ಶಿವಮೊಗ್ಗದ ಟೀಚರ್ ಮೊಬೈಲ್‌ಗೆ ಬಂತು ನಾಲ್ಕು SMS, ಮೆಸೇಜ್ ಓದಿ ಶಾಕ್, ದಾಖಲಾಯ್ತು ಕೇಸ್
ಶಿವಮೊಗ್ಗ: ಶಿಕ್ಷಕರೊಬ್ಬರ ಬ್ಯಾಂಕ್ ಖಾತೆಯಿಂದ ಅನಾಮಧೇಯ ವ್ಯಕ್ತಿಗಳು ಅಕ್ರಮವಾಗಿ ಲಕ್ಷಾಂತರ ರೂಪಾಯಿ ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ. ಕೇವಲ ಹತ್ತು ನಿಮಿಷಗಳ ಅವಧಿಯಲ್ಲಿ ನಾಲ್ಕು ಕಂತುಗಳಲ್ಲಿ ಒಟ್ಟು ₹2,02,375 ಹಣ ಖಾತೆಯಿಂದ ಕಡಿತವಾಗಿದೆ (Withdraw). ಇದನ್ನೂ ಓದಿ – ಸಾಗರದ ಮಾರಿಕಾಂಬ ದೇವಿ ಜಾತ್ರೆ ಆರಂಭ, ತವರು ಮನೆಯಲ್ಲಿ ದೇವಿಯ ದರ್ಶನ, ಹೇಗಿತ್ತು ವೈಭವ? ಶಿವಮೊಗ್ಗದ ಕೆನರಾ ಬ್ಯಾಂಕಿನ ಶಾಖೆಯೊಂದರಲ್ಲಿ 1996 ರಿಂದ ವೇತನ ಖಾತೆ ಹೊಂದಿದ್ದಾರೆ. ಈಚೆಗೆ ಅವರ ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ ಹಣ ಕಡಿತವಾಗಿರುವ ಸಂದೇಶ … Read more