ತುಂಗಾ, ಭದ್ರ, ಲಿಂಗನಮಕ್ಕಿ ಜಲಾಶಯಗಳಿಗೆ ಒಳ ಹರಿವು ತುಸು ಹೆಚ್ಚಳ, ಇವತ್ತು ಎಷ್ಟಿದೆ ನೀರಿನ ಮಟ್ಟ?

linganamakki-dam-back-water

DAM LEVEL, 16 AUGUST 2024 : ಮಲೆನಾಡು ಭಾಗದಲ್ಲಿ ಪುನಃ ಮಳೆಯಾಗುತ್ತಿದೆ. ಆಗಾಗ ರಭಸವಾಗಿ ಮಳೆಯಾಗಿ ನಿಲ್ಲುತ್ತಿದೆ. ಇದರಿಂದ ಜಲಾಶಯಗಳಿಗೆ ಪುನಃ ಒಳ ಹರಿವು ಶುರುವಾಗಿದೆ. ಇದನ್ನೂ ಓದಿ ⇒ ಸಾಗರದಲ್ಲಿ ಭಾರಿ ಮಳೆಗೆ ಮೋರಿ ಕುಸಿತ, ರಸ್ತೆ ಸಂಪರ್ಕ ಕಡಿತ

ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳ ಒಳ ಹರಿವು ಇಳಿಕೆ, ಇವತ್ತು ಎಷ್ಟಿದೆ ನೀರಿನ ಮಟ್ಟ?

Bhadra-Dam-gate-opened-2022

DAM LEVEL, 6 AUGUST 2024 : ಮಲೆನಾಡು ಭಾಗದಲ್ಲಿ ಮಳೆ ಕಡಿಮೆಯಾಗಿದೆ. ಹಾಗಾಗಿ ಶಿವಮೊಗ್ಗ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳ ಒಳ ಹರಿವು ಕಡಿಮೆಯಾಗಿದೆ. ಇದನ್ನೂ ಓದಿ ⇓ ಗುಡ್‌ ಮಾರ್ನಿಂಗ್‌ ಶಿವಮೊಗ್ಗ | ಒಂದೇ ಕ್ಲಿಕ್‌ನಲ್ಲಿ ಇಡೀ ಜಿಲ್ಲೆಯ ಕಂಪ್ಲೀಟ್‌ ನ್ಯೂಸ್‌

ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳ ಒಳ ಹರಿವು ಎಷ್ಟಿದೆ? ಇವತ್ತು ಎಷ್ಟು ನೀರು ಸಂಗ್ರಹವಾಗಿದೆ?

Bhadra-Dam-Water-Out-Flow

DAM LEVEL, 4 AUGUST 2024 : ಜಿಲ್ಲೆಯಲ್ಲಿ ಮಳೆ ಅಬ್ಬರ ಕಡಿಮೆಯಾಗಿದ್ದು ಜಲಾಶಯಗಳ ಒಳ ಹರಿವು ಕುಸಿತ ಕಂಡಿದೆ. ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳ ಒಳ ಮತ್ತು ಹೊರ ಹರಿವು ಎಷ್ಟಿದೆ? ಇಲ್ಲಿದೆ ಡಿಟೇಲ್ಸ್‌. ಇದನ್ನೂ ಓದಿ ⇓ ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಮಳೆಯಾಗುತ್ತಾ? ಎಷ್ಟಿರುತ್ತೆ ತಾಪಮಾನ?

ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಕ್ಕೆ ಎಷ್ಟಿದೆ ಒಳ ಹರಿವು, ಎಷ್ಟು ನೀರನ್ನು ಹೊರ ಬಿಡಲಾಗ್ತಿದೆ?

lignamakki-dam-water-released

DAM LEVEL, 2 AUGUST 2024 : ಜಲಾನಯನ ಪ್ರದೇಶದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದು ಜಲಾಶಯಗಳ ಒಳ ಹರಿವು ಇಳಿಕೆಯಾಗಿದೆ. ತುಂಗಾ, ಭದ್ರಾ ಮತ್ತು ಲಿಂಗನಮಕ್ಕಿ ಜಲಾಶಯಗಳ ಒಳ, ಹೊರ ಹರಿವು ಎಷ್ಟಿದೆ? ಇಲ್ಲಿದೆ ವಿವರ. ಇದನ್ನೂ ಓದಿ ⇓ ಶಿವಮೊಗ್ಗ ಜಿಲ್ಲೆಯ ಕೆಲವೆಡೆ ಇವತ್ತು ಸಾಧಾರಣ ಮಳೆ, ವಿವಿಧೆಡೆ ಚುದುರಿದಂತೆ ವರ್ಷಧಾರೆ, ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ಭದ್ರಾವತಿ ಹೊಸ ಸೇತುವೆ ಮುಳುಗಡೆ, ಬಡಾವಣೆಗಳಿಗೆ ನುಗ್ಗಿದ ಭದ್ರೆ, ಕಾಳಜಿ ಕೇಂದ್ರಗಳು ಶುರು

Bhadravathi-New-bridge-drowned.

BHADRAVATHI, 31 JULY 2024 : ಭದ್ರಾ ಜಲಾಶಯದಿಂದ ಭಾರಿ ಪ್ರಮಾಣದ ನೀರನ್ನು ಹೊಳೆಗೆ ಹರಿಸುತ್ತಿರುವುದರಿಂದ ಭದ್ರಾವತಿಯ ಹೊಸ ಸೇತುವೆ ಸಂಪೂರ್ಣ ಜಲಾವೃತವಾಗಿದೆ. ಸೇತುವೆ ಮೇಲೆ ನೀರು ರಭಸವಾಗಿ ಹರಿದು ಹೋಗುತ್ತಿದೆ. ಭದ್ರಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದಂತೆ ಪೊಲೀಸರು ಹೊಸ ಸೇತುವೆ ಮೇಲೆ ವಾಹನ ಸಂಚಾರ ನಿರ್ಬಂಧಿಸಿದ್ದರು. ಸೇತುವೆಯ ಎರಡು ಬದಿಯಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿತ್ತು. ಇವತ್ತು ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗಿದ್ದು, ಸೇತುವೆ ಮೇಲೆ ಭಾರಿ ಪ್ರಮಾಣದ ನೀರು ಹರಿಯುತ್ತಿದೆ. ಮರದ ದಿಮ್ಮಿಗಳು ಸೇತುವೆಗೆ ಬಡಿದು, … Read more

ರಾತ್ರಿ ಶಿವಮೊಗ್ಗದ ವಿದ್ಯಾನಗರ ಸೇರಿ ವಿವಿಧೆಡೆ ಎಚ್ಚರಿಕೆ ಸಂದೇಶ, ಕೂಡ್ಲಿಯಲ್ಲಿ ಸ್ನಾನ ಘಟ್ಟ ಜಲಾವೃತ

kudli-drowned-in-Tunga-Bhadra-water.

SHIMOGA, 31 JULY 2024 : ತುಂಗಾ ಮತ್ತು ಭದ್ರಾ ಜಲಾಶಯಗಳಿಂದ ಭಾರಿ ಪ್ರಮಾಣದ ನೀರನ್ನು ಹೊರ ಬಿಡಲಾಗುತ್ತಿದೆ. ತಗ್ಗು ಪ್ರದೇಶದ ಜನರಲ್ಲಿ ಆತಂಕ ಮೂಡಿದೆ. ಈಗಾಗಲೇ ಮಹಾನಗರ ಪಾಲಿಕೆಯಿಂದ ಮೈಕ್‌ ಮೂಲಕ ಎಚ್ಚರಿಕೆ (Warning) ಸಂದೇಶ ನೀಡಲಾಗುತ್ತಿದೆ. ವಿದ್ಯಾನಗರ, ಶಾಂತಮ್ಮ ಲೇಔಟ್‌ಗೆ ಭೀತಿ ತುಂಗಾ ಜಲಾಶಯದಿಂದ ಪ್ರಸ್ತುತ 83 ಸಾವಿರ ಕ್ಯೂಸೆಕ್‌ ನೀರು ಹೊಳೆಗೆ ಹರಿಸಲಾಗುತ್ತಿದೆ. ನದಿ ಪಾತ್ರದಲ್ಲಿರುವ ಶಿವಮೊಗ್ಗ ನಗರದ ವಿವಿಧ ಬಡಾವಣೆಗಳಲ್ಲಿ ಆತಂಕ ಮೂಡಿದೆ. ಸೀಗೆಹಟ್ಟಿ ಭಾಗದಲ್ಲಿ ಹಲವು ಮನೆಗಳಿಗೆ ಈಗಾಗಲೇ ನೀರು … Read more

ಲಿಂಗನಮಕ್ಕಿ ಡ್ಯಾಂನಿಂದ ನೀರು ಬಿಡುವ ದಿನಾಂಕ ಪ್ರಕಟ, ಹಳ್ಳಿ ಹಳ್ಳಿಗೆ ತೆರಳಿ ಮೈಕ್‌ನಲ್ಲಿ ಎಚ್ಚರಿಕೆ ಸಂದೇಶ

linganamakki-dam-mike-announcement

SAGARA, 30 JULY 2024 : ಧಾರಾಕಾರ ಮಳೆಗೆ ಲಿಂಗನಮಕ್ಕಿ ಜಲಾಶಯದ (DAM) ಒಳ ಹರಿವು ಹೆಚ್ಚಳವಾಗಿದೆ. ಯಾವುದೇ ಸಂದರ್ಭ ನದಿಗೆ ನೀರು ಹರಿಸುವ ಸಾಧ್ಯತೆ ಇದೆ. ಇದೇ ಕಾರಣಕ್ಕೆ, ಹಳ್ಳಿಗೆ ಹಳ್ಳಿಗೆ ತೆರಳಿ ಮೈಕ್‌ ಮೂಲಕ ಎಚ್ಚರಿಕೆ ನೀಡಲಾಗುತ್ತಿದೆ. ಭರ್ತಿಯ ಸನಿಹಕ್ಕೆ ಲಿಂಗನಮಕ್ಕಿ ಡ್ಯಾಂ ಲಿಂಗನಮಕ್ಕಿ ಜಲಾಶಯು ಭರ್ತಿಯ ಸನಿಹಕ್ಕೆ ತಲುಪಿದೆ. ಡ್ಯಾಂನ ಗರಿಷ್ಠ ನೀರಿನ ಮಟ್ಟ 1819 ಅಡಿ. ಪ್ರಸ್ತುತ ನೀರಿನ ಮಟ್ಟ 1811.50 ಅಡಿಗೆ ತಲುಪಿದೆ. ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದೆ. ಹಾಗಾಗಿ … Read more

BREAKING NEWS – ಯಾವುದೇ ಕ್ಷಣ ಭದ್ರಾ ಜಲಾಶಯದ ಗೇಟುಗಳು ಓಪನ್‌, ನಾಲೆಗಳಿಗು ನೀರು

Bhadra-dam-General-Image

SHIMOGA, 30 JULY 2024 : ಯಾವುದೇ ಸಂದರ್ಭ ಭದ್ರಾ ಜಲಾಶಯದ (BHADRA DAM) ಗೇಟ್‌ಗಳನ್ನು ಮೇಲೆತ್ತುವ ಸಾಧ್ಯತೆ ಇದೆ. ಜಲಾಶಯ ಭರ್ತಿಯಾಗಿರುವ ಹಿನ್ನೆಲೆ ಕ್ರಸ್ಟ್‌ ಗೇಟ್‌ಗಳ ಮೂಲಕ ನದಿಗೆ ನೀರು ಹರಿಸಲು ತೀರ್ಮಾನಿಸಲಾಗಿದೆ. ಇವತ್ತು ಬೆಳಗ್ಗೆ ಭದ್ರಾ ಜಲಾಶಯದ ಗೇಟ್‌ಗಳ ಮೂಲಕ ನದಿಗೆ ನೀರು ಹರಿಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಈಗಾಗಲೆ ಸಾಮಾಜಿಕ ಜಲಾತಾಣಗಳಲ್ಲಿ ಮಾಹಿತಿ ವೈರಲ್‌ ಆಗಿದೆ. ಸುತ್ತಮುತ್ತಲ ವಿವಿಧೆಡೆಯ ಜನರು ಈ ಕ್ಷಣ ಕಣ್ತುಂಬಿಕೊಳ್ಳಲು ಭದ್ರಾ ಜಲಾಶಯದ ಬಳಿ ಜಮಾಯಿಸಲಿದ್ದಾರೆ. ನಾಲೆಗಳಿಗೆ ನೀರು … Read more

ಭದ್ರಾ ಜಲಾಶಯ, ಮೊದಲ ಅಲರ್ಟ್‌ ಪ್ರಕಟಿಸಿದ ನಿಗಮ, ಏನಿದು ಅಲರ್ಟ್‌?

Bhadra-dam-General-Image

BHADRAVATHI, 26 JULY 2024 : ಭದ್ರಾ ಜಲಾಶಯಕ್ಕೆ ಒಳ ಹರಿವು ಏರಿಕೆಯಾಗಿದ್ದು, ನೀರಿನ ಮಟ್ಟ ಹೆಚ್ಚಳವಾಗುತ್ತಿದೆ. ಯಾವುದೇ ಸಂದರ್ಭ ಕ್ರಸ್ಟ್‌ ಗೇಟ್‌ ಮೂಲಕ ನೀರು ಹೊರ ಬಿಡುವ ಸಾಧ್ಯತೆ ಇದೆ. ಹಾಗಾಗಿ ನೀರಾವರಿ ನಿಗಮದ ವತಿಯಿಂದ ಮೊದಲ ಅಲರ್ಟ್‌ (Alert) ಪ್ರಕಟಿಸಲಾಗಿದೆ. ಏನಿದೆ ಮೊದಲ ಅಲರ್ಟ್‌ನಲ್ಲಿ? ಭದ್ರಾ ಜಲಾಶಯದ ಜಲಾನಯನ ಪ್ರದೇಶದಲ್ಲಿ ಸತತ ಮಳೆಯಾಗುತ್ತಿದೆ. ಒಳ ಹರಿವಿನ ಪ್ರಮಾಣ ಹೆಚ್ಚಾಗುತ್ತಿದೆ. ಜು.26ರಂದು ಜಲಾಶಯದ ನೀರಿನ ಮಟ್ಟ 174.3 ಅಡಿಗೆ ತಲುಪಿದೆ. ಒಳ ಹರಿವಿನ ಪ್ರಮಾಣ 35 … Read more

ಲಿಂಗನಮಕ್ಕಿ ಜಲಾಶಯದಲ್ಲಿ ಗಂಗೆ ಪೂಜೆ, ಶರಾವತಿಗೆ ಬಾಗಿನ ಅರ್ಪಣೆ, ಗೇಟ್‌ ಮೇಲೆತ್ತಿ ನೀರು ಹೊರಕ್ಕೆ

Linganamakki-dam-gange-pooje

SAGARA, 26 JULY 2024 : ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯಲ್ಲಿ ಪ್ರಮುಖ ಪಾತ್ರ ವಹಿಸುವ ಲಿಂಗನಮಕ್ಕಿ ಜಲಾಶಯ (LINGANAMAKKI DAM) ಭರ್ತಿಯಾಗುವ ಹಂತಕ್ಕೆ ತಲುಪಿದೆ. ಜಲಾಶಯದ ನೀರಿನ ಮಟ್ಟ ಹೆಚ್ಚಳವಾದ ಹಿನ್ನೆಲೆ ಇವತ್ತು ಗಂಗೆ ಪೂಜೆ ನೆರವೇರಿಸಲಾಯಿತು. ಅಲ್ಲದೆ ಒಂದು ಗೇಟ್ ಮೂಲಕ ಸಾಂಪ್ರದಾಯಿಕವಾಗಿ ನೀರನ್ನು ಹೊರ ಬಿಡಲಾಯಿತು. ಅಧಿಕಾರಿಗಳಿಂದ ಗಂಗೆ ಪೂಜೆ ಲಿಂಗನಮಕ್ಕಿ ಜಲಾಶಯ ಭರ್ತಿಯಾಗುವ ಹಂತ ತಲುಪಿದ ಹಿನ್ನೆಲೆ ಇವತ್ತು ಕರ್ನಾಟಕ ವಿದ್ಯುತ್ ನಿಗಮದ ಅಧಿಕಾರಿಗಳು ಗಂಗೆ ಪೂಜೆ ನೆರವೇರಿಸಿದರು. ಜಲಾಶಯದಲ್ಲಿ ಪೂಜೆ ಸಲ್ಲಿಸಿ, … Read more