ತುಂಗಾ ಜಲಾಶಯದ ಒಳ ಹರಿವು ಇಳಿಕೆ, ಹೊಳೆಯಲ್ಲಿ ತಗ್ಗಿದ ನೀರಿನ ಮಟ್ಟ
SHIVAMOGGA LIVE NEWS | 11 JULY 2024 DAM LEVEL : ತೀರ್ಥಹಳ್ಳಿ ಸೇರಿದಂತೆ ಹಿನ್ನೀರು ಭಾಗದಲ್ಲಿ ಮಳೆ ಪ್ರಮಾಣ ಇಳಿಕೆಯಾಗಿದೆ. ಹಾಗಾಗಿ ತುಂಗಾ ಜಲಾಶಯದ ಒಳ ಹರಿವು 10,541 ಕ್ಯೂಸೆಕ್‌ಗೆ ತಗ್ಗಿದೆ. ಜಲಾಶಯ ಭರ್ತಿಯಾಗಿರುವ ಹಿನ್ನೆಲೆ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಜಲಾಶಯದ ಹೊರ ಹರಿವು ಕಡಿಮೆಯಾದ ಹಿನ್ನೆಲೆ ಶಿವಮೊಗ್ಗದಲ್ಲಿ ತುಂಗಾ ನದಿಯದ ನೀರಿನ ಮಟ್ಟ ಇಳಿಕೆಯಾಗಿದೆ. ಕಳೆದ ವಾರ ಶಿವಮೊಗ್ಗದ ಕೋರ್ಪಲಯ್ಯ ಛತ್ರ ಮಂಟಪ ಮುಕ್ಕಾಲು ಮುಳುಗಿತ್ತು. ಈಗ ಮುಕ್ಕಾಲು … Read more