ತುಂಗಾ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು, ಒಳ, ಹೊರ ಹರಿವು ಹೆಚ್ಚಳ

TUNGA-DAM-21-CRUST-GATES-OPENED

SHIVAMOGGA LIVE NEWS | 16 JULY 2024 DAM LEVEL : ತೀರ್ಥಹಳ್ಳಿ ಸೇರಿದಂತೆ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಹಾಗಾಗಿ ತುಂಗಾ ಜಲಾಶಯದ ಒಳ ಹರಿವು ಭಾರಿ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಗಾಜನೂರಿನ ತುಂಗಾ ಅಣೆಕಟ್ಟೆಗೆ 61,757 ಕ್ಯೂಸೆಕ್‌ ಒಳ ಹರಿವು ಇದೆ. ಈಗಾಗಲೇ ಜಲಾಶಯ ಭರ್ತಿ ಆಗಿರುವ ಹಿನ್ನೆಲೆ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಇನ್ನು, ಭಾರಿ ಮಳೆ ಹಿನ್ನೆಲೆ ತೀರ್ಥಹಳ್ಳಿ ಮತ್ತು ಶಿವಮೊಗ್ಗದಲ್ಲಿ ತುಂಗಾ ನದಿ ಮೈದುಂಬಿ ಹರಿಯುತ್ತಿದೆ. ಇದನ್ನೂ … Read more

ತುಂಗಾ ಜಲಾಶಯಕ್ಕೆ ಒಳ ಹರಿವು ಹೆಚ್ಚಳ, ಡ್ಯಾಮ್‌ಗೆ ಬಂದಷ್ಟು ನೀರು ಹೊರಕ್ಕೆ

TUNGA-DAM-21-CRUST-GATES-OPENED

SHIVAMOGGA LIVE NEWS | 15 JULY 2024 DAM LEVEL : ತೀರ್ಥಹಳ್ಳಿಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ತುಂಗಾ ಜಲಾಶಯದ ಒಳ ಹರಿವು ಹೆಚ್ಚಳವಾಗಿದೆ. ಇವತ್ತು 33,093 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. ಅಷ್ಟೇ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ತುಂಗಾ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಹಂತಕ್ಕೆ ತಲುಪಿದ್ದು ಗೇಟ್‌ಗಳ ಮೂಲಕ ನದಿಗೆ ನೀರು ಹರಿಸಲಾಗುತ್ತಿದೆ. ಇದರಿಂದ ಶಿವಮೊಗ್ಗದಲ್ಲಿ ತುಂಗಾ ನದಿ ಮೈದುಂಬಿ ಹರಿಯುತ್ತಿದೆ. ಇವತ್ತು ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಹಾಗಾಗಿ ತುಂಗಾ … Read more

ಲಿಂಗನಮಕ್ಕಿ ಡ್ಯಾಮ್‌ ಒಳ ಹರಿವು ಹೆಚ್ಚಳ, ನೀರಿನ ಮಟ್ಟ ಎರಡೂವರೆ ಅಡಿ ಏರಿಕೆ

-Linganamakki-Dam-General-Image

SHIVAMOGGA LIVE NEWS | 15 JULY 2024 DAM LEVEL : ಹಿನ್ನೀರು ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಲಿಂಗನಮಕ್ಕಿ ಜಲಾಶಯದ ಒಳ ಹರಿವು ಹೆಚ್ಚಳವಾಗಿದೆ. ಇವತ್ತು ಲಿಂಗನಮಕ್ಕಿ ಡ್ಯಾಮ್‌ಗೆ 45,115 ಕ್ಯೂಸೆಕ್‌ ಒಳ ಹರಿವು ಇದೆ. ಭಾನುವಾರ 36 ಕ್ಯೂಸೆಕ್‌ ನೀರು ಹರಿದು ಬರುತ್ತಿತ್ತು. ಕಳೆದ 24 ಗಂಟೆಯಲ್ಲಿ ಜಲಾಶಯದ ನೀರಿನ ಮಟ್ಟ 2.45 ಅಡಿ ಹೆಚ್ಚಳವಾಗಿದೆ. ಡ್ಯಾಮ್‌ನಲ್ಲಿ ಇವತ್ತು 1778.15 ಅಡಿಯಷ್ಟು ನೀರಿದೆ. ಇದನ್ನೂ ಓದಿ ⇓ ಭದ್ರಾ ಜಲಾಶಯದ ಒಳ ಹರಿವು … Read more

ಭದ್ರಾ ಜಲಾಶಯದ ಒಳ ಹರಿವು ಹೆಚ್ಚಳ, ನೀರಿನ ಮಟ್ಟ 2 ಅಡಿ ಏರಿಕೆ

Bhadra-Dam-General-Image

SHIVAMOGGA LIVE NEWS | 15 JULY 2024 DAM LEVEL : ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ಭದ್ರಾ ಜಲಾಶಯಕ್ಕೆ ಒಳ ಹರಿವು ಹೆಚ್ಚಳವಾಗಿದೆ. ಭಾನುವಾರಕ್ಕಿಂತಲು ಇವತ್ತು ಒಂದೂವರೆ ಸಾವಿರ ಕ್ಯೂಸೆಕ್‌ ಹೆಚ್ಚು ನೀರು ಹರಿದು ಬರುತ್ತಿದೆ. ಭದ್ರಾ ಜಲಾಶಯಕ್ಕೆ ಇವತ್ತು 16,041 ಕ್ಯೂಸೆಕ್‌ ಒಳ ಹರಿವು ಇದೆ. ಕಳೆದ 24 ಗಂಟೆಯಲ್ಲಿ ಜಲಾಶಯದ ನೀರಿನ ಮಟ್ಟ 2 ಅಡಿ ಏರಿಕೆಯಾಗಿದೆ. ಇವತ್ತು ಜಲಾಶಯದ ನೀರಿನ ಮಟ್ಟ 141.3 ಅಡಿಗೆ ತಲುಪಿದೆ. 162 ಕ್ಯೂಸೆಕ್‌ … Read more

ತುಂಗಾ ಜಲಾಶಯದ ಒಳ ಹರಿವು ಮತ್ತೆ ಹೆಚ್ಚಳ, ಇವತ್ತು ಎಷ್ಟು ನೀರು ಬರುತ್ತಿದೆ?

TUNGA-DAM-21-CRUST-GATES-OPENED

SHIVAMOGGA LIVE NEWS | 14 JULY 2024 DAM LEVEL : ತೀರ್ಥಹಳ್ಳಿ ಸೇರಿದಂತೆ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ. ಆದ್ದರಿಂದ ಗಾಜನೂರಿನ ತುಂಗಾ ಜಲಾಶಯದ ಒಳ ಹರಿವು ಏರಿಕೆಯಾಗಿದೆ. ಈಗಾಗಲೆ ಜಲಾಶಯ ಭರ್ತಿ ಆಗಿರುವ ಹಿನ್ನೆಲೆ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಜಲಾಶಯದಿಂದ ಹೊರ ಬಿಡಲಾಗುತ್ತಿದೆ. ಪ್ರಸ್ತುತ ತುಂಗಾ ಜಲಾಶಯಕ್ಕೆ 25,166 ಕ್ಯೂಸೆಕ್‌ ಒಳ ಹರಿವು ಇದೆ. ಅಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಇದರಿಂದ ತುಂಗಾ ನದಿ ಪುನಃ ಮೈದುಂಬಿಕೊಂಡಿದೆ. ಇದನ್ನೂ ಓದಿ … Read more

ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 2.10 ಅಡಿ ಹೆಚ್ಚಳ, ಒಳ ಹರಿವು ಏರಿಕೆ

-Linganamakki-Dam-General-Image

SHIVAMOGGA LIVE NEWS | 14 JULY 2024 DAM LEVEL : ಜಲಾನಯನ ಪ್ರದೇಶದಲ್ಲಿ ಮಳೆ ತುಸು ಹೆಚ್ಚಳವಾದ ಹಿನ್ನೆಲೆ ಲಿಂಗನಮಕ್ಕಿ ಜಲಾಶಯದ ಒಳ ಹರಿವು ಏರಿಕೆಯಾಗಿದೆ. ಇವತ್ತು ಡ್ಯಾಂಗೆ 36,197 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. ಅಲ್ಲದೆ ನೀರಿನ ಮಟ್ಟ 2.10 ಅಡಿ ಏರಿಕೆಯಾಗಿದೆ. ಪ್ರಸ್ತುತ ಜಲಾಶಯದ ನೀರಿನ ಮಟ್ಟ 1775.70 ಅಡಿಗೆ ತಲುಪಿದೆ. 47.17 ಟಿಎಂಸಿ ನೀರು ಸಂಗ್ರಹವಾಗಿದೆ. ಇದನ್ನೂ ಓದಿ ⇓  ಸಾಗರ – ಸಿಗಂದೂರು ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ … Read more

ತುಂಗಾ ಜಲಾಶಯದ ಒಳ ಹರಿವು ಪ್ರಮಾಣ ಕುಸಿತ, ಎಷ್ಟು ನೀರು ಹರಿದು ಬರುತ್ತಿದೆ?

Tunga-Dam-Gajanuru.

SHIVAMOGGA LIVE NEWS | 12 JULY 2024 DAM LEVEL : ತೀರ್ಥಹಳ್ಳಿ ಸೇರಿದಂತೆ ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಕುಸಿತವಾಗಿದೆ. ಹಾಗಾಗಿ ತುಂಗಾ ಜಲಾಶಯದ ಒಳ ಹರಿವು ಇಳಿಕೆಯಾಗಿದೆ. ಈಗಾಗಲೆ ಜಲಾಶಯ ಭರ್ತಿ ಅಗಿರುವುದರಿಂದ ಒಳ ಹರಿವಿನಷ್ಟೆ ಪ್ರಮಾಣದ ನೀರಿನ್ನು ಹೊಳೆಗೆ ಹರಿಸಲಾಗುತ್ತಿದೆ. ಇವತ್ತು ತುಂಗಾ ಜಲಾಶಯಕ್ಕೆ 13,174 ಕ್ಯೂಸೆಕ್‌ ಒಳ ಹರಿವು ಇದೆ. ಅಷ್ಟೇ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಇದನ್ನೂ ಓದಿ – ಶಿವಮೊಗ್ಗ ಡಿಸಿಸಿ ಬ್ಯಾಂಕ್‌ಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷ ಅವಿರೋಧ … Read more

ಭದ್ರಾ ಜಲಾಶಯದ ಒಳ ಹರಿವು ಭಾರಿ ಇಳಿಕೆ, ಇವತ್ತು ಎಷ್ಟಿದೆ ನೀರಿನ ಮಟ್ಟ?

Bhadra-Dam-General-Image

SHIVAMOGGA LIVE NEWS | 12 JULY 2024 DAM LEVEL : ಹಿನ್ನೀರು ಭಾಗದಲ್ಲಿ ಮಳೆ ಕೊರತೆ ಪರಿಣಾಮ ಭದ್ರಾ ಜಲಾಶಯದ ಒಳ ಹರಿವು ಇಳಿಕೆಯಾಗಿದೆ. ಇವತ್ತು 5737 ಕ್ಯೂಸೆಕ್‌ ಒಳ ಹರಿವು ಇದೆ. 159 ಕ್ಯೂಸೆಕ್‌ ಹೊರ ಹರಿವು ಇದೆ. ಭದ್ರಾ ಜಲಾಶಯ ಸದ್ಯ 136.9 ಅಡಿ ಭರ್ತಿಯಾಗಿದೆ. ಪ್ರಸ್ತುತ 24.727 ಟಿಎಂಸಿ ನೀರು ಇದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಕಳೆದ ಎರಡ್ಮೂರು ದಿನದಿಂದ ಮಳೆ ಸಂಪೂರ್ಣ ಕ್ಷೀಣಿಸಿದೆ. ಹಾಗಾಗಿ ಒಳ ಹರಿವು ಪ್ರಮಾಣ … Read more

ಲಿಂಗನಮಕ್ಕಿ ಜಲಾಶಯದ ಒಳ ಹರಿವು ಮತ್ತಷ್ಟು ಇಳಿಕೆ, ಇವತ್ತು ಎಷ್ಟಿದೆ ನೀರಿನ ಮಟ್ಟ?

-Linganamakki-Dam-General-Image

SHIVAMOGGA LIVE NEWS | 12 JULY 2024 DAM LEVEL : ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆ ಹಿನ್ನೆಲೆ ಲಿಂಗನಮಕ್ಕಿ ಜಲಾಶಯದ ಒಳ ಹರಿವು ತೀವ್ರ ಕುಸಿತ ಕಂಡಿದೆ. ಇವತ್ತು ಜಲಾಶಯಕ್ಕೆ 10,999 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. ಕಳೆದ 24 ಗಂಟೆಯಲ್ಲಿ ನೀರಿನ ಮಟ್ಟ 0.45 ಅಡಿಯಷ್ಟು ಏರಿಕೆಯಾಗಿದೆ. ಜಲಾಶಯದಿಂದ 3440.05 ಕ್ಯೂಸೆಕ್‌ ಹೊರ ಹರಿವು ಇದೆ. ಜಲಾಶಯದಲ್ಲಿ ಪ್ರಸ್ತುತ ನೀರಿನ ಮಟ್ಟ 1772.50 ಅಡಿಗೆ ಏರಿಕೆಯಾಗಿದೆ. ಸದ್ಯ 43.09 ಟಿಎಂಸಿ ನೀರಿನ ಸಂಗ್ರಹವಿದೆ. … Read more

ತಗ್ಗಿತು ಲಿಂಗನಮಕ್ಕಿ ಒಳ ಹರಿವು, ಇವತ್ತು ಎಷ್ಟು ನೀರು ಬರುತ್ತಿದೆ? ನೀರಿನ ಮಟ್ಟ ಎಷ್ಟಾಗಿದೆ?

-Linganamakki-Dam-General-Image

SHIVAMOGGA LIVE NEWS | 11 JULY 2024 DAM LEVEL : ಶರಾವತಿ ಕಣವೆಯಲ್ಲಿಯು ಮಳೆ ಪ್ರಮಾಣ ಕುಸಿತ ಕಂಡಿದೆ. ಹಾಗಾಗಿ ಲಿಂಗನಮಕ್ಕಿ ಜಲಾಶಯದ ಒಳ ಹರಿವು ದಿನೇ ದಿನೆ ಇಳಿಕೆಯಾಗುತ್ತಿದೆ. ಇವತ್ತು ಜಲಾಶಯಕ್ಕೆ 13,128 ಕ್ಯೂಸೆಕ್‌ ಒಳ ಹರಿವು ಇದೆ. 3422.14 ಕ್ಯೂಸೆಕ್‌ ಹೊರ ಹರಿವು ದಾಖಲಾಗಿದೆ. ಇವತ್ತು ಜಲಾಶಯದ ನೀರಿನ ಮಟ್ಟ 1772.05 ಅಡಿಗೆ ತಲುಪಿದೆ. ಈವರೆಗೂ 42.44 ಟಿಎಂಸಿ ನೀರು ಸಂಗ್ರಹವಾಗಿದೆ. ಇದನ್ನೂ ಓದಿ – ಭದ್ರಾ ಜಲಾಶಯದ ಒಳ ಹರಿವು ಮತ್ತಷ್ಟು … Read more