ಶಿವಮೊಗ್ಗದಲ್ಲಿ ಕರ್ಫ್ಯೂ, ನಿಷೇಧಾಜ್ಞೆ, ವರ್ತಕರ ಆಕ್ರೋಶ, ಡಿಸಿ ಕಚೇರಿಯಲ್ಲಿ ಮಹತ್ವದ ಸಭೆ, ಏನೆಲ್ಲ ಚರ್ಚೆಯಾಯ್ತು?
ಶಿವಮೊಗ್ಗ ಲೈವ್.ಕಾಂ |SHIMOGA NEWS | 9 DECEMBER 2020 ಪೊಲೀಸ್ ಇಲಾಖೆ ವೈಫಲ್ಯಕ್ಕೆ ವರ್ತಕರನ್ನು ಬಲಿಪಶು ಮಾಡಲಾಗುತ್ತಿದೆ. ಕರ್ಫ್ಯೂ, ನಿಷೇಧಾಜ್ಞೆಯಿಂದ ಶಿವಮೊಗ್ಗದಲ್ಲಿ ವ್ಯಾಪಾರ, ವಹಿವಾಟಿಗೆ ತೀವ್ರ ತೊಂದರೆ ಆಗುತ್ತಿದೆ ಎಂದು ಆರೋಪಿಸಿ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ರಕ್ಷಣಾಧಿಕಾರಿ ಅವರಿಗೆ ಮನವಿ ಸಲ್ಲಿಸಯಿತು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಿವಮೊಗ್ಗದ ವರ್ತಕರ ಜೊತೆಗೆ ಡಿಸಿ ಕೆ.ಬಿ.ಶಿವಕುಮಾರ್ ಮತ್ತು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರು ಸಭೆ ನಡೆಸಿದರು. ಈ ವೇಳೆ ನಿಷೇಧಾಜ್ಞೆ, ಕರ್ಫ್ಯೂನಿಂದಾಗಿ … Read more