BREAKING NEWS |ಶಿವಮೊಗ್ಗ ಸಿಟಿಯಲ್ಲಿ ನಿಷೇಧಾಜ್ಞೆ ಜಾರಿ, ಏನಿರುತ್ತೆ? ಏನಿರಲ್ಲ?
ಶಿವಮೊಗ್ಗ ಲೈವ್.ಕಾಂ |SHIMOGA NEWS | 3 DECEMBER 2020 ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಶಿವಮೊಗ್ಗ ತಹಶೀಲ್ದಾರ್ ನಾಗರಾಜ್ ಆದೇಶ ಹೊರಡಿಸಿದ್ದಾರೆ. ತಕ್ಷಣದಿಂದಲೇ ನಿಷೇಧಾಜ್ಞೆ ಜಾರಿಗೆ ಬಂದಿದೆ. ಶನಿವಾರದವರೆಗೆ ನಿಷೇಧಾಜ್ಞೆ ವಿಧಿಸಲಾಗಿದೆ. ಗುರುವಾರ ಮಧ್ಯಾಹ್ನ 3 ಗಂಟೆಯಿಂದ ಡಿಸೆಂಬರ್ 5ರ ಬೆಳಗ್ಗೆ 10 ಗಂಟೆವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ನಿಷೇಧಾಜ್ಞೆಗೆ ಕಾರಣವೇನು? ಬಜರಂಗದಳ ಸಹ ಸಂಚಾಲಕ ನಾಗೇಶ್ ಮೇಲಿನ ಹಲ್ಲೆ ಪ್ರಕರಣ ಸಂಬಂಧ ಶಿವಮೊಗ್ಗ ನಗರದ ವಿವಿಧೆಡೆ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಎರಡು … Read more