ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳ ಒಳ ಹರಿವು ಹೆಚ್ಚಳ, ಇವತ್ತು ಎಷ್ಟಿದೆ ನೀರಿನ ಮಟ್ಟ?
SHIMOGA, 26 JULY 2024 : ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಜೋರಾದ ಹಿನ್ನೆಲೆ ಮೂರು ಪ್ರಮುಖ ಜಲಾಶಯಗಳ (Dam) ಒಳ ಹರಿವು ಹೆಚ್ಚಳವಾಗಿದೆ. ಇವತ್ತು ಯಾವ್ಯಾವ ಜಲಾಶಯಕ್ಕೆ ಎಷ್ಟು ಒಳ ಹರಿವು ಇದೆ, ನೀರಿನ ಮಟ್ಟ ಎಷ್ಟಾಗಿದೆ. ಇಲ್ಲಿದೆ ಡಿಟೇಲ್ಸ್. ಇದನ್ನೂ ಓದಿ ⇓ ಶಿವಮೊಗ್ಗಕ್ಕೆ ಆರೆಂಜ್ ಅಲರ್ಟ್, ಜೋರು ಮಳೆ ಜೊತೆಗೆ ವಿಪರೀತ ಗಾಳಿ, ಜನರಲ್ಲಿ ಭೀತಿ