ಲಿಂಗನಮಕ್ಕಿ ಡ್ಯಾಂ ಒಳ ಹರಿವು ತುಸು ಹೆಚ್ಚಳ, ಇವತ್ತು ಎಷ್ಟಿದೆ ನೀರಿನ ಮಟ್ಟ?

-Linganamakki-Dam-General-Image

SHIVAMOGGA LIVE NEWS | 7 JULY 2024 DAM LEVEL : ಶರಾವತಿ ಕಣಿವೆಯಲ್ಲಿ ಸಾಧಾರಣ ಮಳೆಯಾಗುತ್ತಿದೆ. ಹಾಗಾಗಿ ಲಿಂಗನಮಕ್ಕಿ ಜಲಾಶಯದ ಒಳ ಹರಿವು ತುಸು ಹೆಚ್ಚಳವಾಗಿದೆ. ಶನಿವಾರ 20 ಸಾವಿರ ಕ್ಯೂಸೆಕ್‌ ಒಳ ಹರಿವು ಇತ್ತು. ಭಾನುವಾರ 29,044 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. ಜಲಾಶಯದಲ್ಲಿ ಇವತ್ತಿನ ನೀರಿನ ಮಟ್ಟ 1766.70 ಅಡಿಗೆ ತಲುಪಿದೆ. ಕಳೆದ 24 ಗಂಟೆಯಲ್ಲಿ ನೀರಿನ ಮಟ್ಟ 1.90 ಅಡಿ ಏರಿಕೆಯಾಗಿದೆ. ಜಲಾಶಯದ ನೀರಿನ ಸಂಗ್ರಹ ಸಾಮರ್ಥ್ಯ 151.64 ಟಿಎಂಸಿ. … Read more

ಗಾಜನೂರಿನ ತುಂಗಾ ಜಲಾಶಯ ಗರಿಷ್ಠ ಮಟ್ಟಕ್ಕೆ, ಒಳ ಹರಿವಿನಷ್ಟೆ ನೀರು ಹೊರಕ್ಕೆ

Tunga-Dam-Gajanuru.

SHIVAMOGGA LIVE NEWS | 7 JULY 2024 DAM LEVEL : ತೀರ್ಥಹಳ್ಳಿ ಸೇರಿದಂತೆ ಹಿನ್ನೀರು ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಹಾಗಾಗಿ ತುಂಗಾ ಜಲಾಶಯದ ಒಳ ಹರಿವು ಇಳಿಕೆಯಾಗಿದೆ. ಗಾಜನೂರಿನಲ್ಲಿರುವ ತುಂಗಾ ಜಲಾಶಯಕ್ಕೆ ಭಾನುವಾರ 19,223 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. ಅಷ್ಟೆ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ. ಜಲಾಶಯದ 588.24 ಮೀಟರ್‌ ಗರಿಷ್ಠ ಮಟ್ಟ ಹೊಂದಿದೆ. ನೀರಿನ ಸಂಗ್ರಹ ಗರಿಷ್ಠ ಮಟ್ಟ ತಲುಪಿರುವುದರಿಂದ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊರಗೆ ಬೀಡಲಾಗುತ್ತಿದೆ. ಇದನ್ನೂ … Read more

ಭದ್ರಾ ಜಲಾಶಯದ ಗೇಟ್‌ಗಳು ರಿಪೇರಿ ಪೂರ್ಣ, ಅಚ್ಚುಕಟ್ಟು ರೈತರ ಆತಂಕ ದೂರ

Bhadra-dam-Sluice-gate-repaired

SHIVAMOGGA LIVE NEWS | 7 JULY 2024 BHADRAVATHI : ಭದ್ರಾ ಜಲಾಶಯದ ತಳಮಟ್ಟದ ಗೇಟ್‌ನಲ್ಲಿ (Gate) ಉಂಟಾಗಿದ್ದ ತಾಂತ್ರಿಕ ದೋಷ ಸರಿಪಡಿಸಲಾಗಿದೆ. ಗೇಟ್‌ಗಳನ್ನು ಬಂದ್‌ ಮಾಡಲಾಗಿದ್ದು, ನೀರು ಪೋಲು ತಡೆಯಲಾಗಿದೆ. ಇದರಿಂದ ಅಚ್ಚುಕಟ್ಟು ಭಾಗದ ರೈತರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ನಿರಂತರ ಶ್ರಮ, ರಿವರ್‌ ಗೇಟ್‌ ರಿಪೇರಿ ಭದ್ರಾ ಜಲಾಶಯದ ಪವರ್‌ ಹೌಸ್‌ ಪಕ್ಕದಲ್ಲಿ ಇದ್ದ ರಿವರ್‌ ಗೇಟ್‌ಗಳಲ್ಲಿ ತಾಂತ್ರಿಕ ದೋಷ ಉಂಟಾಗಿತ್ತು. ಸುಮಾರು 5 ಇಂಚಿನಷ್ಟು ತೆರೆದುಕೊಂಡಿದ್ದವು. ಇದರಿಂದ ಸುಮಾರು 1500 ರಿಂದ … Read more

ಲಿಂಗನಮಕ್ಕಿ ಜಲಾಶಯ, ಅರ್ಧಕ್ಕರ್ಧ ಕಡಿಮೆಯಾದ ಒಳ ಹರಿವು, ಇವತ್ತು ಎಷ್ಟಿದೆ ನೀರು?

-Linganamakki-Dam-General-Image

SHIVAMOGGA LIVE NEWS | 6 JULY 2024 DAM LEVEL : ಮಳೆ ಕಡಿಮೆಯಾದ ಹಿನ್ನೆಲೆ ಲಿಂಗನಮಕ್ಕಿ ಜಲಾಶಯದ ಒಳ ಹರಿವು (Inflow) ಕೂಡ ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇವತ್ತು 20,420 ಕ್ಯೂಸೆಕ್‌ ಒಳ ಹರಿವು ಇದೆ. 2030.76 ಕ್ಯೂಸೆಕ್‌ ಹೊರ ಹರಿವು ಇದೆ. ಶುಕ್ರವಾರ ಲಿಂಗನಮಕ್ಕಿ ಜಲಾಶಯದ ಒಳ ಹರಿವು 44,024 ಕ್ಯೂಸೆಕ್‌ ಇತ್ತು. ಇವತ್ತು ಅರ್ಧಕ್ಕರ್ಧ ಪ್ರಮಾಣದ ಒಳ ಹರಿವು ಕಡಿಮೆಯಾಗಿದೆ. ಇನ್ನು, ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 1.40 ಅಡಿಯಷ್ಟು ಹೆಚ್ಚಳವಾಗಿದೆ. ಪ್ರಸ್ತುತ … Read more

ತುಂಗಾ ಜಲಾಶಯದ ಒಳ ಹರಿವು ಕುಸಿತ, 7 ಗೇಟ್‌ಗಳಷ್ಟೆ ಓಪನ್‌

Tunga-Dam-Gajanuru.

SHIVAMOGGA LIVE NEWS | 6 JULY 2024 DAM LEVEL : ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ ಹಿನ್ನೆಲೆ ತುಂಗಾ ಜಲಾಶಯದ ಒಳ ಹರಿವು ಕಡಿಮೆಯಾಗಿದೆ. ಜಲಾಶಯಕ್ಕೆ ಇವತ್ತು 11,591 ಕ್ಯೂಸೆಕ್‌ ಒಳಹರಿವು ದಾಖಲಾಗಿದೆ. ಇವತ್ತು 7‌ ಗೇಟ್‌ಗಳ ಮೂಲಕ 6,310 ಕ್ಯೂಸೆಕ್ ನೀರು ಹೊಳೆಗೆ ಹರಿಸಲಾಗುತ್ತಿದೆ. ಪವರ್‌ ಹೌಸ್‌ ಮೂಲಕ 4300 ಕ್ಯೂಸೆಕ್‌ ನೀರು ಹೊರ ಬಿಡಲಾಗುತ್ತಿದೆ. ತೀರ್ಥಹಳ್ಳಿ ಸೇರಿದಂತೆ ಮಲೆನಾಡು ಭಾಗದಲ್ಲಿ ಕಳೆದ ಎರಡು ದಿನದಿಂದ ಮಳೆ ಸ್ವಲ್ಪ ತಗ್ಗಿದೆ. ಹಾಗಾಗಿ ಜಲಾಶಯದ … Read more

ಭದ್ರಾ ಜಲಾಶಯದ ಒಳ ಹರಿವು ತುಸು ಹೆಚ್ಚಳ, ಇವತ್ತು ಎಷ್ಟಿದೆ?

Bhadra-Dam-General-Image

SHIVAMOGGA LIVE NEWS | 5 JULY 2024 DAM LEVEL : ಹಿನ್ನೀರು ಭಾಗದಲ್ಲಿ ಮಳೆ ಏರಿಳಿತವಾದಂತೆ ಭದ್ರಾ ಜಲಾಶಯದ ಒಳ ಹರಿವು ಪ್ರಮಾಣ ಹೆಚ್ಚು ಮತ್ತು ಕಡಿಮೆಯಾಗುತ್ತಿದೆ. ಇವತ್ತು ಭದ್ರಾ ಡ್ಯಾಂಗೆ 16,171 ಕ್ಯೂಸೆಕ್‌ ಒಳ ಹರಿವು ಇದೆ. 350 ಕ್ಯೂಸೆಕ್‌ ಹೊರ ಹರಿವು ಇದೆ. ಜಲಾಶಯದ ಪ್ರಸ್ತುತ ನೀರಿನ ಮಟ್ಟ 129.6 ಅಡಿಗೆ ತಲುಪಿದೆ. ಕಳೆದ ವರ್ಷ ಈ ದಿನ ಜಲಾಶಯದಲ್ಲಿ 137.2 ಅಡಿ ನೀರು ಇತ್ತು. ಇದನ್ನೂ ಓದಿ – ಲಿಂಗನಮಕ್ಕಿ ಜಲಾಶಯದ … Read more

ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 3 ಅಡಿ ಹೆಚ್ಚಳ, ಒಳ ಹರಿವು ಏರಿಕೆ

-Linganamakki-Dam-General-Image

SHIVAMOGGA LIVE NEWS | 5 JULY 2024 DAM LEVEL : ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾದ ಹಿನ್ನೆಲೆ ಲಿಂಗನಮಕ್ಕಿ ಜಲಾಶಯದ ಒಳ ಹರಿವು ಪ್ರಮಾಣ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ ಜಲಾಶಯದ ನೀರಿನ ಮಟ್ಟ 3.30 ಮೀಟರ್‌ ಏರಿಕೆಯಾಗಿದೆ. ಪ್ರಸ್ತುತ ಲಿಂಗನಮಕ್ಕಿ ಜಲಾಶಯಕ್ಕೆ 44,024 ಕ್ಯೂಸೆಕ್‌ ಒಳ ಹರಿವು ಇದೆ. 1340.84 ಕ್ಯೂಸೆಕ್‌ ಹೊರ ಹರಿವು ಇದೆ. ಜಲಾಶಯದಲ್ಲಿ ಒಟ್ಟು ನೀರಿನ ಸಂಗ್ರಹ ಸಾಮರ್ಥ್ಯ 151.64 ಟಿಎಂಸಿ. ಈಗ 31.42 ಟಿಎಂಸಿ ನೀರು ಸಂಗ್ರಹವಾಗಿದೆ. … Read more

ಮೈದುಂಬಿದ ತುಂಗೆ, ಜಲಾಶಯದ ಒಳ ಹರಿವು ಕುಸಿತ, ಹೊರ ಹರವು ಇಳಿಕೆ

TUNGA-DAM-21-CRUST-GATES-OPENED

SHIVAMOGGA LIVE NEWS | 5 JULY 2024 DAM LEVEL : ಹಿನ್ನೀರು ಭಾಗದಲ್ಲಿ ಮಳೆ ಪ್ರಮಾಣ ತುಸು ಕಡಿಮೆಯಾದ ಹಿನ್ನೆಲೆ ತುಂಗಾ ಜಲಾಶಯದ ಒಳ ಮತ್ತು ಹೊರ ಹರಿವು ಪ್ರಮಾಣ ಇಳಿಕೆಯಾಗಿದೆ. ಆದರೂ 21 ಗೇಟ್‌ಗಳ ಮೂಲಕ ಹೊಳೆಗೆ ನೀರು ಹರಿಸಲಾಗುತ್ತಿದೆ. ತುಂಗಾ ಜಲಾಶಯಕ್ಕೆ ಪ್ರಸ್ತುತ ಒಳ ಹರಿವು 22,540 ಕ್ಯೂಸೆಕ್‌ ದಾಖಲಾಗಿದೆ. 21 ಗೇಟ್‌ಗಳ ಮೂಲಕ 18,529 ಕ್ಯೂಸೆಕ್‌ ನೀರನ್ನು ನೇರವಾಗಿ ಹೊಳೆಗೆ ಹರಿಸಲಾಗುತ್ತಿದೆ. ಪವರ್‌ ಹೌಸ್‌ ಮೂಲಕ 3300 ಕ್ಯೂಸೆಕ್‌ ನೀರನ್ನು … Read more

ತುಂಗಾ, ಭದ್ರಾ, ಲಿಂಗನಮಕ್ಕಿಗೆ ಇವತ್ತು ಎಷ್ಟು ಒಳ ಹರಿವಿದೆ? ನೀರಿನ ಮಟ್ಟ ಎಷ್ಟಿದೆ?

Tunga-Dam-Gajanuru.

SHIVAMOGGA LIVE NEWS | 3 JULY 2024 DAM LEVEL : ಮಲೆನಾಡು ಭಾಗದಲ್ಲಿ ಮಳೆ ಜೋರಾಗಿದೆ. ಹಾಗಾಗಿ ಜಲಾಶಯಗಳಿಗೆ ಉತ್ತಮ ಒಳ ಹರಿವು ಇದೆ. ಮಳೆ ಏರಿಳಿತದಂತೆಯೇ ಒಳ ಹರಿವು ಪ್ರಮಾಣ ಹೆಚ್ಚು ಕಡಿಮೆಯಾಗುತ್ತಿದೆ. ಇವತ್ತು ಯಾವ್ಯಾವ ಜಲಾಶಯಕ್ಕೆ ಎಷ್ಟು ಒಳ ಹರಿವು ಇದೆ ಎಂಬುದರ ವಿವರ ಇಲ್ಲಿದೆ. >  ಲಿಂಗನಮಕ್ಕಿ ಜಲಾಶಯ ಲಿಂಗನಮಕ್ಕಿ ಜಲಾಶಯದ ಗರಿಷ್ಠ ಮಟ್ಟ 1819 ಅಡಿ. ಪ್ರಸ್ತುತ ನೀರಿನ ಮಟ್ಟ 1755 ಅಡಿ ಇದೆ. ಒಳ ಹರಿವು 19,950 … Read more

ಭದ್ರಾ ಜಲಾಶಯದ ಒಳ ಹರಿವು ಇವತ್ತು ಎಷ್ಟಿದೆ? ನೀರಿನ ಮಟ್ಟ ಎಷ್ಟಾಗಿದೆ?

Bhadra-Dam-General-Image

SHIVAMOGGA LIVE NEWS | 3 JULY 2024 BHADRAVATHI : ಭದ್ರಾ ಜಲಾಶಯದ (Dam) ಒಳ ಹರಿವು ನಿನ್ನೆಗಿಂತಲು ನೂರು ಕ್ಯೂಸೆಕ್‌ ಮಾತ್ರ ಏರಿಕೆಯಾಗಿದೆ. ಹಿನ್ನೀರು ಭಾಗದಲ್ಲಿ ಮಳೆ ಪ್ರಮಾಣ ಕಡಿಮೆ ಇರುವುದರಿಂದ ಜಲಾಶಯದ ಒಳ ಹರಿವು ಪ್ರಮಾಣ ಇಳಿಕೆಯಾಗಿದೆ. ಇವತ್ತು ಜಲಾಶಯಕ್ಕೆ 5,324 ಕ್ಯೂಸೆಕ್‌ ಒಳ ಹರಿವು ಇದೆ. ನೀರಿನ ಮಟ್ಟ 126.3 ಅಡಿಗೆ ಏರಿಕೆಯಾಗಿದೆ. ಹೊರ ಹರಿವು 347 ಕ್ಯೂಸೆಕ್‌ ಇದೆ. ಇದನ್ನೂ ಓದಿ – ಶಿವಮೊಗ್ಗದ ಹರಕೆರೆಯಲ್ಲಿ ಶ್ರೀ ಜಗದ್ಗುರು ರಂಭಾಪುರೀಶ ನಿವಾಸ, … Read more