ರಾತ್ರೋರಾತ್ರಿ ಕಾರಿನಲ್ಲಿ ಬಂದು ಫುಟ್‌ಪಾತ್ ಮೇಲಿದ್ದ ಮರಕ್ಕೆ ಗರಗಸ ಹಾಕಿದ ದುಷ್ಕರ್ಮಿಗಳು, ಒಬ್ಬ ಅರೆಸ್ಟ್
ಶಿವಮೊಗ್ಗ: ಕಾರಿನಲ್ಲಿ ಬಂದ ದುಷ್ಕರ್ಮಿಗಳು ನಡುರಾತ್ರಿ ರಸ್ತೆ ಬದಿಯ ಎರಡು ಮರಗಳಿಗೆ (Tree) ಗರಗಸ ಹಾಕಿದ್ದಾರೆ. ವಿಚಾರ ತಿಳಿದು ಪರಿಸರವಾದಿಗಳು ಸ್ಥಳದಲ್ಲಿ ಧರಣಿ ನಡೆಸಿದರು. ಇನ್ನೊಂದೆಡೆ ಅರಣ್ಯ ಸಚಿವ ಈಶ್ವರ ಖಂಡ್ರೆ ಕೂಡ ಘಟನೆಗೆ ಬೇಸರ ವ್ಯಕ್ತಪಡಿಸಿದ್ದು, ಎಫ್‌ಐಆರ್ ದಾಖಲಿಸುವಂತೆ ಸೂಚಿಸಿದ್ದರು. ಇದರ ಬೆನ್ನಿಗೆ ಓರ್ವ ಆರೋಪಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಶಿವಮೊಗ್ಗ ಬಿ.ಹೆಚ್.ರಸ್ತೆಯ ಸೇಕ್ರೆಡ್ ಹಾರ್ಟ್ ಚರ್ಚ್ ಎದುರುಗಿರುವ ಹೊಟೇಲ್ ಮುಂಭಾಗ ಫುಟ್‌ಪಾತ್ ಮೇಲಿದ್ದ ಮರಗಳಿಗೆ ಕೊಡಲಿ ಹಾಕಲಾಗಿದೆ. ಒಂದು ಮರ ಧರೆಗುರುಳಿತ್ತು. ಮತ್ತೊಂದು … Read more