ಸಿಗಂದೂರು ಸೇತುವೆ, ಮತ್ತೊಂದು ಮಹತ್ವದ ಬೆಳವಣಿಗೆ, ಫೋಟೊ ಹಂಚಿಕೊಂಡ ಸಂಸದ ರಾಘವೇಂದ್ರ

dambar-works-on-Siganduru-bridge

ಸಾಗರ : ಸಿಗಂದೂರು ಸೇತುವೆ (Bridge) ಕಾಮಗಾರಿ ಕೊನೆಯ ಹಂತಕ್ಕೆ ತಲುಪಿದೆ. ಸೇತುವೆಯ ಮೇಲ್ಭಾಗದಲ್ಲಿ ಡಾಂಬರೀಕರಣ ಕಾರ್ಯ ಆರಂಭವಾಗಿದೆ. ಡಾಂಬರೀಕರಣ ಪ್ರಕ್ರಿಯೆ ಆರಂಭವಾಗಿದ್ದು, ಸಂಸದ ಬಿ.ವೈ.ರಾಘವೇಂದ್ರ ಅವರ ಮಾಧ್ಯಮ ವಿಭಾಗ ಫೋಟೊಗಳನ್ನು ಬಿಡುಗಡೆ ಮಾಡಿದೆ. ಈವರೆಗು ಡ್ರೋಣ್‌ ವಿಡಿಯೋಗಳ ಮೂಲಕ ಸಿಗಂದೂರು ಸೇತುವೆ (Bridge) ಬೆರಗು ಮೂಡಿಸುತ್ತಿತ್ತು. ಈಗ ಡಾಂಬರೀಕರಣ ಆರಂಭವಾಗಿರುವ ಸಂಗತಿ ಸ್ಥಳೀಯರು ಮತ್ತು ಪ್ರವಾಸಿಗರಲ್ಲಿ ಖುಷಿ ಉಂಟು ಮಾಡಿದೆ. 2019ರಲ್ಲಿ ಸಿಗಂದೂರು ಸೇತುವೆ ಕಾಮಗಾರಿಗೆ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಶಂಕುಸ್ಥಾಪನೆ … Read more

ಶಿವಮೊಗ್ಗ–ಚಿತ್ರದುರ್ಗ ರಸ್ತೆಯಲ್ಲಿ ವಾಹನಗಳಿಗೆ ಪರ್ಯಾಯ ಮಾರ್ಗ, ಕಾರಣವೇನು?

281123-road-dambar-work-near-Holehonnuru.webp

SHIVAMOGGA LIVE NEWS | 28 NOVEMBER 2023 HOLEHONNURU : ರಾಷ್ಟ್ರೀಯ ಹೆದ್ದಾರಿ ಡಾಂಬರೀಕರಣ ಹಿನ್ನೆಲೆ ಶಿವಮೊಗ್ಗ–ಚಿತ್ರದುರ್ಗ ರಸ್ತೆಯಲ್ಲಿ (road) ನ.28 ರಿಂದ 30ರವರೆಗೆ ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ  ಸೂಚಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ಹೊಳೆಹೊನ್ನೂರು ಪಟ್ಟಣ ಮತ್ತು ಭದ್ರಾ ಸೇತುವೆ ಮೇಲೆ ಡಾಂಬರೀಕರಣ ಕಾರ್ಯ ನಡೆಸಲಾಗುತ್ತಿದೆ. ಸಂಚಾರ ದಟ್ಟಣೆ ತಪ್ಪಿಸಲು ವಾಹನಗಳಿಗೆ ಪರ್ಯಾಯ ಮಾರ್ಗ ಸೂಚಿಸಲಾಗಿದೆ. ಇದನ್ನೂ ಓದಿ- ಸವಳಂಗ ರಸ್ತೆ ರೈಲ್ವೆ ಸೇತುವೆ ಕಾಮಗಾರಿ ಸ್ಥಳದಲ್ಲಿ ಅವಘಡ, ಮಣ್ಣು ಕುಸಿದು ಕಾರ್ಮಿಕ ಸಾವು … Read more

ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ಪುನಾರಂಭ, ಈಗ ಹೇಗಿದೆ ರಸ್ತೆ?

Agumbe-Ghat-Road

SHIVAMOGGA LIVE NEWS | 17 ಮಾರ್ಚ್ 2022 ಮರು ಡಾಂಬರೀಕರಣದ ಬಳಿಕ ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ಪುನಾರಂಭವಾಗಿದೆ. ಬುಧವಾರದಿಂದ ಘಾಟಿಯಲ್ಲಿ ವಾಹನಗಳು ಎಂದಿನಂತೆ ಸಂಚರಿಸುತ್ತಿವೆ. ಮರು ಡಾಂಬರೀಕರಣ ಹಿನ್ನೆಲೆ ಮಾರ್ಚ್ 5 ರಿಂದ ಮಾರ್ಚ್ 15ರವರೆಗೆ ಘಾಟಿಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. 18 ಕಿ.ಮೀ ರಸ್ತೆಗೆ 5.34 ಕೋಟಿ ರೂ. ವೆಚ್ಚದಲ್ಲಿ ಮರು ಡಾಂಬರೀಕರಣ ನಡೆಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಶೃಂಗೇರಿ ಉಪ ವಿಭಾಗದ ತಾಂತ್ರಿಕ ವಿಭಾಗದ ಮುಖ್ಯ ನಿರ್ವಹಣೆ ಅಡಿ ತೀರ್ಥಹಳ್ಳಿಯ ನ್ಯಾಷನಲ್ ನಿರ್ಮಾಣ … Read more

ಶಿವಮೊಗ್ಗ ಹೊಸಮನೆಯಲ್ಲಿ ಸ್ಮಾರ್ಟ್ ಸಿಟಿ ಡಾಂಬರೀಕರಣಕ್ಕೆ ಚಾಲನೆ

Smart-City-Dambar-Work-at-hosamane

SHIVAMOGGA LIVE NEWS | 11 ಮಾರ್ಚ್ 2022 ಹೊಸಮನೆ ಬಡಾವಣೆಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಬಡಾವಣೆಯ ಎಲ್ಲಾ ರಸ್ತೆಗಳ ಡಾಂಬರೀಕರಣಕ್ಕೆ ಗುರುವಾರ ಮಹಾನಗರ ಪಾಲಿಕೆ ಸದಸ್ಯರಾದ ರೇಖಾ ರಂಗನಾಥ್ ಚಾಲನೆ ನೀಡಿದರು. ಹೊಸಮನೆಯ ಶ್ರೀ ವಜ್ರೇಶ್ವರಿ ಗಣಪತಿ ದೇವಸ್ಥಾನದ ಪಕ್ಕದ ರಸ್ತೆಯಿಂದ ಡಾಂಬರೀಕರಣಕ್ಕೆ ಚಾಲನೆ ನೀಡಿ ಮಾತನಾಡಿದ ರೇಖಾ ರಂಗನಾಥ್ ಅವರು, ಈಗಾಗಲೇ ಹೊಸಮನೆ ಬಡಾವಣೆಯೂ ಸಂಪೂರ್ಣ ಸ್ಮಾರ್ಟ್ ಸಿಟಿ ಕಾಮಗಾರಿಗಳು ಮುಗಿಯುವ ಹಂತದಲ್ಲಿ ಬಂದಿದೆ. ಬಾಕ್ಸ್ ಡ್ರೈನೇಜ್, ವಿದ್ಯುತ್ ಭೂಗತ ಕೇಬಲ್’ಗಳು, 24×7 ನೀರಿನ … Read more