ಶಿವಮೊಗ್ಗದಲ್ಲಿ ಇವತ್ತು ನಿಷೇಧಾಜ್ಞೆ, ಹೇಗಿದೆ ಬಂದೋಬಸ್ತ್? ಎಷ್ಟು ಪೊಲೀಸರನ್ನು ನಿಯೋಜಿಸಲಾಗಿದೆ?

Police Bus at Shimoga BH Road

SHIVAMOGGA LIVE NEWS | 15 ಮಾರ್ಚ್ 2022 ಹಿಜಾಬ್ ವಿವಾದ ಕುರಿತು ಇವತ್ತು ಹೈಕೋರ್ಟ್ ತೀರ್ಪು ಪ್ರಕಟಿಸಲಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಶಿವಮೊಗ್ಗದಲ್ಲಿ 8 KSRP ತುಕಡಿಗಳು, 8 DAR ತುಕಡಿಗಳು, 1 RAF ತುಕಡಿಗಳನ್ನು ಬಂದೋಬಸ್ತ್’ಗೆ ನಿಯೋಜನೆ ಮಾಡಲಾಗಿದೆ. ಇನ್ನು, ಹೈಕೋರ್ಟ್ ತೀರ್ಪು ಪ್ರಕಟವಾದ … Read more

ಸಿಆರ್​ಪಿಎಫ್​ ಮಹಿಳಾ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕೋಟೆ ಠಾಣೆಗೆ ದೂರು

Kote Police Station 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 APRIL 2021 ಕ್ರೈಸ್ತ ಧರ್ಮದ ಪರವಾಗಿ ಪ್ರಚಾರ ನಡೆಸಿದ ಸಿಆರ್‍ಪಿಎಫ್ ಮಹಿಳಾ ಸಿಬ್ಬಂದಿ ವಿರುದ್ಧ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಕಾರ್ಯದರ್ಶಿ ಸುರೇಶ್ ಬಾಬು ಶಿವಮೊಗ್ಗದ ಕೋಟೆ ಠಾಣೆಗೆ ದೂರು ನೀಡಿದ್ದಾರೆ. ಮಸ್ಕಿ ವಿಧಾನಸಭೆ ಚುನಾವಣೆಯ ಬಂದೋಬಸ್ತ್‍ಗೆ ಸಿಆರ್‍ಪಿಎಫ್‍ನ ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕಾರು ತಪಾಸಣೆ ನೆಪದಲ್ಲಿ ಸಿಆರ್‍ಪಿಎಫ್‍ ಮಹಿಳಾ ಸಿಬ್ಬಂದಿಯೊಬ್ಬರು ಕ್ರೈಸ್ತ ಧರ್ಮದ ಪರವಾಗಿ ಪ್ರಚಾರ ಮಾಡಿದ್ದಾರೆ ಎಂದು ಮಾಜಿ ಶಾಸಕ … Read more