ಒಳ ಹರಿವು ಕಡಿಮೆಯಾದರೂ ತುಂಗಾ ಡ್ಯಾಂನ ಹೊರ ಹರಿವು ಹೆಚ್ಚಳ, ಭದ್ರಾ ಜಲಾಶಯದಲ್ಲಿ ನೀರಿನ ಮಟ್ಟ ಇವತ್ತೆಷ್ಟಿದೆ?

140621 Tunga Dam water outflow from 21 gates 1

ಶಿವಮೊಗ್ಗ ಲೈವ್.ಕಾಂ | SHIMOGA / BHADRAVATHI NEWS | 19 JUNE 2021 ಕಳೆದ ಎರಡು ದಿನದಿಂದ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಳೆ ಪ್ರಮಾಣ ಸ್ವಲ್ಪ ಕಡಿಮೆಯಾಗಿದೆ. ಜಲಾಶಯಗಳ ಒಳ ಹರಿವು ಪ್ರಮಾಣವು ಸ್ವಲ್ಪ ತಗ್ಗಿದೆ. ಆದರೆ ತುಂಗಾ ಜಲಾಶಯದ ಹೊರಹರಿವು ಮಾತ್ರ ಕಡಿಮೆಯಾಗಿಲ್ಲ. ತುಂಗಾ ಜಲಾಶಯದ ಒಳಹರಿವು ಕಡಿಮೆಯಾಗಿದೆ. 27,040 ಕ್ಯೂಸೆಕ್‍ ಒಳ ಹರಿವು  ಇದೆ. ಆದರೆ ಮಳೆ ಹೆಚ್ಚಳವಾಗುವ ಸಂಭವ ಇರುವುದರಿಂದ 33,104 ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ. ಈ ಪೈಕಿ 33,069 … Read more

ಹೊಸನಗರದಲ್ಲಿ ಮುಂದುವರೆದ ಮಳೆ ಅಬ್ಬರ, ಮಾಣಿ ಡ್ಯಾಂ ಒಳ ಹರಿವು ಭಾರಿ ಹೆಚ್ಚಳ

Maani-Dam-Hosanagara

ಶಿವಮೊಗ್ಗ ಲೈವ್.ಕಾಂ | HOSANAGARA NEWS | 18 JUNE 2021 ಹೊಸನಗರ ತಾಲೂಕಿನಾದ್ಯಂತ ಮಳೆ ಅಬ್ಬರ ಮುಂದುವರೆದಿದೆ. ಕಳೆದ 24 ಗಂಟೆ ಅವಧಿಯಲ್ಲಿ ತಾಲೂಕಿನಲ್ಲಿ 292.4 ಮಿ.ಮೀ ಮಳೆಯಾಗಿದೆ. ತಾಲೂಕಿನ ಮಾಣಿ ವ್ಯಾಪ್ತಿಯಲ್ಲಿ 166 ಮಿ.ಮೀ, ಯಡೂರಿನಲ್ಲಿ 203 ಮಿ.ಮೀ, ಹುಲಿಕಲ್‍ನಲ್ಲಿ 176 ಮಿ.ಮೀ, ಮಾಸ್ತಿಕಟ್ಟೆಯಲ್ಲಿ 178 ಮಿ.ಮೀ, ಚಕ್ರಾ ವ್ಯಾಪ್ತಿಯಲ್ಲಿ 104 ಮಿ.ಮೀ, ಸಾವೇಹಕ್ಲು ವ್ಯಾಪ್ತಿಯಲ್ಲಿ 82 ಮಿ.ಮೀ ಮಳೆಯಾಗುತ್ತಿದೆ. ಭಾರಿ ಮಳೆಯಿಂದ ಮಾಣಿ ಡ್ಯಾಂಗೆ 9495 ಕ್ಯೂಸೆಕ್ ಒಳ ಹರಿವು ಇದೆ. ಪಿಕ್‍ … Read more

ಶಿಕಾರಿಪುರದ ಜೀವನಾಡಿ ಅಂಜನಾಪುರ ಜಲಾಶಯದ ನೀರಿನ ಮಟ್ಟ ಹೆಚ್ಚಳ

180621 Anjanapura Dam Shikaripura 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 18 JUNE 2021 ಶಿಕಾರಿಪುರ ತಾಲೂಕಿನ ಜೀವನಾಡಿ ಅಂಜನಾಪುರ ಜಲಾಶಯದ ನೀರಿನ ಮಟ್ಟ ಹೆಚ್ಚಳವಾಗಿದೆ. ಈಗ ಜಲಾಶಯದ ನೀರಿನ ಮಟ್ಟ 11 ಅಡಿಗೆ ಏರಿಕೆಯಾಗಿದೆ. ಅಂಜನಾಪುರ ಜಲಾಶಯಕ್ಕೆ 650 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಈ ಬಾರಿ ಮಳೆ ಶುರುವಾದಾಗಿನಿಂದ ಎರಡೂವರೆ ಅಡಿಯಷ್ಟು ನೀರು ಬಂದಿದೆ. ಇದೆ ರೀತಿ ಮಳೆ ಮುಂದುವರೆದರೆ ಜಲಾಶಯದ ಒಳ ಹರಿವು ಹೆಚ್ಚಳವಾಗುವ ಸಾಧ್ಯತೆ ಇದೆ. ಕಳೆದ ವರ್ಷ ಇದೆ ಹೊತ್ತಿನ 9 ಅಡಿಯಷ್ಟು … Read more

ಶಿವಮೊಗ್ಗದ ಮೂರು ಡ್ಯಾಂಗಳ ಒಳ ಹರಿವು ಏರಿಕೆ, ಲಿಂಗನಮಕ್ಕಿಗೆ ಒಂದೇ ದಿನದಲ್ಲಿ ಎರಡು ಅಡಿ ಹೆಚ್ಚಳ

Bhadra-Dam-No-Water

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 JUNE 2021 ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದೆ. ಕೆಲವು ಕಡೆ ವರುಣನ ಆರ್ಭಟ ಸ್ವಲ್ಪ ತಗ್ಗಿದೆ. ಆದರೆ ಮೋಡ ಕವಿದ ವಾತಾವರಣವಿದೆ. ಇನ್ನು, ಹಿನ್ನೀರು ಭಾಗದಲ್ಲಿ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳಲ್ಲಿ ನೀರನ ಒಳ ಹರಿವು ಹೆಚ್ಚಳವಾಗಿದೆ. ಗಾಜನೂರು ತುಂಗಾ ಜಲಾಶಯಕ್ಕೆ 31,277 ಕ್ಯೂಸೆಕ್ ಒಳ ಹರಿವು ಇದೆ. ಈಗಾಗಲೆ ಜಲಾಶಯ ಭರ್ತಿಯಾಗಿರುವುದರಿಂದ ಅಷ್ಟೆ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತಿದೆ. ಜಲಾಶಯದ ನೀರಿನ ಮಟ್ಟ 588.24 ಮೀಟರ್‍ … Read more

ಮಧ್ಯಾಹ್ನ 1 ಗಂಟೆಯಿಂದ ತುಂಗಾ ಡ್ಯಾಂನ ಹೊರಹರಿವು ಮತ್ತಷ್ಟು ಏರಿಕೆ

140621 Tunga Dam Water Outflow 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 JUNE 2021 ಒಳ ಹರಿವು ಹೆಚ್ಚಳವಾದಂತೆ ತುಂಗಾ ಜಲಾಶಯದಿಂದ ಹೊಳೆಗೆ ಬಿಡುತ್ತಿರುವ ನೀರಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ಮಧ್ಯಾಹ್ನ 1 ಗಂಟೆಯಿಂದ 33,700 ಕ್ಯೂಸೆಕ್ ನೀರನ್ನು ತುಂಗಾ ಜಲಾಶಯದಿಂದ ಹೊರಗೆ ಬಡಲಾಗುತ್ತಿದೆ. ಹಿನ್ನೀರು ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಾದರೆ ಇನ್ನಷ್ಟು ನೀರನ್ನು ಹೊರಗೆ ಬಿಡಲು ಅಧಿಕಾರಿಗಳು ತೀರ್ಮಾನಿಸಿದ್ದಾರೆ. ಬೆಳಗ್ಗೆ 8 ಗಂಟೆಯಿಂದ 21,500 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿತ್ತು. ಆದರೆ ಒಳ ಹರಿವು ಪ್ರಮಾಣದಲ್ಲಿ ಹೆಚ್ಚಳವಾಗಿದ್ದರಿಂದ ಹೊರ ಹರಿವು ಪ್ರಮಾಣ … Read more

ತುಂಗಾ ಜಲಾಶಯಕ್ಕೆ ಒಳ ಹರಿವು ಹೆಚ್ಚಳ, ಹೊರ ಹರಿವು ಮತ್ತಷ್ಟು ಏರಿಕೆ ಸಂಭವ, ಭದ್ರಾ ಡ್ಯಾಂ ನೀರಿನ ಮಟ್ಟ ಈಗೆಷ್ಟಿದೆ?

140621 Tunga Dam water outflow from 21 gates 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 JUNE 2021 ಭಾರಿ ಮಳೆ ಹಿನ್ನೆಲೆ ತುಂಗಾ ಮತ್ತು ಭದ್ರಾ ಜಲಾಶಯದ ನೀರಿನ ಮಟ್ಟದಲ್ಲಿ ಏರಿಕೆಯಾಗುತ್ತಿದೆ. ತುಂಗಾ ಜಲಾಶಯದ ಒಳ ಹಾಗೂ ಹೊರ ಹರಿವು ಗಂಟೆಗಂಟೆಗೂ ಹೆಚ್ಚಳವಾಗುತ್ತಿದೆ. ಇವತ್ತು ಬೆಳಗ್ಗೆ 8 ಗಂಟೆಯಿಂದ ತುಂಗಾ ಡ್ಯಾಂನಿಂದ  21,500 ಕ್ಯೂಸೆಕ್ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಇವತ್ತು ಒಳಹರಿವು ಹೆಚ್ಚಳವಾಗುವ ನಿರೀಕ್ಷೆ ಇದೆ. ಹಾಗಾಗಿ ಯಾವುದೆ ಸಂದರ್ಭ ಜಲಾಶಯದಿಂದ 30 ಸಾವಿರ ಕ್ಯೂಸೆಕ್ ನೀರು ಹೊಳೆಗೆ ಹರಿಸುವ ಸಾಧ್ಯತೆ ಇದೆ. … Read more

ತುಂಗಾ ಜಲಾಶಯದಿಂದ ಭಾರಿ ಪ್ರಮಾಣದ ನೀರು ಹೊಳೆಗೆ, ಭದ್ರಾ ಡ್ಯಾಂಗೆ ಒಳಹರಿವು ಏರಿಕೆ

140621 Tunga Dam water outflow from 21 gates 1

ಶಿವಮೊಗ್ಗ ಲೈವ್.ಕಾಂ | SHIMOGA / BHADRAVATHI NEWS | 16 JUNE 2021 ಮಲೆನಾಡು ಭಾಗದಲ್ಲಿ ಮುಂಗಾರು ಬಿರುಸು ಪಡೆದುಕೊಳ್ಳುತ್ತಿದೆ. ಹಿನ್ನೀರು ಭಾಗದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಭದ್ರಾ ಜಲಾಶಯಕ್ಕೆ ನೀರಿನ ಒಳ ಹರಿವು ಹೆಚ್ಚಳವಾಗತ್ತಿದೆ. ಇವತ್ತು ಬೆಳಗ್ಗೆ ಮಾಪನದಂತೆ ಭದ್ರಾ ಜಲಾಶಯಕ್ಕೆ 10,958 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. ತುಂಗಾದಿಂದ ಹೊರ ಹರಿವು ಹೆಚ್ಚಳ ಮತ್ತೊಂದೆಡೆ ತುಂಗಾ ಜಲಾಶಯಕ್ಕೆ ಒಳ ಹರಿವು ಪ್ರಮಾಣ ಹೆಚ್ಚಳವಾಗಿದೆ. ಅಲ್ಲದೆ ಹಿನ್ನೀರು ಭಾಗದಲ್ಲಿ ಭಾರಿ ಮಳೆಯ ನಿರೀಕ್ಷೆ ಇರುವುದರಿಂದ ಗಾಜನೂರಿನ … Read more

ಗಂಟೆ ಗಂಟೆಗೂ ತುಂಗಾ ಜಲಾಶಯದ ಹೊರ ಹರಿವು ಹೆಚ್ಚಳ, ಈಗೆಷ್ಟು ನೀರನ್ನು ಹೊಳೆಗೆ ಬಿಡಲಾಗುತ್ತಿದೆ?

140621 Tunga Dam Water Outflow 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 JUNE 2021 ತುಂಗಾ ಜಲಾಶಯದ ಒಳ ಮತ್ತ  ಹೊರಹರಿವು ಪ್ರಮಾಣದಲ್ಲಿ ಏರಿಕೆಯಾಗುತ್ತಲೆ ಇದೆ. ಈಗ 9500 ಕ್ಯೂಸೆಕ್ ನೀರನ್ನು ಹೊರಗೆ ಹರಿಸಲಾಗುತ್ತಿದೆ. ಬೆಳಗ್ಗೆ 11.30ಕ್ಕೆ ತುಂಗಾ ಜಲಾಶಯಕ್ಕೆ 8375 ಕ್ಯೂಸೆಕ್ ಒಳ ಹರಿವು ಇತ್ತು. ಹಾಗಾಗಿ ಅಷ್ಟೆ ಪ್ರಮಾಣದ ನೀರನ್ನು ಹೊರಗೆ ಹರಿಸಲಾಗುತ್ತಿತ್ತು. ಜಲಾಶಯದ 21 ಕ್ರಸ್ಟ್‍ ಗೇಟುಗಳನ್ನು ಮೇಲೆತ್ತಿ ನೀರನ್ನು ಹೊರಗೆ ಬಿಡಲಾಗುತ್ತಿದೆ. ಹಿನ್ನೀರು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಆದ್ದರಿಂದ ತುಂಗಾ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗುತ್ತಿದೆ. … Read more

BREAKING NEWS | ಗಾಜನೂರಿನ ತುಂಗಾ ಜಲಾಶಯದಿಂದ ನೀರು ಹೊರಕ್ಕೆ, ಎಷ್ಟು ನೀರು ಹೊರಬಿಡಲಾಗುತ್ತಿದೆ?

140621 Tunga Dam water outflow from 21 gates 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಜೂನ್ 2021 ಹಿನ್ನೀರು ಭಾಗದಲ್ಲಿ ಜೋರು ಮಳೆಯಾಗುತ್ತಿರುವುದರಿಂದ ತುಂಗಾ ಜಲಾಶಯದ ಕ್ರಸ್ಟ್  ಗೇಟುಗಳನ್ನು ತೆಗೆದು ನೀರು ಹೊರಗೆ ಬಿಡಲಾಗಿದೆ. ಇವತ್ತು ಜಲಾಶಯದ 22 ಗೇಟುಗಳ ಪೈಕಿ 21 ಗೇಟುಗಳನ್ನು ಮೇಲೆತ್ತಲಾಗಿದೆ. ವಿದ್ಯುತ್ ಉತ್ಪಾದನೆ ಮತ್ತು ಜಲಾಶಯದಿಂದ ನೇರವಾಗಿ ನದಿಗೆ ಒಟ್ಟು 7300 ಕ್ಯೂಸೆಕ್ ನೀರನ್ನು ಹೊರಗೆ ಹರಿಸಲಾಗುತ್ತಿದೆ. ಮೊದಲ ಮೂರು ಗೇಟುಗಳಲ್ಲಿ ಒಂದು ಅಡಿಯಷ್ಟು ಮೇಲೆತ್ತಲಾಗಿದೆ. ಉಳಿದ 18 ಗೇಟುಗಳನ್ನು ಒಂದು ಇಂಚ್‍ನಷ್ಟು ಮೇಲೆತ್ತಲಾಗಿದೆ. ತುಂಗಾ ಜಲಾಶಯಕ್ಕೆ … Read more

ಗಾಜನೂರು ತುಂಗಾ ಜಲಾಶಯದಿಂದ ನೀರು ಹೊರಕ್ಕೆ, ಮಳೆ ಜಾಸ್ತಿಯಾದರೆ ಹೊರಹರಿವು ಇನ್ನಷ್ಟು ಹೆಚ್ಚುತ್ತೆ

Tunga-Dam-Shimoga-

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 MAY 2021 ತುಂಗಾ ಜಲಾಶಯ ಭರ್ತಿಯಾಗಿದ್ದು, ನೀರು ಹೊರಬಿಡಲಾಗುತ್ತಿದೆ. ಹಿನ್ನೀರು ಭಾಗದಲ್ಲಿ ಮಳೆಯಾಗುತ್ತಿರುವುದು ಮತ್ತು ಇನ್ನೆರಡು ದಿನ ಮಳೆ ಮುನ್ಸೂಚನೆ ಇರುವುದರಿಂದ ಸ್ವಲ್ಪ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಸದ್ಯ ಜಲಾಶಯಕ್ಕೆ 800 ಕ್ಯೂಸೆಕ್ ಒಳಹರಿವು ದಾಖಲಾಗಿದೆ. ಜಲಾಶಯದ ಭರ್ತಿಯಾಗುವ ಹಂತದಲ್ಲಿದೆ. ಆದ್ದರಿಂದ 535 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಜಲಾಶಯದ ಕ್ರಸ್ಟ್ ಗೇಟ್‍ಗಳನ್ನು ತೆಗೆದಿಲ್ಲ. ಬದಲಾಗಿ ಪವರ್ ‍ಹೌಸ್ ಮೂಲಕ ನೀರನ್ನು ಹೊರ ಹರಿಸಲಾಗುತ್ತಿದೆ. ಮಳೆ … Read more