ಭದ್ರಾವತಿ ಕಬಡ್ಡಿ ಗಲಾಟೆ ಕೇಸ್, ಶಿವಮೊಗ್ಗಕ್ಕೆ ಬರ್ತಿದ್ದಾರೆ ಖರ್ಗೆ, ಸಿದ್ದರಾಮಯ್ಯ, ಡಿಕೆಶಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 8 MARCH 2021 ಭದ್ರಾವತಿಯಲ್ಲಿ ನಡೆದ ಗಲಾಟೆ, ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ದೂರು ದಾಖಲಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಪಕ್ಷ ಪ್ರತಿಭಟನೆ ಆಯೋಜಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜ್ಯ ಕಾಂಗ್ರೆಸ್ನ ಹಲವು ಪ್ರಮುಖರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿರುವ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್, ರಾಜ್ಯ ಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ,ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆಯ ವಿರೋಧ ಪಕ್ಷದ … Read more