ಜಿಲ್ಲಾಧಿಕಾರಿ ಕಚೇರಿ ಮುಂದೆ ಕಣ್ಣೀರು ಹಾಕಿದ ಹರ್ಷ ತಾಯಿ, ಅಕ್ಕ

Harsha-Sister-Mother-Cries-at-DC-Office

SHIVAMOGGA LIVE NEWS | 7 ಮಾರ್ಚ್ 2022 ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಹಿಂದೂ ಸಂಘಟನೆ ಕಾರ್ಯಕರ್ತ ಹರ್ಷ ತಾಯಿ ಇವತ್ತು ಕಣ್ಣೀರು ಹಾಕಿದರು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದರು. ಅಲ್ಲದೆ ಹಿಂದೂ ಸಂಘಟನೆ ಕಾರ್ಯಕರ್ತರಿಗೆ ಘೋಷಣೆ ಕೂಗಿಸಿದರು. ಜಿಲ್ಲಾಧಿಕಾರಿ ಕಚೇರಿ ಮುಂದೆ ಇವತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ಕೊನೆಯ ಹಂತದಲ್ಲಿ ಮೃತ ಹರ್ಷನ ಕುಟುಂಬದವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದರು. ಕಣ್ಣೀರು ಹಾಕಿದ ತಾಯಿ, ಸಹೋದರಿ ಪ್ರತಿಭಟನಾ ಸ್ಥಳಕ್ಕೆ … Read more