‘ಪ್ರತಿ ಲೀಟರ್ ಪೆಟ್ರೋಲ್ 36 ರೂ.ಗೆ ಇಳಿಯಬೇಕಿತ್ತು’, ಕೇಂದ್ರದ ವಿರುದ್ಧ ಶಿವಮೊಗ್ಗದಲ್ಲಿ ಆಕ್ರೋಶ
SHIVAMOGGA LIVE NEWS | PRICE RAISE | 31 ಮೇ 2022 ಡೀಸೆಲ್, ಪೆಟ್ರೋಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಸಿಪಿಐ (ಎಂ) ಜಿಲ್ಲಾ ಸಮಿತಿ ಸೇರಿದಂತೆ ವಿವಿಧ ಎಡಪಕ್ಷಗಳ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಪ್ರಧಾನಮಂತ್ರಿಗೆ ಮನವಿ ಸಲ್ಲಿಸಲಾಯಿತು. ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್, ಹಣ್ಣು, ತರಕಾರಿ, ಆಹಾರ ಧಾನ್ಯಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆಗಳ ಬೆಲೆ ಏರಿಕೆಯಾಗಿದೆ. ಜನಸಾಮಾನ್ಯರ, ಮಧ್ಯಮ ವರ್ಗದವರ … Read more