ಶಿವಮೊಗ್ಗದಲ್ಲಿ ದಾವಣಗೆರೆ ಸಿಟಿ ಬಂದ್‌ಗೆ ದಿನಾಂಕ ಘೋಷಿಸಿದ ಮಾಜಿ ಸಚಿವ ರೇಣುಕಾಚಾರ್ಯಾ, ಯಾವಾಗ? ಯಾಕೆ?
ಶಿವಮೊಗ್ಗ: ಭದ್ರಾ ಜಲಾಶಯದ ಬಲದಂಡೆ ನಾಲೆ ಒಡೆದು ನಡೆಸುತ್ತಿರುವ ಕಾಮಗಾರಿಯನ್ನು ಕೂಡಲೆ ಸ್ಥಗಿತಗೊಳಿಸಬೇಕು. ಇಲ್ಲವಾದಲ್ಲಿ ಜೂನ್ 28ರಂದು ದಾವಣಗೆರೆ ನಗರ ಬಂದ್ (Bandh) ಆಚರಿಸಲಾಗುತ್ತದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ತಿಳಿಸಿದ್ದಾರೆ. ಶಿವಮೊಗ್ಗದ ಡಿ.ಎ.ಆರ್ ಮೈದಾನದಲ್ಲಿ ಮಾತನಾಡಿದ ಎಂ.ಪಿ.ರೇಣುಕಾಚಾರ್ಯ, ಬಲದಂಡೆ ನಾಲೆಯಲ್ಲಿ ಕಾಮಗಾರಿ ನಡೆಸುತ್ತಿರುವುರಿಂದ ಈ ಭಾಗದ ರೈತರಿಗೆ ಸಮಸ್ಯೆಯಾಗುತ್ತಿದೆ. ಆದ್ದರಿಂದ ಕೂಡಲೆ ಕಾಮಗಾರಿ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿ ಇವತ್ತು ಭದ್ರಾ ಜಲಾಶಯದ ಮುಂಭಾಗ ಹೋರಾಟ ನಡೆಸಿದೆವು. ಬುಧವಾರ ಬೆಳಗ್ಗೆ ದಾವಣಗೆರೆಯ ಬಾಡಾ ಕ್ರಾಸ್‌ನಲ್ಲಿ ಹೆದ್ದಾರಿ ತಡೆದು … Read more