ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಮಳೆಯಾಗುತ್ತಾ? ಇಲ್ಲಿದೆ ರಿಪೋರ್ಟ್
WEATHER REPORT | 4 DECEMBER 2024 ಶಿವಮೊಗ್ಗ : ಫೆಂಗಲ್ ಚಂಡಮಾರುತದ ಪರಿಣಾಮ ಜಿಲ್ಲೆಯ ವಿವಿಧೆಡೆ ಕಳೆದ ಎರಡು ದಿನ ಮಳೆಯಾಗಿತ್ತು. ಮಂಗಳವಾರ ಮಧ್ಯಾಹ್ನದ ಬಳಿಕ ಜಿಲ್ಲೆಯಲ್ಲಿ ಬಿಸಿಲು ಆವರಿಸಿತ್ತು. ಇವತ್ತು ಕೂಡ ಆಗಾಗ ಮೋಡ ಕವಿದ ವಾತಾವರಣ ಮತ್ತು ಬಿಸಿಲು ಇರಲಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯು ಇದೆ. ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ? ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಅಲ್ಲಿಲ್ಲಿ … Read more