ಶಿವಮೊಗ್ಗ ಕಮಿಷನರ್‌ಗೆ ಸ್ಮಾರ್ಟ್ ಸಿಟಿ ಕಾಮಗಾರಿಯಿಂದ ಕರೆಂಟ್ ಶಾಕ್..!
SHIVAMOGGA LIVE | 25 JULY 2023 SHIMOGA : ಸ್ಮಾರ್ಟ್ ಸಿಟಿ ಯೋಜನೆಯ ವಿದ್ಯುತ್ ಕಾಮಗಾರಿಗಳ ಕುರಿತು ಜನರು ಆಕ್ಷೇಪ ಮತ್ತು ಆತಂಕ ವ್ಯಕ್ತಪಡಿಸುತ್ತಿರುವುದು ಹೊಸತೇನಲ್ಲ. ಈಗ ನಗರದ ಹಿರಿಯ ಅಧಿಕಾರಿಗೆ ಸ್ಮಾರ್ಟ್ ಸಿಟಿ ಯೋಜನೆಯ ಅವೈಜ್ಞಾನಿಕ ವಿದ್ಯುತ್ ಕಾಮಗಾರಿಯಿಂದ ಕರೆಂಟ್ ಶಾಕ್ (Shock) ತಗುಲಿದೆ. ಇದನ್ನು ಖುದ್ದು ಅಧಿಕಾರಿಯೆ ಬಹಿರಂಗಪಡಿಸಿದ್ದಾರೆ. ಶಿವಮೊಗ್ಗ ಮಹಾನಗರ ಪಾಲಿಕೆ ಕಮಿಷನರ್, ಈಚೆಗಷ್ಟೆ ಸ್ಮಾರ್ಟ್ ಸಿಟಿ ಎಂ.ಡಿ. ಜವಾಬ್ದಾರಿಯನ್ನು ವಹಿಸಿಕೊಂಡಿರುವ ಮಾಯಣ್ಣ ಗೌಡ ಅವರಿಗೆ ಕರೆಂಟ್ ಶಾಕ್ ಹೊಡೆದಿದೆ. ಇದನ್ನು … Read more