ಅಂಜನಾಪುರ ಜಲಾಶಯದ ಹಿನ್ನೀರಿಗೆ ಹಾರಿದ ರೈತ

shikaripura-anjanapura-village-board

ಶಿಕಾರಿಪುರ: ಸಾಲದ ಹೊರೆ ತಾಳಲಾರದೆ ಶಿಕಾರಿಪುರ (Shikaripura) ತಾಲೂಕು ಹಿರೇಕೊರಲಹಳ್ಳಿ (Hirekoralahalli) ಗ್ರಾಮದ ವೃದ್ಧ ರೈತ ಪೀಕ್ಲಾ ನಾಯ್ಕ (70) ಅಂಜನಾಪುರ ಜಲಾಶಯದ (Anjanapura Dam) ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಮವಾರ ಮಧ್ಯಾಹ್ನ ಜಮೀನಿಗೆ ಹೋದಾಗ ಸಮೀಪದ ಅಂಜನಾಪುರ ಜಲಾಶಯ ಹಿನ್ನೀರಿಗೆ ಹಾರಿದ್ದಾರೆ ಎಂದು ಆರೋಪಿಸಲಾಗಿದೆ. ಹಾರೋಗೊಪ್ಪ (Harogoppa) ಗ್ರಾಮೀಣ ಬ್ಯಾಂಕ್‌, ಫೈನಾನ್ಸ್‌ನಲ್ಲಿ (Finance) ಸಾಲ ಹಾಗೂ ಕೈಸಾಲವನ್ನು ಮಾಡಿಕೊಂಡಿದ್ದರು ಎಂದು ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ … Read more

ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳಿಗೆ ಇವತ್ತು ಎಷ್ಟಿದೆ ಒಳಹರಿವು? ಇಲ್ಲಿದೆ ಡಿಟೇಲ್ಸ್

Tunga-Dam-Gajanuru.

ಜಲಾಶಯಗಳ ಸುದ್ದಿ: ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳು ಸೇರಿ ಸುತ್ತಮುತ್ತಲ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಇದರಿಂದ ಜಿಲ್ಲೆಯ ಡ್ಯಾಮ್‌ಗಳಿಗೆ ಮತ್ತೆ ನೀರಿನ ಒಳ ಹರಿವು ಶುರುವಾಗಿದೆ. ಇವತ್ತು ಯಾವ್ಯಾವ ಡ್ಯಾಮ್‌ಗಳಲ್ಲಿ ಎಷ್ಟು ಒಳ ಹರಿವು ಇದೆ. ಇಲ್ಲಿದೆ ಡಿಟೇಲ್ಸ್‌. (Dam Level) ಲಿಂಗನಮಕ್ಕಿ ಜಲಾಶಯ: ಇವತ್ತು 6078 ಕ್ಯೂಸೆಕ್‌ ಒಳ ಹರಿವು ಇದೆ. ಜಲಾಶಯದ ನೀರಿನ ಮಟ್ಟ 1815.35 ಅಡಿ ಇದೆ. ಒಟ್ಟು 7177 ಕ್ಯೂಸೆಕ್‌ ಹೊರ ಹರಿವು ಇದೆ. ತುಂಗಾ ಜಲಾಶಯ: ಇವತ್ತು 5601 ಕ್ಯೂಸೆಕ್‌ ಒಳ ಹರಿವು … Read more

ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳಿಗೆ ಇವತ್ತು ಒಳ ಹರಿವು ಎಷ್ಟಿದೆ?

-Linganamakki-Dam-General-Image

ಜಲಾಶಯ ಸುದ್ದಿ: ಮಲೆನಾಡು ಭಾಗದಲ್ಲಿ ಮಳೆ ಕಡಿಮೆಯಾಗಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುತ್ತಿದೆ. ಹಾಗಾಗಿ ಜಿಲ್ಲೆಯ ಜಲಾಶಯಗಳ ಒಳ ಹರಿವು ಪ್ರಮಾಣ ಇಳಿಕೆಯಾಗಿದೆ. (Dam Level) ಯಾವ್ಯಾವ ಡ್ಯಾಮ್‌ಗೆ ಎಷ್ಟಿದೆ ಒಳಹರಿವು? ಭದ್ರಾ ಜಲಾಶಯ: ಇವತ್ತು ಡ್ಯಾಮ್‌ಗೆ 9017 ಕ್ಯೂಸೆಕ್‌ ಒಳಹರಿವು ಇದೆ. ಜಲಾಶಯದ ನೀರಿನ ಮಟ್ಟ 184.8 ಅಡಿಯಷ್ಟಿದೆ. ಒಟ್ಟು 6621 ಕ್ಯೂಸೆಕ್‌ ನೀರನ್ನು ಹೊರಗೆ ಹರಿಸಲಾಗುತ್ತಿದೆ. ಈ ಪೈಕಿ ಬಲದಂಡೆಗೆ 2650 ಕ್ಯೂಸೆಕ್‌, ಎಡದಂಡೆಗೆ 150 ಕ್ಯೂಸೆಕ್‌, ಮೇಲ್ದಂಡೆಗೆ 700 ಕ್ಯೂಸೆಕ್‌, ಕ್ರಸ್ಟ್‌ ಗೇಟ್‌ ಮೂಲಕ … Read more

ಶಿವಮೊಗ್ಗ ಜಿಲ್ಲೆಯ ಮತ್ತೊಂದು ಡ್ಯಾಮ್‌ ಭರ್ತಿ, 7 ವರ್ಷದ ಬಳಿಕ ಗೇಟ್‌ಗಳು ಓಪನ್‌

Mani-dam-gates-opened-at-hosanagara.

ಹೊನಸಗರ: ಮಾನಿ ಜಲಾಶಯ (DAM) ಭರ್ತಿಯಾಗಿದ್ದು ಕ್ರಸ್ಟ್‌ ಗೇಟುಗಳನ್ನು ಮೇಲೆತ್ತಿ ನೀರು ಹೊರ ಬಿಡಲಾಯಿತು. 37 ವರ್ಷದಲ್ಲಿ ಇದು 5ನೇ ಬಾರಿ ಡ್ಯಾಮ್‌ ಭರ್ತಿಯಾಗಿದೆ. ಜಲಾಶಯದ ಪೂರ್ಣ ಮಟ್ಟ 594.36 ಮೀಟರ್‌. ಬುಧವಾರ ಬೆಳಗ್ಗೆ ನೀರಿನ ಮಟ್ಟ 594.23 ಮೀಟರ್‌ಗೆ ತಲುಪಿದ ಹಿನ್ನೆಲೆ ಮೂರು ಕ್ರಸ್ಟ್‌ ಗೇಟ್‌ಗಳ ಮೂಲಕ ನೀರನ್ನು ಹೊರ ಬಿಡಲಾಯಿತು. 2500 ಕ್ಯೂಸೆಕ್‌ ನೀರನ್ನು ಹೊರಗೆ ಹರಿಸಲಾಯಿತು. 5ನೇ ಬಾರಿ ಡ್ಯಾಮ್‌ ಬಿಡುಗಡೆ ವಿದ್ಯುತ್‌ ಉತ್ಪಾದನೆಗೆ ಸೀಮಿತವಾಗಿ 1988ರಲ್ಲಿ ಮಾನಿ ಜಲಾಶಯ ನಿರ್ಮಿಸಲಾಗಿದೆ. ಈ … Read more

ತುಂಗಾ ಡ್ಯಾಮ್‌ನ ಒಳ ಹರಿವು ಮತ್ತಷ್ಟು ಇಳಿಕೆ, ಇವತ್ತು ಎಷ್ಟಿದೆ?

Tunga-Dam-Gajanuru.

ಶಿವಮೊಗ್ಗ: ಜಲಾನಯನ ಪ್ರದೇಶದಲ್ಲಿ ಮಳೆ ತಗ್ಗಿದ್ದು ಗಾಜನೂರಿನ ತುಂಗಾ ಜಲಾಶಯದ (Dam Level) ಒಳ ಹರಿವು ಪ್ರಮಾಣ ಇಳಿಕೆಯಾಗಿದೆ. ಜಲಾಶಯಕ್ಕೆ ಇವತ್ತು 32,249 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. ಈಗಾಗಲೇ ಜಲಾಶಯ ಭರ್ತಿ ಆಗಿರುವುದರಿಂದ 31,867 ಕ್ಯೂಸೆಕ್‌ ನೀರನ್ನು ಹೊರಗೆ ಬಿಡಲಾಗುತ್ತಿದೆ. ಸದ್ಯ ಜಲಾಶಯದಲ್ಲಿ 2.2 ಟಿಎಂಸಿ ನೀರಿನ ಸಂಗ್ರಹವಿದೆ. ಜಲಾಶಯದ ನೀರಿನ ಮಟ್ಟ 587.87 ಮೀಟರ್‌ ಇದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಮರೆಯಾದ ಮಳೆ, ಹೊಸನಗರ, ತೀರ್ಥಹಳ್ಳಿಯಲ್ಲಿ ಉತ್ತಮ ವರ್ಷಧಾರೆ

ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 1.30 ಅಡಿ ಹೆಚ್ಚಳ, ಇವತ್ತು ಎಷ್ಟಿದೆ ಒಳ ಹರಿವು?

-Linganamakki-Dam-General-Image

ಸಾಗರ: ಲಿಂಗನಮಕ್ಕಿ ಜಲಾಶಯದ (Dam Level) ಒಳ ಹರಿವು ಕಡಿಮೆಯಾಗಿದೆ. ಇವತ್ತು ಡ್ಯಾಮ್‌ಗೆ 37,631 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. 5,559 ಕ್ಯೂಸೆಕ್‌ ಹೊರ ಹರಿವು ಇದೆ. ಕಳೆದ 24 ಗಂಟೆಯಲ್ಲಿ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 1.30 ಅಡಿಯಷ್ಟು ಹೆಚ್ಚಳವಾಗಿದೆ. ಇವತ್ತು ನೀರಿನ ಮಟ್ಟ 1792.50 ಅಡಿಗೆ ತಲುಪಿದೆ. ಸದ್ಯ ಜಲಾಶಯ ಶೇ.51.78ರಷ್ಟು ಭರ್ತಿಯಾಗಿದೆ. ಒಟ್ಟು 78.52 ಟಿಎಂಸಿ ನೀರು ಇದೆ. ಇದನ್ನೂ ಓದಿ » ಭದ್ರಾ ಡ್ಯಾಮ್‌ನ ಒಳ ಹರಿವು ಕುಸಿತ, ಇವತ್ತು ಎಷ್ಟಿದೆ? ಇದನ್ನೂ … Read more

ಲಿಂಗನಮಕ್ಕಿ ಜಲಾಶಯಕ್ಕೆ ಒಳ ಹರಿವು ಹೆಚ್ಚಳ, 24 ಗಂಟೆಯಲ್ಲಿ ನೀರಿನ ಮಟ್ಟ 2.65 ಅಡಿಯಷ್ಟು ಏರಿಕೆ

-Linganamakki-Dam-General-Image

ಸಾಗರ: ಜಲನಯನ ಪ್ರದೇಶದಲ್ಲಿ ಮಳೆ ಪ್ರಮಾಣ ಹೆಚ್ಚಳವಾಗಿರುವ ಹಿನ್ನೆಲೆ ಲಿಂಗನಮಕ್ಕಿ ಜಲಾಶಯದ (Dam) ಒಳ ಹರಿವು ಗಣನೀಯವಾಗಿ ಏರಿಕೆಯಾಗಿದೆ. ಇವತ್ತು 39,961 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. ಕಳೆದ 24 ಗಂಟೆಯಲ್ಲಿ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 2.65 ಅಡಿಯಷ್ಟು ಏರಿಕೆಯಾಗಿತ್ತು. ಪ್ರಸ್ತುತ 1766.40 ಅಡಿಯಷ್ಟು ನೀರಿನ ಸಂಗ್ರಹವಿದೆ. ಇನ್ನು, ಜಲಾಶಯದ ಹೊರ ಹರಿವು 3012 ಕ್ಯೂಸೆಕ್‌ ಇದೆ. ಲಿಂಗನಮಕ್ಕಿ ಜಲಾಶಯದ ನೀರಿನ ಸಂಗ್ರಹ ಸಾಮರ್ಥ್ಯ 151.64 ಟಿಎಂಸಿ. ಸದ್ಯ 35.01 ಟಿಎಂಸಿಯಷ್ಟು ನೀರಿನ ಸಂಗ್ರಹವಿದೆ. ಶೇ.23ರಷ್ಟು … Read more

ಭದ್ರಾ ಡ್ಯಾಮ್‌ ಎಡ, ಬಲ ದಂಡೆ ನಾಲೆಗಳಿಂದ ನೀರು ಹರಿಸುವ ಬಗ್ಗೆ ಮಹತ್ವದ ಅಪ್‌ಡೇಟ್‌, ಏನದು?

Bhadra-Dam-General-Image

ಶಿವಮೊಗ್ಗ: ಅಚ್ಚುಕಟ್ಟು ವ್ಯಾಪ್ತಿಯ ಬೆಳೆ ಕಟಾವಿಗೆ ಬರಲು ಇನ್ನೂ ಹೆಚ್ಚಿನ ಕಾಲಾವಕಾಶ ಬೇಕಾಗಿದೆ. ಆದ್ದರಿಂದ ರೈತರ ಬೇಡಿಕೆಯಂತೆ ಭದ್ರಾ ಜಲಾಶಯದ (dam) ಎಡದಂಡೆ ನಾಲೆಯಲ್ಲಿ ಮೇ 10 ರವರೆಗೆ ಮತ್ತು ಬಲದಂಡೆ ನಾಲೆಯಲ್ಲಿ ಮೇ 18 ರವರೆಗೆ ನೀರು ಹರಿಸುವುದನ್ನು ಮುಂದುವರೆಸಲಾಗುವುದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕಾಲುವೆ ಪಾತ್ರಗಳಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನಕರುಗಳನ್ನು ತೊಳೆಯುವುದು ಮತ್ತು ದೈನಂದಿನ ಚಟುವಟಿಕೆ ಮಾಡುವುದನ್ನು ನಿಷೇಧಿಸಲಾಗಿದೆ. ಭದ್ರಾ ಅಚ್ಚುಕಟ್ಟಿನಲ್ಲಿ ಬರುವ ರೈತರು ಇಲಾಖೆಯೊಂದಿಗೆ ಸಹಕರಿಸಲು ಕೋರಲಾಗಿದೆ. 2024-25ನೇ ಸಾಲಿನ ಬೇಸಿಗೆ … Read more

ತುಂಗಾ, ಭದ್ರ, ಲಿಂಗನಮಕ್ಕಿ ಡ್ಯಾಮ್‌ಗೆ ಇವತ್ತು ಎಷ್ಟಿದೆ ಒಳ ಹರಿವು? ನೀರಿನ ಮಟ್ಟ ಎಷ್ಟಿದೆ?

linganamakki-dam-back-water

DAM LEVEL, 22 AUGUST 2024 | ಮಲೆನಾಡು ಭಾಗದಲ್ಲಿ ಮಳೆ ಕಡಿಮೆಯಾಗಿದೆ. ಆದ್ದರಿಂದ ಜಲಾಶಯಗಳ ಒಳ ಮತ್ತು ಹರಿವು ಇಳಿಕೆಯಾಗಿದೆ. ಇವತ್ತು ಶಿವಮೊಗ್ಗದ ಮೂರು ಪ್ರಮುಖ ಜಲಾಶಯಗಳ ನೀರಿನ ಮಟ್ಟದ ವಿವರ ಇಲ್ಲಿದೆ. ಇದನ್ನೂ ಓದಿ ⇒ ಗುಡ್‌ ಮಾರ್ನಿಂಗ್‌ ಶಿವಮೊಗ್ಗ | ಒಂದೇ ಕ್ಲಿಕ್‌ನಲ್ಲಿ ಇಡೀ ಜಿಲ್ಲೆಯ ಸುದ್ದಿ

ತುಂಗಾ, ಭದ್ರ, ಲಿಂಗನಮಕ್ಕಿ ಜಲಾಶಯಗಳಿಗೆ ಇವತ್ತು ಎಷ್ಟಿದೆ ಒಳ ಹರಿವು?

linganamakki-dam-back-water

DAM LEVEL, 21 AUGUST 2024 : ಮಲೆನಾಡು ಭಾಗದ ಅಲ್ಲಲ್ಲಿ ಜೋರು ಮಳೆಯಾಗುತ್ತಿದೆ. ಆದರೆ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿರುವ ಹಿನ್ನೆಲೆ ಮೂರು ಪ್ರಮುಖ ಜಲಾಶಯಗಳ ಒಳ ಹರಿವು ಇಳಿಕೆಯಾಗಿದೆ. ಇದನ್ನೂ ಓದಿ ⇒ ಪಡಿತರ ಚೀಟಿದಾರರೆ ಗಮನಿಸಿ, ಆ.31 ಕೊನೆ ದಿನ, ತಪ್ಪಿದರೆ ಪಡಿತರ ಸಿಗಲ್ಲ