ತುಂಗಾ ಜಲಾಶಯದ ಒಳ ಹರಿವು ಹೆಚ್ಚಳ, ಶಿವಮೊಗ್ಗದಲ್ಲಿ ಎಂಎಲ್‌ಎ ನೇತೃತ್ವದಲ್ಲಿ ಬಾಗಿನ

TUNGA-DAM-GAJANURU-SHIMOGA.

SHIVAMOGGA LIVE NEWS | 18 JULY 2024 DAM LEVEL : ಹಿನ್ನೀರು ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ತುಂಗಾ ಜಲಾಶಯಕ್ಕೆ  ಭಾರಿ ಪ್ರಮಾಣದ ಒಳ ಹರಿವು ಇದೆ. ಇವತ್ತು 71484 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. ಅಷ್ಟೇ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಇದರಿಂದ ತುಂಗಾ ನದಿ ಮೈದುಂಬಿ ಹರಿಯುತ್ತಿದೆ. ಇದನ್ನೂ ಓದಿ ⇓ ಭದ್ರಾ ಜಲಾಶಯದ ನೀರಿನ ಮಟ್ಟ ಒಂದೇ ದಿನ ನಾಲ್ಕೂವರೆ ಅಡಿ ಹೆಚ್ಚಳ, ಇವತ್ತು ಎಷ್ಟಿದೆ ಒಳ ಹರಿವು?

ಭದ್ರಾ ಜಲಾಶಯದ ನೀರಿನ ಮಟ್ಟ ಒಂದೇ ದಿನ ನಾಲ್ಕೂವರೆ ಅಡಿ ಹೆಚ್ಚಳ, ಇವತ್ತು ಎಷ್ಟಿದೆ ಒಳ ಹರಿವು?

Bhadra-Dam-General-Image

SHIVAMOGGA LIVE NEWS | 18 JULY 2024 DAM LEVEL : ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರೆದಿದ್ದು, ಭದ್ರಾ ಜಲಾಶಯದ ಒಳ ಹರಿವು ಏರಿಕೆಯಾಗಿದೆ. ಇವತ್ತು ಜಲಾಶಯಕ್ಕೆ 42,165 ಒಳ ಹರಿವು ಇದೆ. ಕಳೆದ 24 ಗಂಟೆಯಲ್ಲಿ ಭದ್ರಾ ಜಲಾಶಯದ ನೀರಿನ ಮಟ್ಟ 4.4 ಅಡಿ ಏರಿಕೆಯಾಗಿದೆ.          ಇವತ್ತು ನೀರಿನ ಮಟ್ಟ 153 ಅಡಿಗೆ ತಲುಪಿದೆ. ಒಟ್ಟು 71.5 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಈಗ 36.740 ಟಿಎಂಸಿ ನೀರು ಸಂಗ್ರಹವಾಗಿದೆ. ಚಿಕ್ಕಮಗಳೂರು, … Read more

ಅಂಜನಾಪುರ, ಅಂಬ್ಲಿಗೋಳಕ್ಕೆ ಕುಟುಂಬ ಸಹಿತ ತೆರಳಿ ಬಾಗಿನ ಅರ್ಪಿಸಿದ ಸಂಸದ, ಶಾಸಕ

bagina-to-anjanapura-dam-and-ambligola-by-vijayendra-raghavendra

SHIVAMOGGA LIVE NEWS | 17 JULY 2024 SHIKARIPURA : ಭರ್ತಿಯಾಗಿರುವ ಅಂಜನಾಪುರ ಜಲಾಶಯಕ್ಕೆ ಸಂಸದ ಬಿ.ವೈ.ರಾಘವೇಂದ್ರ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಇವತ್ತು ಕುಟುಂಬ ಸಹಿತ ಭೇಟಿ ನೀಡಿ, ಬಾಗಿನ (Bagina) ಅರ್ಪಿಸಿದರು. ನಂತರ ಅಂಬ್ಲಿಗೋಳ ಜಲಾಶಯದಲ್ಲಿಯು ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದರು. ಶಾಸಕ, ಸಂಸದರು ಹೇಳಿದ್ದೇನು? ಇದನ್ನೂ ಓದಿ ⇓ ‘ತುಕ್ಕು ಹಿಡಿಯುತ್ತಿದೆ’ ಅಂಜನಾಪುರ ರಾಕ್‌ ಗಾರ್ಡನ್‌, ಪ್ರವಾಸಿಗರನ್ನು ಸೆಳೆಯಬೇಕಿದ್ದ ಪಾರ್ಕ್‌ ಸೊರಗಿದ್ದೇಕೆ? ಪ್ರಮುಖರಾದ ಕೆ.ಎಸ್‌.ಗುರುಮೂರ್ತಿ, ತೇಜಸ್ವಿನಿ ರಾಘವೇಂದ್ರ, ಪ್ರೇಮಾ ವಿಜಯೇಂದ್ರ, ಹುಲ್ಮಾರು ಮಹೇಶ್, … Read more

ತುಂಗಾ ಜಲಾಶಯದ ಒಳ ಹರಿವು ಹೆಚ್ಚಳ, ಡ್ಯಾಂಗೆ ಡಿಸಿ ಭೇಟಿ, ಶಿವಮೊಗ್ಗದಲ್ಲಿ ಮಹಿಳೆಯರಿಂದ ತುಂಗೆಗೆ ಆರತಿ

Dc-visit-to-tunga-dam-in-gajanuru

SHIVAMOGGA LIVE NEWS | 17 JULY 2024 DAM LEVEL : ತೀರ್ಥಹಳ್ಳಿಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ತುಂಗಾ ಜಲಾಶಯದ ಒಳ ಹರಿವು ಹೆಚ್ಚಳವಾಗುತ್ತಿದೆ. ಇವತ್ತು  71,910 ಕ್ಯೂಸೆಕ್‌ ಒಳ ಹರಿವು ಇದೆ.  ಜಲಾಶಯ ಭರ್ತಿಯಾಗಿರುವ ಹಿನ್ನೆಲೆ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಪ್ರಸ್ತುತ ಜಲಾಶಯಕ್ಕೆ 70497 ಒಳ ಹರಿವು ಇದೆ.  ಇದನ್ನೂ ಓದಿ ⇓ ಹೊಸನಗರದಲ್ಲಿ ಮುಂದುವರೆದ ಮಳೆ, ನೂತನ ಸೇತುವೆಯ ಪಿಚ್ಚಿಂಗ್‌ ಕುಸಿತ, ಎಲ್ಲೆಲ್ಲಿ ಎಷ್ಟಾಗಿದೆ ಮಳೆ?

ಲಿಂಗನಮಕ್ಕಿ ಜಲಾಶಯಕ್ಕೆ 2.55 ಅಡಿ ನೀರು, ಇವತ್ತು ಎಷ್ಟಿದೆ ಒಳ ಹರಿವು?

-Linganamakki-Dam-General-Image

SHIVAMOGGA LIVE NEWS | 17 JULY 2024 DAM LEVEL : ಹಿನ್ನೀರು ಭಾಗದಲ್ಲಿ ಮಳೆ ಮುಂದುವರೆದಿದ್ದು ಲಿಂಗನಮಕ್ಕಿ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದೆ. ಇವತ್ತು 53,366 ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ನಿರಂತರ ಒಳ ಹರಿವು ಇರುವುದರಿಂದ ಜಲಾಶಯದ ನೀರಿನ ಮಟ್ಟ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ನೀರಿನ ಮಟ್ಟ 2.55 ಅಡಿ ಹೆಚ್ಚಳವಾಗಿದೆ. ಇವತ್ತು 1784.70 ಅಡಿಯಷ್ಟು ನೀರಿನ ಸಂಗ್ರಹವಿದೆ. ಇದನ್ನೂ ಓದಿ ⇓ ತೀರ್ಥಹಳ್ಳಿ ತಾಲೂಕಿನಲ್ಲಿ ಮಳೆ ಅಬ್ಬರ, … Read more

ಭದ್ರಾ ಜಲಾಶಯದ ನೀರಿನ ಮಟ್ಟ 3.9 ಅಡಿ ಏರಿಕೆ, ಇವತ್ತು ಎಷ್ಟಿದೆ ಒಳ ಹರಿವು?

Bhadra-Dam-General-Image

SHIVAMOGGA LIVE NEWS | 17 JULY 2024 DAM LEVEL : ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರೆದಿದ್ದು, ಭದ್ರಾ ಜಲಾಶಯಕ್ಕೆ ಉತ್ತಮ ಒಳ ಹರಿವು ಇದೆ. ಇವತ್ತು 34,544 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. 169 ಕ್ಯೂಸೆಕ್‌ ಹೊರ ಹರಿವು ಇದೆ. ಕಳೆದ 24 ಗಂಟೆಯಲ್ಲಿ ಜಲಾಶಯದ ನೀರಿನ ಮಟ್ಟ 3.9 ಅಡಿ ಏರಿಕೆಯಾಗಿದೆ. ಇವತ್ತು ಜಲಾಶಯದ ನೀರಿನ ಮಟ್ಟ 148.6 ಅಡಿಗೆ ತಲುಪಿದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಇವತ್ತು ಕೂಡ ಮಳೆಯಾಗುತ್ತಿದೆ. ಆದ್ದರಿಂದ ಭದ್ರಾ … Read more

ತುಂಗಾ ಜಲಾಶಯದಿಂದ ಸಂಜೆ ಭಾರಿ ಪ್ರಮಾಣದ ನೀರು ಹೊರಕ್ಕೆ, ಎಷ್ಟು ನೀರು ಬಿಡಲಾಗುತ್ತಿದೆ?

Heavy-outflow-from-tunga-dam.

SHIVAMOGGA LIVE NEWS | 16 JULY 2024 DAM LEVEL : ತೀರ್ಥಹಳ್ಳಿಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ತುಂಗಾ ಜಲಾಶಯದ ಒಳ ಹರಿವು ಮತ್ತಷ್ಟು ಏರಿಕೆಯಾಗಿದೆ. ಸಂಜೆ ಹೊತ್ತಿಗೆ 73,044 ಕ್ಯೂಸೆಕ್‌ ಒಳ ಹರಿವು ಇತ್ತು. 71,208 ಕ್ಯೂಸೆಕ್‌ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಎಲ್ಲ ಗೇಟುಗಳನ್ನು ಮೇಲೆತ್ತಲಾಗಿದೆ. ಈ ಪೈಕಿ 15 ಗೇಟುಗಳನ್ನು ಎರಡು ಮೀಟರ್‌ನಷ್ಟು ಮೇಲೆತ್ತಲಾಗಿದೆ. 5 ಗೇಟುಗಳನ್ನು ಎರಡೂವರೆ ಮೀಟರ್‌ ಮತ್ತು ಒಂದು ಗೇಟ್‌ ಅನ್ನು ಅರ್ಧ ಮೀಟರ್‌ನಷ್ಟು ಮೇಲೆತ್ತಲಾಗಿದೆ. ಭಾರಿ ಪ್ರಮಾಣದ … Read more

ಅಂಜನಾಪುರ ಜಲಾಶಯ ಭರ್ತಿ, ಕೋಡಿ ಬಿದ್ದ ವಿಷಯ ತಿಳಿದು ರೈತರು ಹರ್ಷ

anjanapura dam

SHIVAMOGGA LIVE NEWS | 16 JULY 2024 SHIKARIPURA : ನಿರಂತರ ಮಳೆಗೆ ಶಿಕಾರಿಪುರ ತಾಲೂಕಿನ ಅಂಜನಾಪುರ ಜಲಾಶಯ (DAM) ಕೋಡಿ ಬಿದ್ದಿದೆ. ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಇವತ್ತು ಮಧ್ಯಾಹ್ನ ಕೋಡಿ ಬಿದ್ದಿದೆ. ಹಿನ್ನೀರು ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಆದ್ದರಿಂದ ಅಂಜನಾಪುರ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದೆ. ಹಾಗಾಗಿ ಅಂಜನಾಪುರ ಜಲಾಶಯ ಕೋಡಿ ಬಿದ್ದಿದೆ. 23 ಅಡಿ ನೀರು ಭರ್ತಿಯಾದರೆ ಜಲಾಶಯ ಕೋಡಿ ಬೀಳುತ್ತದೆ. ವಾಡಿಕೆಗಿಂತಲು ಮೊದಲೆ ಭರ್ತಿ ಅಂಜನಾಪುರ ಜಲಾಶಯ ಈ ಬಾರಿ … Read more

‘ತುಕ್ಕು ಹಿಡಿಯುತ್ತಿದೆ’ ಅಂಜನಾಪುರ ರಾಕ್‌ ಗಾರ್ಡನ್‌, ಪ್ರವಾಸಿಗರನ್ನು ಸೆಳೆಯಬೇಕಿದ್ದ ಪಾರ್ಕ್‌ ಸೊರಗಿದ್ದೇಕೆ?

Shikaripura-anjanapura-dam-and-rock-garden

SHIVAMOGGA LIVE NEWS | 16 JULY 2024 SHIKARIPURA : ಪ್ರವಾಸಿಗರ ಗಮನ ಸೆಳೆದಿದ್ದ ಶಿಕಾರಿಪುರದ ಅಂಜನಾಪುರದ ರಾಕ್‌ ಗಾರ್ಡನ್‌ (Rock Garden) ನಿರ್ವಹಣೆ ಕೊರತೆಯಿಂದ ಸೊರಗಿದೆ. ಆಟಿಕೆಗಳು ತುಕ್ಕು ಹಿಡಿಯುತ್ತಿದ್ದು, ಸ್ವಚ್ಛತೆಯು ಮರೆಯಾಗಿದೆ. ಜಿಲ್ಲೆಯಾದ್ಯಂತ ಮಳೆ ಬಿರುಸಾಗಿದ್ದು ಪ್ರವಾಸಿ ತಾಣಗಳಿಗೆ ದೊಡ್ಡ ಸಂಖ್ಯೆಯ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಶಿಕಾರಿಪುರ ತಾಲೂಕಿನ ಅಂಜನಾಪುರ ಜಲಾಶಯಕ್ಕು ಒಳ ಹರಿವು ಹೆಚ್ಚಳವಾಗಿದ್ದು, ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. ಡ್ಯಾಂ ಪಕ್ಕದಲ್ಲಿಯೇ ರಾಕ್‌ ಗಾರ್ಡನ್‌ ಇದ್ದು ಫೋಟೊ, ಸೆಲ್ಫ ಪ್ರಿಯರಿಗೆ … Read more

ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 4 ಅಡಿ ಹೆಚ್ಚಳ, ಇವತ್ತು ಒಳ ಹರಿವು ಎಷ್ಟಿದೆ?

-Linganamakki-Dam-General-Image

SHIVAMOGGA LIVE NEWS | 16 JULY 2024 DAM LEVEL : ಹೊಸನಗರ, ಸಾಗರ, ತೀರ್ಥಹಳ್ಳಿಯಲ್ಲಿ ಭಾರಿ ಮಳೆ ಹಿನ್ನೆಲೆ ಲಿಂಗನಮಕ್ಕಿ ಜಲಾಶಯದ ಒಳ ಹರಿವು ಪ್ರಮಾಣ ಏರಿಕೆಯಾಗಿದೆ. ನೀರಿನ ಮಟ್ಟ ಒಂದೇ ದಿನ 4 ಅಡಿಯಷ್ಟು ಏರಿಕೆಯಾಗಿದೆ. ಜಲಾಶಯಕ್ಕೆ 77,911 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. ಜಲಾಶಯದ ನೀರಿನ ಮಟ್ಟ 1782.15 ಅಡಿಗೆ ಏರಿಕೆಯಾಗಿದೆ. ಪ್ರಸ್ತುತ ಜಲಾಶಯದಲ್ಲಿ 58.33 ಟಿಎಂಸಿ ನೀರಿದ್ದು, ಈವರೆಗೂ ಶೇ.38.47ರಷ್ಟು ಮಾತ್ರ ಡ್ಯಾಮ್‌ ಭರ್ತಿಯಾಗಿದೆ. ಇದನ್ನೂ ಓದಿ ⇓ ಭದ್ರಾ … Read more