ಶಿವಮೊಗ್ಗದಲ್ಲಿ ನಾಳೆ ಕಂದಾಯೋತ್ಸವ, ಎರಡು ದಿನ ಏನೇನು ಕಾರ್ಯಕ್ರಮ ನಡೆಯಲಿದೆ?

Kandayotsva-in-Shivamogga

ಶಿವಮೊಗ್ಗ: ಕಂದಾಯ ಇಲಾಖಾ (Revenue Department) ನೌಕರರು, ಅವರ ಕುಟುಂಬದ ಸದಸ್ಯರಿಗಾಗಿ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆ ಹಾಗೂ ಸಮ್ಮೇಳನವನ್ನು ಡಿ.12 ಮತ್ತು 13ರಂದು ಆಯೋಜಿಸಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ವಿ. ಅಭಿಷೇಕ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಕಂದಾಯ ನೌಕರರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಿಇಎಸ್ ಎಂಜಿನಿಯರಿಂಗ್ ಕಾಲೇಜು ಕ್ರೀಡಾಂಗಣದಲ್ಲಿ ಕ್ರೀಡಾಕೂಟ ನಡೆಯಲಿದ್ದು, ಪುರುಷ ಮತ್ತು ಮಹಿಳೆಯರಿಗೆ ವೈಯಕ್ತಿಕ ಮತ್ತು ಗುಂಪು ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದರು. ಇದನ್ನೂ ಓದಿ » ರೈಲ್ವೆ ಪ್ರಯಾಣಿಕರೆ ಗಮನಿಸಿ, … Read more

ನಾಳೆ ಶಿವಮೊಗ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗಿಯಾಗ್ತಾರೆ?

041221 Siddaramaiah At Shimoga MLC election campaign

ಶಿವಮೊಗ್ಗ: ಮುಖ್ಯಮಂತ್ರಿ (CM) ಸಿದ್ದರಾಮಯ್ಯ ಮೇ 18ರಂದು ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದಾರೆ. ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ಸಿದ್ದರಾಮಯ್ಯ ಅವರು ಬೆಳಗ್ಗೆ 10.30ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಹೊರಡಲಿದ್ದಾರೆ. ಬೆಳಗ್ಗೆ 11.20ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬೆಳಗ್ಗೆ 11.30ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್‌ ಮೂಲಕ ಚಿಕ್ಕಮಗಳೂರಿಗೆ ತೆರಳಲಿದ್ದಾರೆ. ಮಧ್ಯಾಹ್ನ 2.45ಕ್ಕೆ ಹೆಲಿಕಾಪ್ಟರ್‌ನಲ್ಲಿ ಶಿವಮೊಗ್ಗ ವಿಮಾನ … Read more