ಶಿಕಾರಿಪುರದಲ್ಲಿ ನಟ ದರ್ಶನ್ ವಿರುದ್ಧ ಆಕ್ರೋಶ, ಮಾನವ ಸರಪಳಿ
SHIVAMOGGA LIVE NEWS | 19 JUNE 2024 SHIKARIPURA : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಖಂಡಿಸಿ, ನಟ (Actor) ದರ್ಶನ್‌ಗೆ ಕಠಿಣ ಶಿಕ್ಷೆಗೆ ಒತ್ತಾಯಿಸಿ ಪಟ್ಟಣದಲ್ಲಿ ವೀರಶೈವ ಮಹಾಸಭೆ ವತಿಯಿಂದ ಬಸ್‌ನಿಲ್ದಾಣ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ತಹಸೀಲ್ದಾರ್ ಕಚೇರಿಗೆ ಮನವಿ ಸಲ್ಲಿಸಲಾಯಿತು. ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಪ್ರತಿಕ್ರಿಯೆಗೆ ನಟ ದರ್ಶನ್ ತಮ್ಮ ಅಭಿಮಾನಿಗೆ ಕಿರುಕುಳ ನೀಡಿ ಹತ್ಯೆ ಮಾಡಿರುವುದು ಸಮಾಜ ತಲೆತಗ್ಗಿಸುವಂತಹದ್ದು. ಘಟನೆ … Read more