ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳ ಒಳ ಹರಿವು ಎಷ್ಟಿದೆ? ಇವತ್ತು ಎಷ್ಟು ನೀರು ಸಂಗ್ರಹವಾಗಿದೆ?

Bhadra-Dam-Water-Out-Flow

DAM LEVEL, 4 AUGUST 2024 : ಜಿಲ್ಲೆಯಲ್ಲಿ ಮಳೆ ಅಬ್ಬರ ಕಡಿಮೆಯಾಗಿದ್ದು ಜಲಾಶಯಗಳ ಒಳ ಹರಿವು ಕುಸಿತ ಕಂಡಿದೆ. ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳ ಒಳ ಮತ್ತು ಹೊರ ಹರಿವು ಎಷ್ಟಿದೆ? ಇಲ್ಲಿದೆ ಡಿಟೇಲ್ಸ್‌. ಇದನ್ನೂ ಓದಿ ⇓ ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಮಳೆಯಾಗುತ್ತಾ? ಎಷ್ಟಿರುತ್ತೆ ತಾಪಮಾನ?

ಜೋರು ಮಳೆ, ಶಿವಮೊಗ್ಗ ಜಿಲ್ಲೆಯ ಯಾವ್ಯಾವ ಜಲಾಶಯಕ್ಕೆ ಒಳ, ಹೊರ ಹರಿವು ಎಷ್ಟಿದೆ?

Gajanur-Tunga-Dam-water-release.

ಶಿವಮೊಗ್ಗ | ಜೋರು ಮಳೆ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಾದ್ಯಂತ ಇರುವ ಜಲಾಶಯಗಳ (DAMS) ಒಳ ಹರಿವು ಹೆಚ್ಚಳವಾಗಿದೆ. ಯಾವ್ಯಾವ ಜಲಾಶಯಕ್ಕೆ ಎಷ್ಟಿದೆ ಒಳಹರಿವು? ಲಿಂಗನಮಕ್ಕಿ | ಡ್ಯಾಂನ ಗರಿಷ್ಠ ಮಟ್ಟ 1819 ಅಡಿ. ಪ್ರಸ್ತುತ 1801.35 ಅಡಿ ನೀರಿದೆ. ಒಳ ಹರಿವು 30,397 ಕ್ಯೂಸೆಕ್ ಭದ್ರಾ | ಜಲಾಶಯದ ಗರಿಷ್ಠ ಮಟ್ಟ 186 ಅಡಿ. ಪ್ರಸ್ತುತ 184.20 ಅಡಿಯಷ್ಟು ನೀರಿನ ಸಂಗ್ರಹವಿದೆ. 31,069 ಕ್ಯೂಸೆಕ್ ಒಳಹರಿವು ಇದೆ. 33,175 ಕ್ಯೂಸೆಕ್ ಹೊರ ಹರಿವು ಇದೆ. ತುಂಗಾ | … Read more

ಶಿವಮೊಗ್ಗ ಜಲಾಶಯಗಳ ನೀರಿನ ಮಟ್ಟ ಹೆಚ್ಚಳ, ಯಾವ್ಯಾವ ಡ್ಯಾಂಗೆ ಎಷ್ಟು ಒಳ ಹರಿವಿದೆ?

Gajanur-Dam-Shimoga-Tunga-Dam

SHIVAMOGGA LIVE NEWS | SHIMOGA | 6 ಜುಲೈ 2022 ಜಿಲ್ಲೆಯ ವಿವಿಧೆಡೆ ನಿರಂತರ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಪ್ರಮುಖ ಜಲಾಶಯಗಳ (DAM LEVEL) ಒಳ ಹರಿವು ಹೆಚ್ಚಳವಾಗಿದೆ. ತುಂಗಾ ಜಲಾಶಯದ ಕ್ರಸ್ಟ್ ಗೇಟುಗಳನ್ನು ಮೇಲೆತ್ತಿ ನೀರನ್ನು ಹೊರ ಬಿಡಲಾಗುತ್ತಿದೆ. ಯಾವ್ಯಾವ ಡ್ಯಾಂಗೆ ಎಷ್ಟು ಒಳ ಹರಿವಿದೆ? ಲಿಂಗನಮಕ್ಕಿ ಜಲಾಶಯ : 1819 (ಗರಿಷ್ಠ ಅಡಿ), 1762.10 (ಇಂದಿನ ಮಟ್ಟ), 39262.10 ಕ್ಯೂಸೆಕ್ ಒಳಹರಿವು ಭದ್ರಾ ಜಲಾಶಯ : 186 (ಗರಿಷ್ಠ ಅಡಿ), 160.11 (ಇಂದಿನ … Read more

ನಿರಂತರ ಮಳೆ, ಜಲಾಶಯಗಳ ಒಳ ಹರಿವು ಹೆಚ್ಚಳ, ಯಾವ್ಯಾವ ಡ್ಯಾಂಗೆ ಎಷ್ಟು ನೀರು ಬರ್ತಿದೆ?

Gajanur-Dam-Shimoga-Tunga-Dam

SHIVAMOGGA LIVE NEWS | SHIMOGA | 5 ಜುಲೈ 2022 ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ನಿರಂತರ ಮಳೆ ಆಗುತ್ತಿರುವುದರಿಂದ ಜಿಲ್ಲೆಯ ಜಲಾಶಯಗಳಿಗೆ (DAM) ಒಳ ಹರಿವು ಹೆಚ್ಚಳವಾಗಿದೆ. ಈಗಾಗಲೆ ತುಂಗಾ ಜಲಾಶಯ (DAM) ಭರ್ತಿಯಾಗಿದ್ದು, ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊರಗೆ ಹರಿಸಲಾಗುತ್ತಿದ. ಯಾವ್ಯಾವ ಡ್ಯಾಂಗೆ ಎಷ್ಟಿದೆ ಒಳ ಹರಿವು? ಲಿಂಗನಮಕ್ಕಿ ಡ್ಯಾಂ – 1819 (ಗರಿಷ್ಠ), 1762.10 (ಇಂದಿನ ಮಟ್ಟ), 39262.10 ಕ್ಯೂಸೆಕ್ ಒಳಹರಿವು, 903 ಕ್ಯೂಸೆಕ್ ಹೊರಹರಿವು ಭದ್ರಾ ಜಲಾಶಯ – … Read more

ಲಿಂಗನಮಕ್ಕಿ ಡ್ಯಾಂ ನೀರಿನ ಮಟ್ಟ ಮೂರೂವರೆ ಅಡಿ ಹೆಚ್ಚಳ, ತುಂಗಾ ಜಲಾಶಯದ ಹೊರಹರಿವು ಎಷ್ಟಿದೆ ಗೊತ್ತಾ?

230721 Tunga Dam Outflow Increases 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಜುಲೈ 2021 ಜೋರು ಮಳೆಯಿಂದಾಗಿ ಶಿವಮೊಗ್ಗ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳ ಒಳ ಹರಿವು ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಈಗಾಗಲೇ ಭರ್ತಿಯಾಗಿರುವುದರಿಂದ ತುಂಗಾ ಜಲಾಶಯದ ಒಳ ಹರಿವಿನ ಪ್ರಮಾಣದಷ್ಟೆ ನೀರನ್ನು ಹೊರಗೆ ಹರಿಸಲಾಗುತ್ತಿದೆ. ಯಾವ್ಯಾವ ಡ್ಯಾಂಗೆ ಎಷ್ಟಿದೆ ಒಳಹರಿವು? ಲಿಂಗನಮಕ್ಕಿ ಡ್ಯಾಂಗೆ 1,03,117 ಕ್ಯೂಸೆಕ್‍ ಒಳ ಹರಿವು ಇದೆ. ಶುಕ್ರವಾರ ಭಾರಿ ಪ್ರಮಾಣದ ನೀರು ಹರಿದು ಬಂದಿರುವುದರಿಂದ ಜಲಾಶಯದ ನೀರಿನ ಮಟ್ಟ 1802.60 ಕ್ಯೂಸೆಕ್‍ಗೆ ಏರಿಕೆಯಾಗಿದೆ. ಒಂದೇ … Read more

ಗಂಟೆ ಗಂಟೆಗೂ ಹೆಚ್ಚಾಗ್ತಿದೆ ಗಾಜನೂರು ತುಂಗಾ ಜಲಾಶಯದ ಹೊರ ಹರಿವು

140621 Tunga Dam water outflow from 21 gates 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಜುಲೈ 2021 ಹಿನ್ನೀರು ಭಾಗದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ತುಂಗಾ ಜಲಾಶಯದಿಂದ ಗಂಟೆ ಗಂಟೆಗೂ ಹೆಚ್ಚು ನೀರನ್ನು ಹೊರಗೆ ಬಿಡಲಾಗುತ್ತಿದೆ. ರಾತ್ರಿ 10 ಗಂಟೆಯಿಂದ ತುಂಗಾ ಡ್ಯಾಂನಿಂದ 56,500 ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ. ಆದರೆ ಮಳೆ ಹೆಚ್ಚಳವಾದ ಹಿನ್ನೆಲೆ ಹೊರ ಹರಿವು ಪ್ರಮಾಣ ಏರಿಕೆಯಾಗಲಿದೆ. ರಾತ್ರಿ 12 ಗಂಟೆಗೆ 61,500 ಕ್ಯೂಸೆಕ್ ನೀರನ್ನು ಜಲಾಶಯದಿಂದ ಹೊಳೆಗೆ ಬಿಡಲು ತೀರ್ಮಾನಿಸಲಾಗಿದೆ. ಇವತ್ತು ಬೆಳಗ್ಗೆಯಿಂದ 41 ಸಾವಿರ ಕ್ಯೂಸೆಕ್‍ ಹೊರಹರಿವು … Read more

ಮಳೆ ಕಡಿಮೆಯಾದಂತೆ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳ ಒಳ ಹರಿವು ಇಳಿಕೆ, ಯಾವ್ಯಾವ ಡ್ಯಾಂನಲ್ಲಿ ಎಷ್ಟಿದೆ?

140621 Tunga Dam water outflow from 21 gates 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜುಲೈ 2021 ಜಿಲ್ಲೆಯಾದ್ಯಂತ ಮಳೆ ಪ್ರಮಾಣ ತಗ್ಗುತ್ತಿದ್ದಂತೆ ಜಲಾಶಯಗಳ ಒಳ ಹರಿವು ಪ್ರಮಾಣ ಇಳಿಕೆಯಾಗಿದೆ. ತುಂಗಾ ಜಲಾಶಯದ ಹೊರ ಹರಿವು ಕೂಡ ಕಡಿಮೆಯಾಗಿದೆ. ಲಿಂಗನಮಕ್ಕಿ ಜಲಾಶಯದ ಒಳ ಹರಿವು 34,905 ಕ್ಯೂಸೆಕ್‍ಗೆ ಇಳಿಕೆಯಾಗಿದೆ. ಹಾಗಾಗಿ ಜಲಾಶಯದ ನೀರಿನ ಮಟ್ಟ 1789.55 ಅಡಿಗಳಷ್ಟಿದೆ. ಇದನ್ನೂ ಓದಿ | ಶಿವಮೊಗ್ಗ ಜಿಲ್ಲೆಯಾದ್ಯಂತ ತಗ್ಗಿದ ಮಳೆ, 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ? ಇನ್ನು, ಭದ್ರಾ ಜಲಾಶಯಕ್ಕೂ ಒಳ ಹರಿವು ಕಡಿಮೆಯಾಗಿದೆ. ಜಲಾಶಯಕ್ಕೆ … Read more

ಲಿಂಗನಮಕ್ಕಿ ಡ್ಯಾಂ ನೀರಿನ ಮಟ್ಟ ಎರಡು ಅಡಿ ಹೆಚ್ಚಳ, ತುಂಗಾ ಜಲಾಶಯದ ಹೊರ ಹರಿವು ಏರಿಕೆ

Bhadra-Dam-No-Water

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಜುಲೈ 2021 ಜಿಲ್ಲೆಯಾದ್ಯಂತ ಮಳೆ ಬಿರುಸಾಗುತ್ತಿದ್ದಂತೆ ಜಲಾಶಯಗಳಿಗೆ ಒಳ ಹರಿವು ಹೆಚ್ಚಳವಾಗಿದೆ. ಲಿಂಗನಮಕ್ಕಿ ಜಲಾಶಯಕ್ಕೆ ಒಂದೆ ದಿನದಲ್ಲಿ ಎರಡು ಅಡಿಯಷ್ಟು ನೀರು ಬಂದಿದೆ. ತುಂಗಾ ಜಲಾಶಯದಿಂದ ಭಾರಿ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ. ಲಿಂಗನಮಕ್ಕಿ ಎರಡು ಅಡಿ ನೀರು ಮಳೆ ಬಿರುಸಾಗಿರುವುದರಿಂದ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಒಂದೆ ದಿನ ಎರಡು ಅಡಿ ಹೆಚ್ಚಳವಾಗಿದೆ. ಇವತ್ತು ಜಲಾಶಯಕ್ಕೆ 47,808 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. ಹಾಗಾಗಿ ಜಲಾಶಯದ … Read more