ಆರ್‌ಸಿಬಿ ಅಬ್ಬರ, ಶಿವಮೊಗ್ಗದಲ್ಲಿ ದೀಪಾವಳಿ ರೀತಿ ಸಂಭ್ರಮ, ಲಘು ಲಾಠಿ ಪ್ರಹಾರ, ಇಲ್ಲಿದೆ ಫಟಾಫಟ್‌ ಸುದ್ದಿ

lathi-charge-during-RCB-winning-celebration-in-Shimoga

ಶಿವಮೊಗ್ಗ: ಐಪಿಎಲ್‌ ಪಂದ್ಯಾವಳಿಯಲ್ಲಿ ಆರ್‌ಸಿಬಿ ಗೆಲುವು ಸಾಧಿಸುತ್ತಿದ್ದಂತೆ ಶಿವಮೊಗ್ಗದಲ್ಲಿ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು. ನಗರದ ವಿವಿಧೆಡೆ ಯುವಕರು ರಸ್ತೆಗಿಳಿದು ಘೋಷಣೆಗಳನ್ನು ಮೊಳಗಿಸಿದರು. ಪಟಾಕಿ ಸಿಡಿಸಿ ಸಂಭ್ರಮಿಸಿದರು. ಇದೇ ವೇಳೆ ಗುಂಪು ಚದುರಿಸಲು ಲಘು ಲಾಠಿ (lathi charge) ಪ್ರಹಾರವು ನಡೆಯಿತು.  ಜನಪ್ರತಿನಿಧಿಗಳ ಸಂಭ್ರಮ ಆರ್‌ಸಿಬಿ ಗೆಲುವನ್ನು ಶಿವಮೊಗ್ಗದ ಜನಪ್ರತಿನಿಧಿಗಳು ಕೂಡ ಸಂಭ್ರಮಿಸಿದ್ದಾರೆ. ಸಂಸದ ರಾಘವೇಂದ್ರ ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಖುಷಿ ವ್ಯಕ್ತಪಡಿಸಿದ್ದಾರೆ. ‘ಈ ಸಲ ಕಪ್‌ ನಮ್ದೆ. ಆರ್‌ಸಿಬಿ ತಂಡಕ್ಕೆ ಶುಭಾಶಯ’ ಎಂದು ಸಾಮಾಜಿಕ ಜಾಲತಾಣದಲ್ಲಿ … Read more

ಸುರಿವ ಮಳೆಯಲ್ಲೂ ಶಿವಮೊಗ್ಗದಲ್ಲಿ ಸಂಭ್ರಮಾಚರಣೆ, ಪಟಾಕಿ ಸಿಡಿಸಿ, ಘೋಷಣೆ ಕೂಗಿ ಖುಷಿ

World Cup

SHIVAMOGGA LIVE NEWS | 30 JUNE 2024 SHIMOGA : ಭಾರತ ತಂಡ ಟಿ20 ವಿ‍ಶ್ವಕಪ್‌ (World Cup) ಅನ್ನು ಮುಡಿಗೇರಿಸಿಕೊಂಡಿದೆ. ದಕ್ಷಿಣ ಆಫ್ರಿಕಾ ತಂಡವನ್ನು ಭಾರತ 7 ರನ್‌ಗಳಿಂದ ಮಣಿಸಿದೆ. ಈ ಹಿನ್ನೆಲೆ ಕಳೆದ ರಾತ್ರಿ ಶಿವಮೊಗ್ಗದಲ್ಲಿ ಸಂಭ್ರಮಾಚರಣೆ ಮಾಡಲಾಯಿತು. ನಗರದ ಗೋಪಿ ಸರ್ಕಲ್‌ನಲ್ಲಿ ಅಭಿಮಾನಿಗಳು ಭಾರತದ ಧ್ವಜ ಹಿಡಿದು ಘೋಷಣೆ ಕೂಗಿದರು. ಪಟಾಕಿ ಸಿಡಿಸಿ ಸಂಭ್ರಮಿಸಿದರು. ಇನ್ನು, ನಗರದ ವಿವಿಧೆಡೆ ಪಟಾಕಿ ಸಿಡಿಸಿ ಅಭಿಮಾನಿಗಳು ಖುಷಿ ಪಟ್ಟರು. ಜೋರು ಮಳೆಯ ನಡುವೆಯು ಹಲವು … Read more