ಭಾರತದಲ್ಲಿ ಕೋಟ್ಯಾಧಿಪತಿಗಳ ಸಂಖ್ಯೆಯಲ್ಲಿ ಭಾರಿ ಏರಿಕೆ
BUSINESS NEWS : ದೇಶದಲ್ಲಿ ಕೋಟ್ಯಾಧಿಪತಿಗಳ (Crorepati) ಸಂಖ್ಯೆ ಭಾರಿ ಏರಿಕೆಯಾಗಿದೆ ಎಂದು ಎಕನಾಮಿಕ್ ಟೈಮ್ಸ್ ವರದಿ ಮಾಡಿದೆ. ಕಳೆದ ಮೂರು ವರ್ಷದಲ್ಲಿ ಒಂದು ಲಕ್ಷ ಮಂದಿ ಭಾರತದಲ್ಲಿ ಕೋಟಿ ರೂ. ಆದಾಯ ಘೋಷಿಸಿ ತೆರಿಗೆ ಪಾವತಿಸುತ್ತಿದ್ದಾರೆ. 2013-14ರಲ್ಲಿ 40 ಸಾವಿರ ಮಂದಿ ಕೋಟ್ಯಾಧಿಪತಿಗಳಿದ್ದರು. 2019-20ರಲ್ಲಿ ಕೋಟ್ಯಾಧಿಪತಿಗಳ ಸಂಖ್ಯೆ 1.20 ಲಕ್ಷಕ್ಕೆ ಏರಿಕೆಯಾಗಿತ್ತು. ಪ್ರಸ್ತುತ 2.20 ಲಕ್ಷ ಮಂದಿ ಒಂದು ಕೋಟಿ ರೂ.ಗಿಂತಲು ಹೆಚ್ಚು ಆದಾಯ ಹೊಂದಿರುವುದಾಗಿ ಘೋಷಿಸಿ ತೆರಿಗೆ ಪಾವತಿಸುತ್ತಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ … Read more