ಒಂದು ತಿಂಗಳ ಹಿಂದೆ ಉದ್ಘಾಟನೆಯಾದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿರುಕು, ಜನರ ಆಕ್ರೋಶ

Holehonnuru-residents-protest-against-road-crack

ಹೊಳೆಹೊನ್ನೂರು: ಪಟ್ಟಣದ ಭದ್ರಾ ಸೇತುವೆ ಬಳಿ ಇತ್ತೀಚೆಗೆ ನಿರ್ಮಿಸಿರುವ ಬೈಪಾಸ್ ರಸ್ತೆಯಲ್ಲಿ ಬಿರುಕು (Crack) ಕಾಣಿಸಿಕೊಂಡಿದೆ. ಇದನ್ನು ವಿರೋಧಿಸಿ ನಾಗರಿಕರು ಪ್ರತಿಭಟನೆ ನಡೆಸಿದರು. ಒಂದು ತಿಂಗಳ ಹಿಂದೆ ಸಂಸದ ಬಿ.ವೈ.ರಾಘವೇಂದ್ರ ಹೆದ್ದಾರಿಯ ಲೋಕಾರ್ಪಣೆ ಮಾಡಿದ್ದರು. ಆದರೆ ಅವೈಜ್ಞಾನಿ ಕಾಮಗಾರಿಯಿಂದ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ರಸ್ತೆ ಅಭಿವೃದ್ಧಿಪಡಿಸುವಲ್ಲಿ ಗುತ್ತಿಗೆದಾರರು ಆತುರ ತೋರಿದ್ದರಿಂದ ಅದು ಕುಸಿಯುವ ಹಂತದಲ್ಲಿದೆ. ಕಾಮಗಾರಿ ನಡೆಯುತ್ತಿರುವಾಗಲೇ ಎರಡು ಮೂರು ಬಾರಿ ರಸ್ತೆ ಕುಸಿತವಾಗಿತ್ತು. ಇದರಿಂದ ಎಚ್ಚೆತ್ತುಕೊಳ್ಳದೇ, ಕಾಮಗಾರಿ ಪೂರ್ಣಗೊಳಿಸಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ರಸ್ತೆ … Read more