ಶಿವಮೊಗ್ಗದಲ್ಲಿ 300 ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ, ಇಲ್ಲಿವೆ ಸಾಲು ಸಾಲು ಫೋಟೊಗಳು
ಶಿವಮೊಗ್ಗ: ನಗರದ ಫ್ರೀಡಂ ಪಾರ್ಕ್ನಲ್ಲಿ ಸೋಮವಾರ ಸಂಜೆ ಆಯೋಜಿಸಿದ್ದ ಆಳ್ವಾಸ್ ಸಾಂಸ್ಕೃತಿಕ ವೈಭವ (Alva’s Cultural Event) ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಶಿವಮೊಗ್ಗದ ನಾಗರಿಕರ ಮುಂದೆ ಆಳ್ವಾಸ್ ಶಿಕ್ಷಣ ಸಂಸ್ಥೆಯ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ರೋಮಾಂಚನಕಾರಿ ಪ್ರದರ್ಶನ ನೀಡಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ‘ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಕುಟುಂಬಗಳನ್ನು ಒಗ್ಗೂಡಿಸಬೇಕು. ಎಲ್ಲ ಶಿಕ್ಷಣ ಸಂಸ್ಥೆಗಳು ಈ ಮಾದರಿಯನ್ನು ಅಳವಡಿಸಿಕೊಳ್ಳಬೇಕು. ಡಾ. ಮೋಹನ್ ಆಳ್ವಾ ಅವರು … Read more