ಭದ್ರಾ ಜಲಾಶಯದಿಂದ ಇವತ್ತು ರಾತ್ರಿ ನದಿಗೆ ನೀರು, ಕಾರಣವೇನು?
SHIVAMOGGA LIVE NEWS | 22 MAY 2024 BHADRAVATHI : ಗದಗ ಮತ್ತು ಹಾವೇರಿ ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ತುಂಗಭದ್ರಾ ನದಿಯನ್ನೇ ಅವಲಂಬಿಸಿರುವವರಿಗಾಗಿ ಭದ್ರಾ ಜಲಾಶಯದಿಂದ (Bhadra Dam) 1 ಟಿಎಂಸಿ ನೀರು ಹರಿಸಲಾಗುತ್ತದೆ. ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಹೇಗಿರುತ್ತೆ ಮಳೆ? ಎಷ್ಟಿರುತ್ತೆ ತಾಪಮಾನ? ಇಲ್ಲಿದೆ ಇಡೀ ದಿನದ ಹವಾಮಾನ ವರದಿ ತುಂಗಭದ್ರಾ ನದಿ ದಂಡೆಯಲ್ಲಿರುವ ನಗರ ಮತ್ತು ಗ್ರಾಮಗಳಿಗೆ ಕುಡಿಯುವ ನೀರಿನ ಅಭಾವ ಕಾಣಿಸಿಕೊಂಡಿರುವ ಈ ಹಿನ್ನೆಲೆ ನೀರು ಹರಿಸಲಾಗುತ್ತಿದೆ. ಮೇ … Read more