ತುಂಗಾ ನದಿ ತೀರದಲ್ಲಿ ಸಿಡಿಮದ್ದು ಪ್ರದರ್ಶನ, ಜನರ ಆಕ್ಷೇಪ

Thirthahalli-Tunga-Bridge

SHIVAMOGGA LIVE NEWS | 15 DECEMBER 2022 ತೀರ್ಥಹಳ್ಳಿ : ತುಂಗಾ ನದಿ ತೀರದಲ್ಲಿ ಖಾಸಗಿ ಕಾರ್ಯಕ್ರಮ ನಡೆಸಲಾಗಿದ್ದು, ದೀಪಾಲಂಕಾರ, ಸಿಡಿಮದ್ದು ಪ್ರದರ್ಶಿಸಲಾಗಿದೆ. ಯಾವುದೆ ಸುರಕ್ಷಿತ ಕ್ರಮಗಳನ್ನು ಕೈಗೊಳ್ಳದೆ ಸಿಡಿಮದ್ದು (crackers burst) ಪ್ರದರ್ಶಿಸಿರುವುದು ಸಾರ್ವಜನಿಕರ ಆಕ್ಷೇಪಕ್ಕೆ ಕಾರಣವಾಗಿದೆ. ಮಂಗಳವಾರ ರಾತ್ರಿ ಕುರುವಳ್ಳಿಯ ಮರಳು ಗುಡ್ಡೆಯ ಮೇಲೆ ಕಾರ್ಯಕ್ರಮ ನಡೆದಿದೆ. ದೊಡ್ಡಮಟ್ಟದಲ್ಲಿ ಸಿಡಿಮದ್ದು (crackers burst) ಸಿಡಿಸಲಾಗಿದೆ. ಯಾವುದೆ ಸುರಕ್ಷಿತ ಕ್ರಮಗಳನ್ನು ಅನುಸರಿಸದೆ ಸಿಡಿಮದ್ದು ಸ್ಪೋಟಿಸಲಾಗಿದೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ – ಮೈಸೂರಿನಿಂದ ಐರಾವತ ಬಸ್ಸಲ್ಲಿ ಬಂದ … Read more

ಶಿವಮೊಗ್ಗದಲ್ಲಿ ಪಟಾಕಿ ಖರೀದಿ ಜೋರು, ಈ ಸರ್ತಿ ಹೇಗಿದೆ ರೇಟು? ವ್ಯಾಪಾರಿಗಳು, ಗ್ರಾಹಕರು ಹೇಳೋದೇನು?

Crackers-Sale-in-Shimoga-Nehru-Stadium

SHIMOGA | ದೀಪಾವಳಿ ಅಂಗವಾಗಿ ಶಿವಮೊಗ್ಗ ನಗರದಲ್ಲಿ ಪಟಾಕಿ (CRACKERS) ಖರೀದಿ ಬಿರುಸುಗೊಂಡಿದೆ. ವಿವಿಧ ಮಳಿಗೆಗಳಲ್ಲಿ ಬೆಳಗ್ಗೆಯಿಂದ ಪಟಾಕಿ ಮಾರಾಟವಾಗುತ್ತಿದೆ. ನೆಹರೂ ಕ್ರೀಡಾಂಗಣದಲ್ಲಿ ಸುಮಾರು ಸುಮಾರು 15 ಮಳಿಗೆಗಳಲ್ಲಿ ಪಟಾಕಿ ಮಾರಾಟ ಮಾಡಲಾಗುತ್ತಿದೆ. ವಿವಿಧ ಬಗೆಯ ಪಟಾಕಿಗಳು ಇಲ್ಲಿ ಮಾರಾಟಕ್ಕಿವೆ. ನೂರಾರು ರುಪಾಯಿಯಿಂದ ಸಾವಿರಾರು ರುಪಾಯಿವರೆಗೆ ವಿವಿಧ ಬಗೆಯ ಪಟಾಕಿಗಳು ಖರೀದಿಸಲಾಗುತ್ತಿದೆ. ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಯ ವೈಭವ ಸಾರುವ ಹಾಡು ರಿಲೀಸ್ ಇವತ್ತು ಬೆಳಗ್ಗೆಯಿಂದ ಜನರು ಪಟಾಕಿ ಕೊಳ್ಳುವಲ್ಲಿ … Read more

ಶಿವಮೊಗ್ಗದಲ್ಲಿ ಪಟಾಕಿ ಮಾರಾಟ ಶುರು, ಕಣ್ಸೆಳೆಯುತ್ತಿವೆ ಬಗೆಬಗೆ ಪಟಾಕಿ, ಎಷ್ಟಿದೆ ರೇಟು? ಹೇಗಿದೆ ಜನರ ರೆಸ್ಪಾನ್ಸ್?

021121 Cracker Sale Begins in Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ನವೆಂಬರ್ 2021 ದೀಪಾವಳಿ ಹಿನ್ನೆಲೆ ಶಿವಮೊಗ್ಗದಲ್ಲಿ ಪಟಾಕಿ ಮಾರಾಟ ಆರಂಭವಾಗಿದೆ. ನಗರದ ಎರಡು ಕಡೆಯಲ್ಲಿ ಪಟಾಕಿ ಮಾರಾಟ ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಬಗೆಬಗೆ ಪಟಾಕಿಗಳು ಮಾರುಕಟ್ಟ್ಟೆಗೆ ಬಂದಿವೆ. ಆದರೆ ಪಟ್ರೋಲ್, ಡಿಸೇಲ್ ದರ ಏರಿಕೆಯಿಂದಾಗಿ ಪಟಾಕಿಗಳ ಬೆಲೆಯು ತುಸು ಹೆಚ್ಚಳವಾಗಿದೆ. ಶಿವಮೊಗ್ಗದ ನೆಹರೂ ಕ್ರೀಡಾಂಗಣ ಮತ್ತು ಸೈನ್ಸ್ ಮೈದಾನದಲ್ಲಿ ಪಟಾಕಿ ಮಾರಾಟ ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಪ್ರತಿ ವರ್ಷದಂತೆ ಈ ಭಾರಿಯೂ ಬಗೆ ಬಗೆ ಪಟಾಕಿಗಳನ್ನು ಮಳಿಗೆಗಳಲ್ಲಿ ಇರಿಸಲಾಗಿದೆ. ಗ್ರೀನ್ … Read more

ಶಿವಮೊಗ್ಗ ಹೊಸಮನೆಯಲ್ಲಿ ಪಟಾಕಿ ಹೊಡೆದವರ ವಿರುದ್ಧ ಪೊಲೀಸ್ ಕೇಸ್

Doddapete police station in shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 MAY 2021 ಲಾಕ್‍ ಡೌನ್ ಸಂದರ್ಭ ನಡುರಾತ್ರಿ ಪಟಾಕಿ ಹೊಡೆದ ಯುವಕರ ವಿರುದ್ದ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಹೊಸಮನೆ ಬಡಾವಣೆಯಲ್ಲಿ ಮೂರನೆ ಕ್ರಾಸ್‍ನಲ್ಲಿರುವ ಚರ್ಚ್ ಸಮೀಪ ಯುವಕರ ಗುಂಪೊಂದು ಪಟಾಕಿ ಸಿಡಿಸಿದೆ. ಮೇ 15ರ ನಡುರಾತ್ರಿ ಘಟನೆ ಸಂಭವಿಸಿದೆ. ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಪೊಲೀಸ್ ಜೀಪ್ ಬರುತ್ತಿರುವುದನ್ನು ಗಮನಿಸಿದ ಯುವಕರು ಪರಾರಿಯಾಗಿದ್ದಾರೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ … Read more

ಶಿವಮೊಗ್ಗದಲ್ಲಿ ಗ್ರೀನ್ ಪಟಾಕಿ ಗೊಂದಲ, ಹೇಗಿದೆ ಖರೀದಿ? ಏನಿದು ಹಸಿರು ಪಟಾಕಿ?

141120 Crackers Sale in Shimoga 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 14 NOVEMBER 2020 ದೀಪಾವಳಿ ಆರಂಭವಾದರೂ ಹಸಿರು ಪಟಾಕಿ ಗೊಂದಲ ಮುಂದುವರೆದಿದೆ. ಶಿವಮೊಗ್ಗದಲ್ಲಿ ಹಸಿರು ಪಟಾಕಿಯನ್ನಷ್ಟೇ ಮಾರಾಟ ಮಾಡಬೇಕು ಅಂತಾ ಮಹಾನಗರ ಪಾಲಿಕೆ ತಾಕೀತು ಮಾಡುತ್ತಿದೆ. ಆದರೆ ಮಾರಾಟಗಾರರ ಪರಿಸ್ಥಿತಿ ಅಡಕತ್ತರಿಯಲ್ಲಿ ಸಿಕ್ಕಿಬಿದ್ದಂತೆ ಆಗಿದೆ. ಈ ನಡುವೆ ಗ್ರಾಹಕರು ಕೂಡ ಹಸಿರು ಪಟಾಕಿಯನ್ನು ಗಂಭೀರವಾಗಿ ಸ್ವೀಕರಿಸಿದಂತೆ ತೋರುತ್ತಿಲ್ಲ. ಎರಡು ಕಡೆ ಪಟಾಕಿ ಮಾರಾಟ ಶಿವಮೊಗ್ಗ ನಗರದ ಎರಡು ಕಡೆ ಪಟಾಕಿ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರತಿ ವರ್ಷದಂತೆ ನೆಹರೂ ಕ್ರೀಡಾಂಗಣದ … Read more