SHIMOGA | ಸ್ಫೋಟದ ಎಫೆಕ್ಟ್, ಕಲ್ಲಗಂಗೂರು, ಹುಣಸೋಡು ಸುತ್ತಮುತ್ತ ಕ್ವಾರಿ, ಕ್ರಷರ್‌ನಲ್ಲಿ ಕೆಲಸ ಸ್ಥಗಿತ

220121 Crusher Works stopped near kallaganguru 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 JANUARY 2021 ಕಲ್ಲುಗಂಗೂರು ಗ್ರಾಮದ ಕ್ವಾರಿಯಲ್ಲಿ ಸಂಭವಿಸಿದ ಸ್ಫೋಟದ ಬೆನ್ನಿಗೆ, ಅಕ್ರಮ ಗಣಿಗಾರಿಕೆ ವಿರುದ್ಧ ಜನರ ಆಕ್ರೋಶ ಹೆಚ್ಚಾಗಿದೆ. ಇದೆ ಕಾರಣಕ್ಕೆ ಸುತ್ತಮುತ್ತಲು ಇರುವ ಕ್ವಾರಿಗಳಲ್ಲಿ ಇವತ್ತು ಕೆಲಸ ಸ್ಥಗಿತವಾಗಿದೆ. ಕಲ್ಲುಗಂಗೂರು, ಹುಣಸೋಡು ಸುತ್ತಮುತ್ತಲು 50ಕ್ಕೂ ಹೆಚ್ಚು ಕಲ್ಲು ಕ್ವಾರಿ, ಕ್ರಷರ್‍ಗಳಿವೆ ಎಂದು ಸ್ಥಳೀಯರು ತಿಳಿಸುತ್ತಾರೆ. ಗುರುವಾರ ರಾತ್ರಿ ಸಂಭವಿಸಿದ ಸ್ಫೋಟದ ಬಳಿಕ ಕ್ವಾರಿಗಳು, ಜೆಲ್ಲಿ ಕ್ರಷರ್‍ಗಳಲ್ಲಿ ಕೆಲಸ ಸ್ಥಗಿತಗೊಳಿಸಲಾಗಿದೆ. ಕ್ರಷರ್‍ಗಳು ಸ್ಥಗಿತವಾಗಿರುವುದರಿಂದ ಹುಣಸೋಡು, ಕಲ್ಲಗಂಗೂರು ರಸ್ತೆಯಲ್ಲಿ … Read more