BREAKING NEWS | ಭದ್ರಾ ಜಲಾಶಯದಿಂದ ನೀರು ಹೊರಬಿಡಲು ಟೈಮ್ ಫಿಕ್ಸ್
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 4 ಆಗಸ್ಟ್ 2021 ಭದ್ರಾ ಜಲಾಶಯದ ನೀರಿನ ಸಂಗ್ರಹ ಗರಿಷ್ಠ ಮಟ್ಟಕ್ಕೆ ತಲುಪಿದೆ. ಈ ಹಿನ್ನೆಲೆಯಲ್ಲಿ ಡ್ಯಾಂನಿಂದ ನೀರು ಹೊರಗೆ ಹರಿಸಲು ನಿರ್ಧರಿಸಲಾಗಿದೆ. ಗುರುವಾರ ಬೆಳಗ್ಗೆ ನೀರು ಹೊರಗೆ ಬಿಡುವ ಸಾಧ್ಯತೆ ಇದೆ. ನಾಲ್ಕು ಕ್ರಸ್ಟ್ ಗೇಟ್ಗಳ ಮೂಲಕ ಭದ್ರಾ ನದಿಗೆ ನೀರು ಬಿಡಲಾಗುತ್ತದೆ. ಆದ್ದರಿಂದ ನದಿ ಪತ್ರದ ಜನರು ಎಚ್ಚರ ವಹಿಸುವಂತೆ ಸೂಚಿಸಲಾಗಿದೆ. ಆಗಸ್ಟ್ 4ರ ವರದಿ ಪ್ರಕಾರ ಭದ್ರಾ ಜಲಾಶಯದಲ್ಲಿ 183.30 ಅಡಿಯಷ್ಟು ನೀರು ಸಂಗ್ರಹವಾಗಿದೆ. … Read more