ಕ್ರೆಡಿಟ್ ಕಾರ್ಡ್ ಲಿಮಿಟ್ ಹೆಚ್ಚಳ ಮಾಡ್ತೀವಿ ಅಂತಾ ಭದ್ರಾವತಿಯ ಮಹಿಳೆಗೆ 1.10 ಲಕ್ಷ ರೂ. ವಂಚನೆ, ಹೇಗಾಯ್ತು?

Cyber-Crime-in-Shivamogga

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | BHADRAVATHI NEWS | 10 JANUARY 2021 ಬ್ಯಾಂಕ್‍ನಿಂದ ಕರೆ ಮಾಡುತ್ತಿರುವುದಾಗಿ ನಂಬಸಿ ಮಹಿಳೆಯೊಬ್ಬರ ಕ್ರೆಡಿಟ್ ಕಾರ್ಡ್‍ ಖಾತೆಗೆ ಖದೀರಿಮರು ಕನ್ನಾ ಹಾಕಿದ್ದಾರೆ. ಭದ್ರಾವತಿಯ ಮಹಿಳೆಯೊಬ್ಬರ ಕ್ರೆಡಿಟ್ ಕಾರ್ಡ್ ಅಕೌಂಟ್‍ನಿಂದ 1.10 ಲಕ್ಷ ರೂ. ಲಪಟಾಯಿಸಲಾಗಿದೆ. ಭದ್ರಾವತಿಯ ಎಂ.ಎಂ.ಕಾಂಪೌಂಡ್‍ನ ಮಹಿಳೆಯೊಬ್ಬರ ಕ್ರೆಡಿಟ್ ಕಾರ್ಡ್ ಖಾತೆಯಿಂದ ಒಮ್ಮೆ 80 ಸಾವಿರ ರೂ. ಮತ್ತೊಮ್ಮೆ 30 ಸಾವಿರ ಹಣವನ್ನು ಲಪಟಾಯಿಸಲಾಗಿದೆ. ಇದನ್ನೂ … Read more