ಶಿವಮೊಗ್ಗದಲ್ಲಿ ದರೋಡೆಗೆ ಪ್ಲಾನ್, ಲಾಂಗು, ರಾಡ್, ಖಾರದ ಪುಡಿ ಸಹಿತ ಸಿಕ್ಕಿಬಿತ್ತು ಗ್ಯಾಂಗ್
SHIVAMOGGA LIVE NEWS | 12 FEBRUARY 2024 SHIMOGA : ಮಾರಕಾಸ್ತ್ರ, ಖಾರದ ಪುಡಿ ಹಿಡಿದುಕೊಂಡು ದರೋಡೆಗೆ ಹೊಂಚು ಹಾಕಿದ್ದ ಗ್ಯಾಂಗ್ ಒಂದನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್ ಡಿಪೋ ಪಕ್ಕದ ಎಗ್ಸಿಬಿಷನ್ ಗ್ರೌಂಡ್‌ನಲ್ಲಿ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಒಬ್ಬಾತ ತಪ್ಪಿಸಿಕೊಂಡಿದ್ದಾನೆ. ಚಿನ್ನಾಭರಣದ ದರೋಡಗೆ ಹೊಂಚು ಆ ಭಾಗದಲ್ಲಿ ಓಡಾಡುವವರನ್ನು ಅಡ್ಡಗಟ್ಟಿ ಮಾರಕಾಸ್ತ್ರ ತೋರಿಸಿ, ಖಾರದ ಪುಡಿ ಎರಚಿ ಚಿನ್ನಾಭರಣ, ನಗದು ದರೋಡೆಗೆ ಹೊಂಚು ಹಾಕಿದ್ದರು ಎಂದು ಆರೋಪಿಸಲಾಗಿದೆ. ಗಸ್ತು ತಿರುಗುತ್ತಿದ್ದ … Read more