ಗಾಜನೂರಿನ ತುಂಗಾ ಜಲಾಶಯದಿಂದಲೂ ಹೆಚ್ಚಿನ ಪ್ರಮಾಣದ ನೀರು ಹೊರಕ್ಕೆ

Gajanur-Tunga-Dam-water-release.

ಶಿವಮೊಗ್ಗ | ತೀರ್ಥಹಳ್ಳಿ ಸೇರಿದಂತೆ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ ಆಗುತ್ತಿರುವುದರಿಂದ ತುಂಗಾ ಜಲಾಶಯದ (tunga dam) ಒಳ ಹರಿವು ಏರಿಕೆಯಾಗಿದೆ. ಹಾಗಾಗಿ ಹೆಚ್ಚುವರಿ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಗಾಜನೂರಿನ ತುಂಗಾ ಜಲಾಶಯಕ್ಕೆ ಪ್ರಸ್ತುತ 46,600 ಕ್ಯೂಸೆಕ್ ಒಳ ಹರಿವು ಇದೆ. ಜಲಾಶಯ ಭರ್ತಿ ಆಗಿರುವುದರಿಂದ ಬಂದಷ್ಟು ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಇದರಿಂದ ತುಂಗಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಸಂಜೆ ವೇಳೆಗೆ ಹೆಚ್ಚಿನ ನೀರು ತುಂಗಾ ಜಲಾಶಯಕ್ಕೆ 39,250 ಕ್ಯೂಸೆಕ್ ಒಳ ಹರಿವು ಇತ್ತು. … Read more

ಲಿಂಗನಮಕ್ಕಿ ಜಲಾಶಯದಿಂದ ಹೊರಬಿತ್ತು ಮೊದಲ ಅಲರ್ಟ್

-Linganamakki-Dam-General-Image

ಸಾಗರ | ಭಾರಿ ಮಳೆಯಿಂದಾಗಿ ಲಿಂಗನಮಕ್ಕಿ ಜಲಾಶಯದ ಒಳ ಹರಿವು ಹೆಚ್ಚಳವಾಗಿದೆ. ಡ್ಯಾಂನಲ್ಲಿ ನೀರಿನ ಮಟ್ಟವು ಏರಿಕೆಯಾಗಿದೆ. ಈ ನಡುವೆ ಕರ್ನಾಟಕ ವಿದ್ಯುತ್ ನಿಗಮದ ವತಿಯಿಂದ ಜನರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ. ಲಿಂಗನಮಕ್ಕಿ ಜಲಾಶಯದ ಹಿನ್ನೀರು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಹಾಗಾಗಿ ಜಲಾಶಯಕ್ಕೆ ಇವತ್ತು 30,397 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಕಳೆದ ತಿಂಗಳು ಭಾರಿ ಮಳೆಯಾದ ಹಿನ್ನೆಲೆ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ಒಳ ಹರಿವು ದಾಖಲಾಗಿತ್ತು. ಈಗ ಜಲಾನಯನ ಪ್ರದೇಶದಲ್ಲಿ ಪುನಃ ಮಳೆ ಜೋರಾಗಿದ್ದು, ಒಳ ಹರಿವು … Read more

ಭದ್ರಾವತಿ ಹೊಸ ಸೇತುವೆ ಮೇಲೆ ವಾಹನ, ಜನ ಸಂಚಾರ ನಿಷೇಧ, ಕಾರಣವೇನು?

210722 Bhadravathi Bridge after Bhadra river Flood

SHIVAMOGGA LIVE NEWS | BHADRAVATHI | 21 ಜುಲೈ 2022 ಭದ್ರಾವತಿಯ ಹೊಸ ಸೇತುವೆಯ (NEW BRIDGE) ತಡೆಗೋಡೆಗಳು ಮುರಿದು ಹೋಗಿವೆ. ದುರಸ್ಥಿ ಕಾರ್ಯ ಮುಗಿಯುವವರೆಗೆ ಸೇತುವೆ ಮೇಲೆ ವಾಹನ ಮತ್ತು ಪಾದಚಾರಿಗಳ ಸಂಚಾರ ನಿಷೇಧಿಸಲಾಗಿದೆ. ಭದ್ರಾ ಜಲಾಶಯದಿಂದ (BHADRA DAM) ಹೆಚ್ಚಿನ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗಿತ್ತು. ಅದ್ದರಿಂದ ನಗರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿ ಹೊಸ ಸೇತುವೆ ನೀರಿನಲ್ಲಿ ಮುಳುಗಿತ್ತು. ಈಗ ಜಲಾಶಯದಿಂದ ನೀರಿನ ಪ್ರಮಾಣ ತಗ್ಗಿದೆ. ಸೇತುವೆ ಪರಿಶೀಲಿಸಿದ ಅಧಿಕಾರಿಗಳು ಭದ್ರಾವತಿ ಹೊಸ … Read more

ಭದ್ರಾ ಜಲಾಶಯದ ಒಳ ಹರಿವು ಇಳಿಕೆ, ಇವತ್ತೆಷ್ಟು ನೀರನ್ನು ಹೊಳೆಗೆ ಹರಿಸಲಾಗುತ್ತಿದೆ?

Bhadra-Dam-Water-Out-Flow

SHIVAMOGGA LIVE NEWS | BHADRAVATHI | 20 ಜುಲೈ 2022 ಚಿಕ್ಕಮಗಳೂರು (CHIKKAMAGALUR) ಸೇರಿದಂತೆ ಹಿನ್ನೀರು ಭಾಗದಲ್ಲಿ ಮಳೆ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಹಾಗಾಗಿ ಭದ್ರಾ ಜಲಾಶಯದ (BHADRA DAM) ಒಳ ಹರಿವು ಇಳಿಕೆಯಾಗಿದೆ. ಭದ್ರಾ ಜಲಾಶಯಕ್ಕೆ ಇವತ್ತು 15,112 ಕ್ಯೂಸೆಕ್ ಒಳ ಹರಿವು (IN FLOW) ದಾಖಲಾಗಿದೆ. ಆದ್ದರಿಂದ 10,413 ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ. ಸದ್ಯ ಜಲಾಶಯದಲ್ಲಿ 182.7 ಅಡಿಯಷ್ಟು ನೀರಿನ ಸಂಗ್ರಹವಿದೆ. ಕಳೆದ ವರ್ಷ ಈ ದಿನ ಜಲಾಶಯದಲ್ಲಿ 165.7 ಅಡಿಯಷ್ಟು … Read more

ತುಂಗಾ ಜಲಾಶಯಕ್ಕೆ ಒಳ ಹರಿವು ಕುಸಿತ, ಇವತ್ತೆಷ್ಟು ನೀರನ್ನು ಹೊಳೆಗೆ ಹರಿಸಲಾಗುತ್ತಿದೆ?

Tunga-River-Full-During-Rain

SHIVAMOGGA LIVE NEWS | SHIMOGA | 19 ಜುಲೈ 2022 ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಹಾಗಾಗಿ ಜಲಾಶಯಗಳ ಒಳ ಹರಿವು ಕುಸಿತ ಕಂಡಿದೆ. ತುಂಗಾ ಜಲಾಶಯದ (TUNGA DAM) ಒಳ ಹರಿವು ಕಡಿಮೆಯಾದ ಹಿನ್ನೆಲೆ, ಹೊಳೆಗೆ ನೀರು ಹರಿಸುತ್ತಿರುವ ಪ್ರಮಾಣದಲ್ಲಿ ಇಳಿಕೆಯಾಗಿದೆ. ತುಂಗಾ ಜಲಾಶಯಕ್ಕೆ 44,497 ಕ್ಯೂಸೆಕ್ ಒಳ ಹರಿವು ಇದೆ. ಹಾಗಾಗಿ 40,678 ಕ್ಯೂಸೆಕ್ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಗಾಜನೂರಿನ ತುಂಗಾ ಜಲಾಶಯದ (DAM) ಹೊರ ಹರಿವು ಇಳಿಕೆಯಾದ್ದರಿಂದ ತುಂಗಾ ನದಿಯಲ್ಲಿ … Read more

ತುಂಗಾ ಡ್ಯಾಂ ಒಳ, ಹೊರ ಹರಿವು ಇಳಿಕೆ, ಎಷ್ಟು ನೀರು ಹೊಳೆಗೆ ಬಿಡಲಾಗುತ್ತಿದೆ?

Tunga-River-Full-During-Rain

SHIVAMOGGA LIVE NEWS | SHIMOGA | 18 ಜುಲೈ 2022 ತೀರ್ಥಹಳ್ಳಿ (THIRTHAHALLI) ಭಾಗದಲ್ಲಿ ಮಳೆ (RAIN) ಪ್ರಮಾಣ ತಗ್ಗಿದೆ. ಹಾಗಾಗಿ ತುಂಗಾ ಜಲಾಶಯದ (TUNGA DAM) ಒಳ ಹರಿವು ಪ್ರಮಾಣ ಇಳಿಕೆಯಾಗಿದೆ. ಇವತ್ತು ತುಂಗಾ ಜಲಾಶಯಕ್ಕೆ 44,497 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. ಹಾಗಾಗಿ 40,678 ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ. ಹೊರ ಹರಿವು ಇಳಿಕೆ ಆಗಿರುವುದರಿಂದ ತುಂಗಾ ನದಿಯಲ್ಲಿ ನೀರಿನ ಮಟ್ಟ ಸ್ವಲ್ಪ ಇಳಿಕೆಯಾಗಿದೆ. ಇದನ್ನೂ ಓದಿ – ಭದ್ರಾ ಜಲಾಶಯದಿಂದ ಇವತ್ತೆಷ್ಟಿದೆ ಒಳ, … Read more

ಭದ್ರಾ ಜಲಾಶಯದಿಂದ ಇವತ್ತೆಷ್ಟಿದೆ ಒಳ, ಹೊರ ಹರಿವು? | 18 JULY 2022

Bhadra-Dam-Water-Out-Flow

SHIVAMOGGA LIVE NEWS | BHADRAVATHI | 18 ಜುಲೈ 2022 ಮಳೆ ಪ್ರಮಾಣ ಸ್ವಲ್ಪ ತಗ್ಗಿದ್ದು, ಭದ್ರಾ ಜಲಾಶಯದ (BHADRA DAM) ಒಳ ಹರಿವು ಇಳಿಕೆಯಾಗಿದೆ. ಹಾಗಾಗಿ ಹೊರ ಹರಿವು ಪ್ರಮಾಣವನ್ನು ಕಡಿಮೆ ಮಾಡಲಾಗಿದೆ. ಭದ್ರಾ ಜಲಾಶಯಕ್ಕೆ ಇವತ್ತು 33,891 ಕ್ಯೂಸೆಕ್ ಒಳ ಹರಿವು ಇದೆ. 33,301 ಕ್ಯೂಸೆಕ್ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಪ್ರಸ್ತುತ ಜಲಾಶಯದಲ್ಲಿ ನೀರಿನ ಮಟ್ಟ 182.3 ಅಡಿಯಷ್ಟು ಇದೆ. ಕಳೆದ ವರ್ಷ ಈ ಹೊತ್ತಿಗೆ 163 ಅಡಿಯಷ್ಟು ನೀರಿನ ಸಂಗ್ರಹವಿದೆ. ಇದನ್ನೂ … Read more

ಸಾವೇಹಕ್ಲು ಡ್ಯಾಂಗೆ ಜನವೋ ಜನ, ಸೆಲ್ಫಿ, ಫೋಟೊಗೆ ಮುಗಿಬಿದ್ದ ಪ್ರವಾಸಿಗರು

Savehaklu-Dam-Full-of-Tourists

SHIVAMOGGA LIVE NEWS | HOSANAGARA | 18 ಜುಲೈ 2022 ಹೊಸನಗರ ಭಾಗದಲ್ಲಿ ನಿರಂತರ ಮಳೆಯಿಂದಾಗಿ ಸಾವೇಹಕ್ಲು ಜಲಾಶಯ (SAVEHAKLU DAM) ಭರ್ತಿಯಾಗಿದೆ. ಹೆಚ್ಚುವರಿ ನೀರು ಓವರ್ ಫ್ಲೋ ಆಗುತ್ತಿದೆ. ಇದನ್ನು ಕಣ್ತುಂಬಿಕೊಳ್ಳಲು ದೊಡ್ಡ ಸಂಖ್ಯೆಯ ಪ್ರವಾಸಿಗರು ಜಲಾಶಯದ ಬಳಿಗೆ ಬರುತ್ತಿದ್ದಾರೆ. ಸಾವೇಹಕ್ಲು ಬಳಿ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗಿದೆ. ವೀಕೆಂಡ್ ಸಂದರ್ಭ ದೊಡ್ಡ ಸಂಖ್ಯೆಯ ಪ್ರವಾಸಿಗರು ಸಾವೇಹಕ್ಲು ಜಲಾಶಯಕ್ಕೆ ಭೇಟಿ ನೀಡಿ, ನೀರು ಓವರ್ ಫ್ಲೋ ಆಗುವುದನ್ನು ಕಣ್ತುಂಬಿಕೊಂಡಿದ್ದಾರೆ. ಶನಿವಾರ ಮತ್ತು ಭಾನುವಾರದಂದು ಭಾರಿ ಸಂಖ್ಯೆಯ … Read more

ಭದ್ರಾ ಜಲಾಶಯಕ್ಕೆ ಎಷ್ಟು ನೀರು ಬರುತ್ತಿದೆ? ಹೊರ ಹರಿವು ಎಷ್ಟಿದೆ?

Bhadra-Dam-gate-opened-2022

SHIVAMOGGA LIVE NEWS | BHADRAVATHI | 16 ಜುಲೈ 2022 ಭದ್ರಾ ಜಲಾಶಯದ (BHADRA DAM) ಹಿನ್ನೀರು ಭಾಗದಲ್ಲಿ ಮಳೆ ಮುಂದುವರೆದಿದೆ. ಜಲಾಶಯ ಭರ್ತಿಯಾಗುವ ಹಂತಕ್ಕೆ ತಲುಪಿದ್ದು, ಹೆಚ್ಚುವರಿ ನೀರನ್ನು ಹೊಳಗೆ ಹರಿಸಲಾಗುತ್ತಿದೆ. ಭದ್ರಾ ಜಲಾಶಯಕ್ಕೆ ಪ್ರಸ್ತುತ 32,865 ಕ್ಯೂಸೆಕ್ ಒಳ ಹರಿವು ಇದೆ. 53,339 ಕ್ಯೂಸೆಕ್ ಹೊರ ಹರಿವು ಇದೆ. ಸದ್ಯ ಜಲಾಶಯದ ನೀರಿನ ಮಟ್ಟ 182.8 ಅಡಿ ಇದೆ. ಕಳೆದ ವರ್ಷ ಈ ದಿನ 161.1 ಅಡಿಯಷ್ಟು ನೀರಿದೆ. ಇದನ್ನೂ ಓದಿ – ಮಾಣಿ, … Read more

ಇವತ್ತು ತುಂಗಾ ಜಲಾಶಯದ ಒಳ, ಹೊರ ಹರಿವು ಎಷ್ಟಿದೆ?

Gajanur-Tunga-Dam-water-release.

SHIVAMOGGA LIVE NEWS | SHIMOGA | 16 ಜುಲೈ 2022 ತುಂಗಾ ಜಲಾಶಯದ (TUNGA DAM) ಒಳ ಹರಿವು ಪ್ರಮಾಣ ಸ್ವಲ್ಪ ತಗ್ಗಿದೆ. ಹಾಗಾಗಿ ಹೊರ ಹರಿವಿನಲ್ಲಿ ಸ್ವಲ್ಪ ಕಡಿಮೆಯಾಗಿದೆ. ಶಿವಮೊಗ್ಗದಲ್ಲಿ ತುಂಗಾ ನದಿಯಲ್ಲಿ ನೀರಿನ ಮಟ್ಟ ಇಳಿಕೆಯಾಗಿದೆ. ತುಂಗಾ ಜಲಾಶಯಕ್ಕೆ 55,632 ಕ್ಯೂಸೆಕ್ ಒಳ ಹರಿವು (IN FLOW) ಇದೆ. 53,723 ಕ್ಯೂಸೆಕ್ ನೀರನ್ನ ಹೊರಗೆ ಬಿಡಲಾಗುತ್ತಿದೆ. ಹೊರ ಹರಿವು ಸ್ವಲ್ಪ ಇಳಿಕೆ ಆಗಿರುವುದರಿಂದ ಹೊಳೆಯಲ್ಲಿ ನೀರಿನ ಮಟ್ಟ ತಗ್ಗಿದೆ. ಹಾಗಾಗಿ ಕೋರ್ಪಲಯ್ಯ ಛತ್ರ … Read more