ಜನತಾ ದರ್ಶನ, ಸಿಎಂಗೆ ಹೊಸ ಪ್ರಸ್ತಾವನೆ ಸಲ್ಲಿಸಲು ಮುಂದಾದ ಸಚಿವ ಮಧು ಬಂಗಾರಪ್ಪ, ಏನದು?
SHIVAMOGGA LIVE NEWS | 26 SEPTEMBER 2023 SHIMOGA : ಜಿಲ್ಲಾ ಮಟ್ಟದಲ್ಲಿ ನಡೆಯುತ್ತಿರುವ ಜನತಾ ದರ್ಶನ (Janata Darshana) ಕಾರ್ಯಕ್ರಮ ತಾಲೂಕು ಮಟ್ಟಕ್ಕು ವಿಸ್ತರಿಸಬೇಕು. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಸ್ತಾವನೆ ಸಲ್ಲಿಸುತ್ತೇನೆ ಎಂದು ಶಿಕ್ಷಣ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಕುವೆಂಪು ರಂಗಮಂದಿರದಲ್ಲಿ ಸೋಮವಾರ ಜನತಾ ದರ್ಶನ (Janata Darshana) ಕಾರ್ಯಕ್ರಮದಲ್ಲಿ ಜನರ ಅಹವಾಲು ಸ್ವೀಕರಿಸಿದ ಬಳಿಕ ಸಚಿವ ಮಧು ಬಂಗಾರಪ್ಪ ಸುದ್ದಿಗಾರರೊಂದಿಗೆ ಮಾತನಾಡಿದರು. ಜನತಾ … Read more