ಭದ್ರಾ ಮೇಲ್ದಂಡೆ ಕಾಲುವೆಗೆ ಡಿ.29ರಿಂದ ನೀರು, ಸಾರ್ವಜನಿಕರಿಗೆ ಎಚ್ಚರಿಕೆ

Bhadra-Dam-General-Images

SHIVAMOGGA LIVE NEWS | 26 DECEMBER 2023 SHIMOGA : ಭದ್ರಾ ಮೇಲ್ದಂಡೆ ಕಾಲುವೆಗೆ ಡಿ.29ರಿಂದ ನೀರು ಹರಿಸಲಾಗುತ್ತದೆ. ಈ ಹಿನ್ನೆಲೆ ಕಾಲುವೆ ವ್ಯಾಪ್ತಿಯಲ್ಲಿ ಸಾರ್ವಜನಿಕರು ಎಚ್ಚರ ವಹಿಸುವಂತೆ ವಿಶ್ವೇಶ್ವರಯ್ಯ ಜಲ ನಿಗಮದ ಸೂಪರಿಂಟೆಂಡೆಂಟ್‌ ಇಂಜಿನಿಯರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಕಾಲುವೆಯು ಭದ್ರಾ ಜಲಾಶಯದಿಂದ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿ, ಲಿಂಗದಹಳ್ಳಿ, ತರೀಕೆರೆ ಕಸಬಾ, ಅಮೃತಾಪುರ ಅಜ್ಜಂಪುರ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಹಾದು ಹೋಗಿದೆ. ಸರ್ಕಾರದ ನಿರ್ದೇಶನದಂತೆ  ಡಿ.29 ರಂದು … Read more

ಭದ್ರಾ ನಾಲೆಗಳಿಗೆ ನೀರು‌, ಸಭೆಯಲ್ಲಿ ಏನೇನು ಚರ್ಚೆಯಾಯ್ತು? 4 ಪ್ರಮುಖಾಂಶ ತಿಳಿಸಿದ ಮಿನಿಸ್ಟರ್

Bhadra-River-Water-Meeting-at-Kada-in-malavagoppa.webp

SHIVAMOGGA LIVE NEWS | 6 SEPTEMBER 2023 SHIMOGA : ಭದ್ರಾ ಜಲಾಶಯದಿಂದ (Bhadra Dam) ನೀರು ಹರಿಸುವ ಕುರಿತು ಸೆ.11ರಂದು ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ. ಸದ್ಯ ಎಡದಂಡೆ ನಾಲೆಗೆ ನೀರು ಹರಿಸುವುದನ್ನು ನಿಲ್ಲಿಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು,. ಮಲವಗೊಪ್ಪದ ಭದ್ರಾ ಕಾಡಾ (Bhadra Cada) ಕಚೇರಿಯಲ್ಲಿ ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ನೀರು ನಿರ್ವಹಣಾ ಸಲಹಾ ಸಮಿತಿ ಸಭೆ ಬಳಿಕ ಸಚಿವ ಮತ್ತು ಸಮಿತಿ ಅಧ್ಯಕ್ಷ ಮಧು ಬಂಗಾರಪ್ಪ ಸುದ್ದಿಗಾರರೊಂದಿಗೆ … Read more

ಅಂಜನಾಪುರ ಜಲಾಶಯ ಅಚ್ಚುಕಟ್ಟು ರೈತರಿಂದ ಪ್ರತಿಭಟನೆ, ರಸ್ತೆ ತಡೆ

Farmers-Protest-at-gama-cross-in-Shikaripura.webp

SHIVAMOGGA LIVE NEWS | 3 SEPTEMBER 2023 SHIKARIPURA : ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಬೇಕು, ಅಂಜನಾಪುರ ಜಲಾಶಯದ (Anjanapura Dam) ಕೃಷಿ ಚಟುವಟಿಕೆಗೆ ನೀರು ಒದಗಿಸಬೇಕು ಎಂದು ಆಗ್ರಹಿಸಿ ರೈತರು ಗಾಮ ಕ್ರಾಸ್ ಸಮೀಪ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದರು. ಜಲಾಶಯ ನಂಬಿ ಭತ್ತ ನಾಟಿ ಅಂಜನಾಪುರ ಜಲಾಶಯದ ನೀರು ನಂಬಿ ಭತ್ತ ನಾಟಿ ಕಾರ್ಯ ನಡೆಸಲಾಗಿದೆ. ಆದರೆ ಜಲಾಶಯದಿಂದ ನೀರು ಸರಬರಾಜು ನಿಲ್ಲಿಸಲಾಗಿದೆ. ಇದರಿಂದ ಭತ್ತದ ಬೆಳೆ ಒಣಗುತ್ತಿದೆ. ಕೂಡಲೆ ನೀರು … Read more

ಗಾಜನೂರು ತುಂಗಾ ಜಲಾಶಯದ ಮುಂದೆ ಯುವಕ ನಾಪತ್ತೆ, ಶೋಧ ಕಾರ್ಯ ಚುರುಕು

Fire-Rescue-team-at-Tunga-dam

SHIVAMOGGA LIVE NEWS | 12 AUGUST 2023 SHIMOGA : ತುಂಗಾ ಜಲಾಶಯದ (Tunga Dam) ಮುಂಭಾಗ ವೀಕ್ಷಣೆಗೆ ತೆರಳಿದ್ದ ಯುವಕನೊಬ್ಬ ನಾಪತ್ತೆಯಾಗಿದ್ದಾನೆ. ಅಗ್ನಿಶಾಮಕ ಸಿಬ್ಬಂದಿ ಆತನಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ನಾಪತ್ತೆಯಾದ ಯುವಕನನ್ನು ಶಿವಮೊಗ್ಗದ ಮಿಳಘಟ್ಟದ ಹರೀಶ್‌ ಎಂದು ಹೇಳಲಾಗುತ್ತಿದೆ. ಜಲಾಶಯದ ಮುಂಭಾಗ ವೀಕ್ಷಣೆಗೆ ಹೋಗಿದ್ದಾಗ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ತುಂಗಾ ಜಲಾಶಯದ ಮೇಲ್ಭಾಗದಲ್ಲಿ ಪ್ರವಾಸಿಗರು, ಸಾರ್ವಜನಿಕರಿಗೆ ಪ್ರವೇಶ ನಿಷೇಧವಿದೆ. ಆದರೆ ಕೆಲವರು ಚಾನಲ್‌ ಏರಿ ಮೇಲೆ ಹೋಗಿ ತುಂಗಾ ಜಲಾಶಯದ … Read more

ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಗುಡ್ ನ್ಯೂಸ್, ಕಾಲುವೆಗಳಿಗೆ ನೀರು ಹರಿಸಲು ಡೇಟ್ ಫಿಕ್ಸ್

Bhadra Dam

SHIVAMOGGA LIVE NEWS | 9 AUGUST 2023 SHIMOGA : ಭದ್ರಾ ಜಲಾಶಯದ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸಲು ನೀರಾವರಿ ನಿಗಮ ತೀರ್ಮಾನಿದೆ. ಜತೆಗೆ ನೀರು ಕಡಿಮೆಯಾಗಿ ಬೆಳೆ ನಷ್ಟವಾದರೆ ಅದಕ್ಕೆ ಇಲಾಖೆ ಹೊಣೆಯಲ್ಲ ಎಂದು ಸಹ ತಿಳಿಸಿದೆ. ಕಾಲುವೆಗಳಿಗೆ ಯಾವಾಗಿಂದ ನೀರು? ಆ.10ರಿಂದ ಎಡದಂಡೆ, ಬಲದಂಡೆ ಕಾಲುವೆಗಳಿಗೆ ನೀರು ಹರಿಸುವುದಾಗಿ ಪ್ರಕಟಣೆ ಹೊರಡಿಸಿದೆ. ಜಲಾಶಯದಲ್ಲಿ ಪ್ರಸ್ತುತ 166 ಅಡಿ (ಗರಿಷ್ಠ 186 ಅಡಿ) ನೀರು ಇದೆ. ಯಾವ್ಯಾವ ಕಾಲುವೆಗೆ ಎಷ್ಟು ನೀರು? ಆ.10ರಿಂದ ನೂರು … Read more

ಲಿಂಗನಮಕ್ಕಿ ಜಲಾಶಯದ ಒಳ ಹರಿವು ಕುಸಿತ, ಇವತ್ತು ನೀರಿನ ಮಟ್ಟ ಎಷ್ಟಿದೆ?

-Linganamakki-Dam-General-Image

SHIVAMOGGA LIVE | 31 JULY 2023 SAGARA : ಮಳೆ ಕಡಿಮೆಯಾಗಿದ್ದು ಲಿಂಗನಮಕ್ಕಿ ಜಲಾಶಯದ ಒಳ ಹರಿವು (INFLOW) ಸಂಪೂರ್ಣ ಕುಸಿದಿದೆ. ಇವತ್ತು ಜಲಾಶಯದ ಒಳ ಹರಿವು 12,883 ಕ್ಯೂಸೆಕ್‌ಗೆ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ನೀರಿನ ಮಟ್ಟ ಕೇವಲ 0.45 ಅಡಿಯಷ್ಟು ಏರಿಕೆಯಾಗಿದೆ. ಪ್ರಸ್ತುತ ಜಲಾಶಯದ ನೀರಿನ ಮಟ್ಟ 1787.45 ಅಡಿ ಇದೆ. ಕಳೆದ ವರ್ಷ ಈ ದಿನ ನೀರಿನ ಮಟ್ಟ 1798.60 ಅಡಿ ಇತ್ತು. ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಸಂಪೂರ್ಣ ಕ್ಷಿಣಿಸಿದೆ. ಹಾಗಾಗಿ … Read more

ಲಿಂಗನಮಕ್ಕಿ ಜಲಾಶಯದ ಒಳ ಹರಿವು ತೀವ್ರ ಕುಸಿತ, ಇವತ್ತು ಡ್ಯಾಂನ ನೀರಿನ ಮಟ್ಟ ಎಷ್ಟಿದೆ?

-Linganamakki-Dam-General-Image

SHIVAMOGGA LIVE | 30 JULY 2023 SAGARA : ಮಳೆ ಪ್ರಮಾಣ ಕಡಿಮೆಯಾಗಿದ್ದು ಲಿಂಗನಮಕ್ಕಿ ಜಲಾಶಯದ ಒಳ ಹರಿವು (INFLOW) ಭಾರಿ ಕುಸಿತ ಕಂಡಿದೆ. ಇವತ್ತು 18,487 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. ಜಲಾಶಯದ ನೀರಿನ ಮಟ್ಟ 1787 ಅಡಿಗೆ ತಲುಪಿದೆ. ಕಳೆದ 24 ಗಂಟೆಯಲ್ಲಿ ನೀರಿನ ಮಟ್ಟ 0.70 ಅಡಿಯಷ್ಟು ಮಾತ್ರ ಏರಿಕೆಯಾಗಿದೆ. ಕಳೆದ ವರ್ಷ ಇದೇ ದಿನ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 1798.50 ಅಡಿ ಇತ್ತು. ಇದನ್ನೂ ಓದಿ – ಶಿವಮೊಗ್ಗ ಜನಶತಾಬ್ದಿ … Read more

ಲಿಂಗನಮಕ್ಕಿ ಜಲಾಶಯದ ಒಳ ಹರಿವು ಭಾರಿ ಇಳಿಕೆ, ಇವತ್ತು ಎಷ್ಟು ನೀರು ಡ್ಯಾಂಗೆ ಬರುತ್ತಿದೆ?

Lingamakki-Dam-General-Image

SHIVAMOGGA LIVE | 27 JULY 2023 SAGARA : ಮಲೆನಾಡು ಭಾಗದಲ್ಲಿ ಮಳೆ ತೀವ್ರತೆ ತುಸು ಕಡಿಮೆಯಾಗಿದೆ. ಹಾಗಾಗಿ ಜಲಾಶಯಗಳ ಒಳ ಹರಿವು ಪ್ರಮಾಣ ಇಳಿಕೆಯಾಗಿದೆ. ಲಿಂಗನಮಕ್ಕಿ ಜಲಾಶಯದ (Linganamakki Dam) ಒಳ ಹರಿವು ಬಾರಿ ಪ್ರಮಾಣದಲ್ಲಿ ಕಡಿಮೆಯಾಗಿದೆ. ಇದನ್ನೂ ಓದಿ – ಅಂಜನಾಪುರ ಜಲಾಶಯ ಭರ್ತಿ, ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡು ಜು.27ರಂದು ಲಿಂಗನಮಕ್ಕಿ ಜಲಾಶಯಕ್ಕೆ 42,990 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. ನೀರಿನ ಮಟ್ಟ 1784.40 ಅಡಿಗೆ ತಲುಪಿದೆ. ಕಳೆದ 24 ಗಂಟೆಯಲ್ಲಿ 2.10 ಅಡಿ … Read more

ಅಂಜನಾಪುರ ಜಲಾಶಯ ಭರ್ತಿ, ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡು

Anjanapura-Dam-Shikaripura

SHIVAMOGGA LIVE | 27 JULY 2023 SHIKARIPURA : ನಿರಂತರ ಮಳೆ ಹಿನ್ನೆಲೆ ಶಿಕಾರಿಪುರ ತಾಲೂಕಿನ ಅಂಜನಾಪುರ ಜಲಾಶಯ (DAM) ಕೋಡಿ ಬಿದ್ದಿದೆ. ವಿಷಯ ತಿಳಿದು ತಾಲೂಕಿನ ಜನರು, ಪ್ರವಾಸಿಗರು ಜಲಾಶಯದ ವೀಕ್ಷಿಸಲು ಭೇಟಿ ನೀಡುತ್ತಿದ್ದಾರೆ. ಹಿನ್ನೀರು ಭಾಗದಲ್ಲಿ ನಿರಂತರ ಮಳೆಯಾಗುತ್ತಿದೆ. ಆದ್ದರಿಂದ ಅಂಜನಾಪುರ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದ್ದು ಕೋಡಿ ಬಿದ್ದಿದೆ. 21 ಅಡಿ ನೀರು ಭರ್ತಿಯಾದರೆ ಜಲಾಶಯ ಕೋಡಿ ಬೀಳುತ್ತದೆ. ಕೃಷಿ, ಕುಡಿಯುವ ನೀರಿನ ಮೂಲ ಅಂಜನಾಪುರ ಜಲಾಶಯವು 1.82 … Read more

ತುಂಗಾ, ಭದ್ರಾ ಒಳ ಹರಿವು ಇಳಿಕೆ, ಲಿಂಗನಮಕ್ಕಿ ಡ್ಯಾಂ ನೀರಿನ ಮಟ್ಟ ಮೂರುವರೆ ಅಡಿ ಏರಿಕೆ

Tunga-Dam-Full-All-Gates-opened.

SHIVAMOGGA LIVE | 26 JULY 2023 SHIMOGA | ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿದೆ. ಈ ಹಿನ್ನೆಲೆ ತುಂಗಾ ಮತ್ತು ಭದ್ರಾ ಜಲಾಶಯಗಳ ಒಳ ಹರಿವು (inflow) ಇಳಿಕೆಯಾಗಿದೆ. ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಏರಿಕೆಯಾಗಿದೆ. ಯಾವ್ಯಾವ ಡ್ಯಾಂನಲ್ಲಿ ಎಷ್ಟಿದೆ ನೀರಿನ ಸಂಗ್ರಹ? ಲಿಂಗನಮಕ್ಕಿ : ಜಲಾಶಯದ ಒಳಹರಿವು 68,645 ಕ್ಯೂಸೆಕ್ ದಾಖಲಾಗಿದೆ. ನೀರಿನ ಮಟ್ಟ 1782.3 ಅಡಿಗೆ ತಲುಪಿದೆ. ಕಳೆದ 24 ಗಂಟೆಯಲ್ಲಿ ಜಲಾಶಯದ ನೀರಿನ ಮಟ್ಟ 3.4 ಅಡಿಯಷ್ಟು ಏರಿಕೆಯಾಗಿದೆ. ಇದನ್ನೂ ಓದಿ … Read more