ಜ.4ರಂದು ಕರಾಳ ದಿನ ಆಚರಣೆ, ಸರ್ಕಾರ, ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ಆಕ್ರೋಶ
SHIVAMOGGA LIVE NEWS | 2 JANUARY 2023 SAGARA : ಸರ್ಕಾರ, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ನಿರ್ಲಕ್ಷ್ಯಕ್ಕೆ ಬೇಸತ್ತು ರೈತ ಸಂಘದ ಸಂಸ್ಥಾಪನಾ ದಿನದಂದು ಕರಾಳ ದಿನವನ್ನಾಗಿ ಆಚರಿಸಲಾಗುತ್ತದೆ. ಜನವರಿ 4ರಂದು ರೈತರು ಕಪ್ಪು ಪಟ್ಟಿ ಧರಿಸಿ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಲಿದ್ದಾರೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಶಿರವಾಳ ತಿಳಿಸಿದರು. ಸಾಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಿನೇಶ್ ಶಿರವಾಳ, ರೈತರು ಮತ್ತು ರೈತ ಸಂಘವನ್ನು ನಿಕೃಷ್ಟವಾಗಿ ಕಾಣಲಾಗುತ್ತಿದೆ. ಯಾವುದೆ ಬೇಡಿಕೆಗಳನ್ನು ಈಡೇರಿಸುತ್ತಿಲ್ಲ. ಸರ್ಕಾರ, ಜನಪ್ರತಿನಿಧಿಗಳು ಮತ್ತು … Read more