ಶಿವಮೊಗ್ಗದಲ್ಲಿ ಮಂಟಪ ಬಹುತೇಕ ಮುಳುಗಡೆ, ಎಷ್ಟು ಪ್ರಮಾಣದ ನೀರನ್ನು ಡ್ಯಾಂನಿಂದ ಬಿಡಲಾಗುತ್ತಿದೆ?

Tunga-Korpalayya-Mantapa-Drowned

SHIVAMOGGA LIVE NEWS | SHIMOGA | 7 ಜುಲೈ 2022 ತೀರ್ಥಹಳ್ಳಿ ತಾಲ್ಲೂಕು, ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿರಂತರ ಮಳೆ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ತುಂಗಾ ಜಲಾಶಯದ (TUNGA DAM) ಒಳ ಹರಿವು ಹೆಚ್ಚಳವಾಗುತ್ತಿದೆ. ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊರಗೆ ಹರಿಸಲಾಗುತ್ತಿದೆ. ತುಂಗಾ ಜಲಾಶಯಕ್ಕೆ ಇವತ್ತು ಬೆಳಗ್ಗೆ 44,720 ಕ್ಯೂಸೆಕ್ ನೀರು ಒಳ ಹರಿವು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ 49,638 ಕ್ಯೂಸೆಕ್ ನೀರು ಹೊರಗೆ ಬಿಡಲಾಗುತ್ತಿತ್ತು. ಒಳ ಹರಿವು ಪ್ರಮಾಣ ಹೆಚ್ಚಳವಾದ ಹಿನ್ನೆಲೆಯಲ್ಲಿ 52,525 ಕ್ಯೂಸೆಕ್ … Read more

ಅಂಜನಾಪುರ ಜಲಾಶಯ ಭರ್ತಿ, ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡು

Anjanapura-Dam-Full

SHIVAMOGGA LIVE NEWS | SHIKARIPURA | 7 ಜುಲೈ 2022 ನಿರಂತರ ಮಳೆ ಹಿನ್ನೆಲೆ ಶಿಕಾರಿಪುರ ತಾಲೂಕಿನ ಅಂಜನಾಪುರ ಜಲಾಶಯ (DAM) ಕೋಡಿ ಬಿದ್ದಿದೆ. ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಕೋಡಿ ಬಿದ್ದಿದೆ. ಹಿನ್ನೀರು ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಆದ್ದರಿಂದ ಅಂಜನಾಪುರ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದೆ. ಹಾಗಾಗಿ ಅಂಜನಾಪುರ ಜಲಾಶಯ ಕೋಡಿ ಬಿದ್ದಿದೆ. 23 ಅಡಿ ನೀರು ಭರ್ತಿಯಾದರೆ ಜಲಾಶಯ ಕೋಡಿ ಬೀಳುತ್ತದೆ. ವಾಡಿಕೆಗಿಂತಲೂ ಮೊದಲೆ ಭರ್ತಿ ಅಂಜನಾಪುರ ಜಲಾಶಯ ಈ … Read more

ಅಂಜನಾಪುರ ಜಲಾಶಯ ಭರ್ತಿಗೆ ಇನ್ನೆರಡು ಅಡಿ ಬಾಕಿ

Anjanapura-Dam-Shikaripura

SHIVAMOGGA LIVE NEWS | SHIKARIPURA | 6 ಜುಲೈ 2022 ನಿರಂತರ ಮಳೆಯಿಂದಾಗಿ ಅಂಜನಾಪುರ ಜಲಾಶಯದ (DAM) ಒಳ ಹರಿವು ಹೆಚ್ಚಳವಾಗಿದೆ. ಇನ್ನೊಂದೆರಡು ದಿನ ಮಳೆ ಮುಂದುವರೆದರೆ ಜಲಾಶಯ ಭರ್ತಿ ಆಗಲಿದೆ. ರಿಪ್ಪನ್ ಪೇಟೆ, ತೀರ್ಥಹಳ್ಳಿ, ಹೊಸನಗರ ಭಾಗದಲ್ಲಿ ಭಾರಿ ಮಳೆ ಆಗುತ್ತಿದೆ. ಇದರಿಂದ ಅಂಜನಾಪುರ ಜಲಾಶಯಕ್ಕೆ ನಿತ್ಯ 400 ರಿಂದ 450 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಹಾಗಾಗಿ ನೀರಿನ ಮಟ್ಟ 21 ಅಡಿಗೆ ಏರಿಕೆಯಾಗಿದೆ. ಇನ್ನು ಎರಡು ಅಡಿ ನೀರು ಬಂದರೆ ಕೋಡಿ … Read more

BREAKING NEWS | ಗಾಜನೂರು ತುಂಗಾ ಜಲಾಶಯದ ಹೊರ ಹರಿವು ಮತ್ತಷ್ಟು ಏರಿಕೆ

Gajanur-Tunga-Dam-water-release.

SHIVAMOGGA LIVE NEWS | SHIMOGA | 6 ಜುಲೈ 2022 ಚಿಕ್ಕಮಗಳೂರು ಮತ್ತು ತೀರ್ಥಹಳ್ಳಿ ಭಾಗದಲ್ಲಿ ನಿರಂತರ ಮಳೆಯಿಂದಾಗಿ ತುಂಗಾ ನದಿಯಲ್ಲಿ (TUNGA RIVER) ನೀರಿನ ಮಟ್ಟ ಏರಿಕೆಯಾಗಿದೆ. ಗಾಜನೂರಿನ ತುಂಗಾ ಜಲಾಶಯಕ್ಕೆ ಒಳ ಹರಿವು ಏರಿಕೆಯಾಗಿದೆ. ಒಳ ಹರಿವು ಹೆಚ್ಚಳವಾದ ಹಿನ್ನೆಲೆ ತುಂಗಾ ಜಲಾಶಯದಿಂದ ಭಾರಿ ಪ್ರಮಾಣದ ನೀರನ್ನು ಹೊರಗೆ ಹರಿಸಲಾಗುತ್ತಿದೆ. ಪ್ರಸ್ತುತ ತುಂಗಾ ಜಲಾಶಯದಿಂದ 52,407 ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ. ಇದನ್ನೂ ಓದಿ – ಶಿವಮೊಗ್ಗದಲ್ಲಿ ಬಿಸಿಲು, ಮಳೆ ಆಟ, 24 ಗಂಟೆಯಲ್ಲಿ … Read more

ಶಿವಮೊಗ್ಗ ಜಲಾಶಯಗಳ ನೀರಿನ ಮಟ್ಟ ಹೆಚ್ಚಳ, ಯಾವ್ಯಾವ ಡ್ಯಾಂಗೆ ಎಷ್ಟು ಒಳ ಹರಿವಿದೆ?

Gajanur-Dam-Shimoga-Tunga-Dam

SHIVAMOGGA LIVE NEWS | SHIMOGA | 6 ಜುಲೈ 2022 ಜಿಲ್ಲೆಯ ವಿವಿಧೆಡೆ ನಿರಂತರ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಪ್ರಮುಖ ಜಲಾಶಯಗಳ (DAM LEVEL) ಒಳ ಹರಿವು ಹೆಚ್ಚಳವಾಗಿದೆ. ತುಂಗಾ ಜಲಾಶಯದ ಕ್ರಸ್ಟ್ ಗೇಟುಗಳನ್ನು ಮೇಲೆತ್ತಿ ನೀರನ್ನು ಹೊರ ಬಿಡಲಾಗುತ್ತಿದೆ. ಯಾವ್ಯಾವ ಡ್ಯಾಂಗೆ ಎಷ್ಟು ಒಳ ಹರಿವಿದೆ? ಲಿಂಗನಮಕ್ಕಿ ಜಲಾಶಯ : 1819 (ಗರಿಷ್ಠ ಅಡಿ), 1762.10 (ಇಂದಿನ ಮಟ್ಟ), 39262.10 ಕ್ಯೂಸೆಕ್ ಒಳಹರಿವು ಭದ್ರಾ ಜಲಾಶಯ : 186 (ಗರಿಷ್ಠ ಅಡಿ), 160.11 (ಇಂದಿನ … Read more

ಮುಕ್ಕಾಲು ಮುಳುಗಿದ ರಾಮ ಮಂಟಪ, ಶಿವಮೊಗ್ಗದಲ್ಲೂ ಮಂಟಪದ ಮೇಲ್ಭಾಗದವರೆಗೆ ಬಂತು ನೀರು

Rama-Mantapa-and-Korpalayya-Mantapa

SHIVAMOGGA LIVE NEWS | SHIMOGA | 5 ಜುಲೈ 2022 ಮಳೆ ಪ್ರಮಾಣ ಹೆಚ್ಚಳವಾದಂತೆ ತುಂಗಾ ಜಲಾಶಯದ ಒಳ ಮತ್ತು ಹೊರ ಹರಿವು ಏರಿಕೆಯಾಗಿದೆ. ತುಂಗಾ ನದಿ ಮೈದುಂಬಿ ಹರಿಯುತ್ತಿದೆ. ನೀರಿನ ಮಟ್ಟ ಏರಿಕೆ ಆಗಿರುವುದರಿಂದ ತೀರ್ಥಹಳ್ಳಿ ಮತ್ತು ಶಿವಮೊಗ್ಗದ ಪ್ರಮುಖ ಮಂಟಪಗಳು (MANTAPA) ಸಂಪೂರ್ಣ ಮುಳುಗುವ ಹಂತಕ್ಕೆ ತಲುಪಿವೆ. ಜಲಾಶಯದಿಂದ 43 ಸಾವಿರ ಕ್ಯೂಸೆಕ್ ನೀರು ಹೊರಗೆ ಬಿಡಲಾಗುತ್ತಿದೆ. ಹಾಗಾಗಿ ಶಿವಮೊಗ್ಗದಲ್ಲಿ ತುಂಗಾ ನದಿ ದಂಡೆ ಮೇಲಿರುವ ಕೋರ್ಪಲಯ್ಯ ಛತ್ರ ಮಂಟಪದ ಮೇಲ್ಭಾಗದವರೆಗೂ ನೀರು … Read more

ನಿರಂತರ ಮಳೆ, ಜಲಾಶಯಗಳ ಒಳ ಹರಿವು ಹೆಚ್ಚಳ, ಯಾವ್ಯಾವ ಡ್ಯಾಂಗೆ ಎಷ್ಟು ನೀರು ಬರ್ತಿದೆ?

Gajanur-Dam-Shimoga-Tunga-Dam

SHIVAMOGGA LIVE NEWS | SHIMOGA | 5 ಜುಲೈ 2022 ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ನಿರಂತರ ಮಳೆ ಆಗುತ್ತಿರುವುದರಿಂದ ಜಿಲ್ಲೆಯ ಜಲಾಶಯಗಳಿಗೆ (DAM) ಒಳ ಹರಿವು ಹೆಚ್ಚಳವಾಗಿದೆ. ಈಗಾಗಲೆ ತುಂಗಾ ಜಲಾಶಯ (DAM) ಭರ್ತಿಯಾಗಿದ್ದು, ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊರಗೆ ಹರಿಸಲಾಗುತ್ತಿದ. ಯಾವ್ಯಾವ ಡ್ಯಾಂಗೆ ಎಷ್ಟಿದೆ ಒಳ ಹರಿವು? ಲಿಂಗನಮಕ್ಕಿ ಡ್ಯಾಂ – 1819 (ಗರಿಷ್ಠ), 1762.10 (ಇಂದಿನ ಮಟ್ಟ), 39262.10 ಕ್ಯೂಸೆಕ್ ಒಳಹರಿವು, 903 ಕ್ಯೂಸೆಕ್ ಹೊರಹರಿವು ಭದ್ರಾ ಜಲಾಶಯ – … Read more

BREAKING NEWS | ಗಾಜನೂರು ತುಂಗಾ ಜಲಾಶಯದ ಹೊರ ಹರಿವು ಮತ್ತಷ್ಟು ಹೆಚ್ಚಳ

Gajanur-Dam-Shimoga-Tunga-Dam

SHIVAMOGGA LIVE NEWS | SHIMOGA | 4 ಜುಲೈ 2022 ಹಿನ್ನೀರು ಭಾಗದಲ್ಲಿ ಭಾರಿ ಮಳೆ ಆಗುತ್ತಿರುವುದರಿಂದ ತುಂಗಾ ಜಲಾಶಯಕ್ಕೆ (TUNGA DAM) ಒಳ ಹರಿವು ಹೆಚ್ಚಳವಾಗಿದೆ. ಈ ಹಿನ್ನೆಲೆಯಲ್ಲಿ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ತುಂಗಾ ಜಲಾಶಯದಿಂದ ಈಗ 43,359 ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ. ಇದರಿಂದ ತುಂಗಾ ಹೊಳೆಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಆರು ಕ್ರಸ್ಟ್ ಗೇಟ್ ಮೂಲಕ ನೀರನ್ನು ಹೊರಗೆ ಬಿಡಲಾಗುತ್ತಿದೆ. ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ … Read more

ಗಾಜನೂರು ಡ್ಯಾಮ್ ಗೇಟುಗಳು ಓಪನ್, ಮುಕ್ಕಾಲು ಮುಳುಗಿತು ಶಿವಮೊಗ್ಗದ ಮಂಟಪ

Mantapa-in-Shimoga-july-2022

SHIVAMOGGA LIVE NEWS | SHIMOGA | 4 ಜುಲೈ 2022 ಕಳೆದ ಕೆಲ ದಿನದಿಂದ ಮಲೆನಾಡು (MALNAD) ಭಾಗದಲ್ಲಿ ಉತ್ತಮ ಮಳೆ ಆಗುತ್ತಿದೆ. ಇದರಿಂದ ತುಂಗಾ (TUNGA DAM) ನದಿ ಮೈದುಂಬಿ ಹರಿಯುತ್ತಿದೆ. ಗಾಜನೂರಿನ ತುಂಗಾ ಜಲಾಶಯದ ಆರು ಕ್ರಸ್ಟ್ ಗೇಟ್ ತೆಗೆದು ನೀರು ಹೊರಗೆ ಬಿಡಲಾಗುತ್ತಿದೆ. ಪ್ರಸ್ತುತ ತುಂಗಾ ಜಲಾಶಯಕ್ಕೆ 17,910 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. ಈಗಾಗಲೇ ಜಲಾಶಯ ಭರ್ತಿ ಆಗಿರುವುದರಿಂದ, ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊರಗೆ ಹರಿಸಲಾಗುತ್ತಿದೆ. ತುಂಗಾ ಜಲಾಶಯ … Read more

ಶಿವಮೊಗ್ಗದ ಜಲಾಶಯಗಳಿಗೆ ಒಳ ಹರಿವು ಹೆಚ್ಚಳ, ಯಾವ್ಯಾವ ಡ್ಯಾಂನಲ್ಲಿ ಎಷ್ಟಿದೆ ನೀರು?

Bhadra-Dam-General-Images

SHIVAMOGGA LIVE NEWS | DAM LEVEL | 20 ಮೇ 2022 ಭಾರಿ ಮಳೆ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ಪ್ರಮುಖ ಜಲಾಶಯಗಳ ಒಳ ಹರಿವು ಪ್ರಮಾಣ ಹೆಚ್ಚಳವಾಗಿದೆ. ತುಂಗಾ ಜಲಾಶಯ ಭರ್ತಿ ಆಗಿರುವುದರಿಂದ ಇಲ್ಲಿ ಹೊರ ಹರಿವು ಕೂಡ ದಾಖಲಾಗಿದೆ. ಯಾವ್ಯಾವ ಜಲಾಶಯದಲ್ಲಿ ಎಷ್ಟಿದೆ ನೀರು? ಲಿಂಗನಮಕ್ಕಿ ಜಲಾಶಯಕ್ಕೆ 11,125 ಕ್ಯೂಸೆಕ್ ಒಳಹರಿವು ಇದೆ. ಜಲಾಶಯದ ಗರಿಷ್ಠ ಮಟ್ಟ 1819 ಅಡಿ. ಪ್ರಸ್ತುತ 1763.65 ಅಡಿಯಷ್ಟು ನೀರಿದೆ. ಕಳೆದ 24 ಗಂಟೆ ಅವಧಿಯಲ್ಲಿ ಲಿಂಗನಮಕ್ಕಿ ಜಲಾಶಯ … Read more