲರೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಸಂಬಂಧ ಸರ್ಕಲ್ ಇನ್ಸ್ ಪೆಕ್ಟರ್ ಒಬ್ಬರನ್ನು ಸಸ್ಪೆಂಡ್ ಮಾಡಲಾಗಿದೆ. ಈ ಸಂಬಂಧ ಪೂರ್ವ ವಲಯ ಐಜಿಪಿ ಡಾ. ಕೆ.ತ್ಯಾಗರಾಜನ್ ಅವರು ಆದೇಶ ಹೊರಡಿಸಿದ್ದಾರೆ. ತೊಗರ್ಸಿ ಜಾತ್ರೆಯಲ್ಲಿ ವಕೀಲ ಜಯದೇವ ಕೆರೂರು ಎಂಬುವವರ ಮೇಲೆ ಶಿಕಾರಿಪುರದ ಇನ್ಸ್ ಪೆಕ್ಟರ್ ಗುರುರಾಜ್ ಮೈಲಾರ್ ಅವರು ಹಲ್ಲೆ ನಡೆಸಿದ್ದರು. ಇದರ ವಿಡಿಯೋ ವೈರಲ್ ಆಗಿತ್ತು. ಮಾರ್ಚ್ 13ರಂದು ಹಿರೇಕೆರೂರು ತಾಲೂಕು ಹಂಸಭಾವಿ ಗ್ರಾಮದ ವಕೀಲ ಜಯದೇವ … Read more

ದೊಡ್ಡಪೇಟೆ ಠಾಣೆ ಪೊಲೀಸರಿಂದ ದಾಳಿ, ‘ತಂಡಾ ಪಾನಿ’ ಸೇರಿ ಇಬ್ಬರು ಅರೆಸ್ಟ್

Doddapete police station in shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಡಿಸೆಂಬರ್ 2021 ಗಾಂಜಾ ಮಾರಾಟದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತರಿಂದ ಒಂದು ಕೆ.ಜಿಯಷ್ಟು ಗಾಂಜಾ ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗದ ಗಂಧರ್ವ ನಗರದಲ್ಲಿ ದೊಡ್ಡಪೇಟೆ ಠಾಣೆ ಇನ್ಸ್’ಪೆಕ್ಟರ್ ಹರೀಶ್ ಪಟೇಲ್ ನೇತೃತ್ವದ ತಂಡ ಮಂಗಳವಾರ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದೆ. ಬಂಧಿತರನ್ನು ಟಿಪ್ಪುನಗರದ ತರಾದ ಸಿಖಂದರ್ (23) ಮತ್ತು ಸಯ್ಯದ್ ಆಸಿಫ್ ಅಲಿಯಾಸ್ ತಂಡಾ ಪಾನಿ (30) ಎಂದು ಗುರುತಿಸಲಾಗಿದೆ. … Read more

BREAKING | ಶಿವಮೊಗ್ಗ ಸೇರಿದಂತೆ ದಕ್ಷಿಣ ಭಾರತದ 20 ಕಡೆ ಎನ್ಐಎ ಅಧಿಕಾರಿಗಳಿಂದ ಏಕಕಾಲಕ್ಕೆ ಪರಿಶೀಲನೆ, ಕಾರಣವೇನು?

131021 NIA officials Visit Shimoga regarding Naxal Issue

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಅಕ್ಟೋಬರ್ 2021 ಶಿವಮೊಗ್ಗ ಸೇರಿದಂತೆ ದಕ್ಷಿಣ ಭಾರತದ ಮೂರು ರಾಜ್ಯಗಳ 20ಕ್ಕೂ ಹೆಚ್ಚು ಕಡೆ ಇವತ್ತು ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಶೃಂಗೇರಿ, ಕಾರ್ಕಳಕ್ಕೆ ಹೊಂದಿಕೊಂಡಂತೆ ಇರುವ ಶಿವಮೊಗ್ಗದ ಕೆಲವು ಕಡೆ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿ ಪರಿಶೀಲನೆ ಮಾಡಿದ್ದಾರೆ. ನಕ್ಸಲ್ ಚಳವಳಿ ಸಂಬಂಧ ತನಿಖೆ ಹಿನ್ನೆಲೆಯಲ್ಲಿ ಈ ಪರಿಶೀಲನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ರಾಜ್ಯದ ಮೂರು … Read more