ಶಿವಮೊಗ್ಗದಲ್ಲಿ ಸೈಕಲ್ ಜಾಥಾ, ಕೋರ್ಟ್ ಆವರಣದಿಂದ ಕಾಲ್ನಡಿಗೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಡಿಸೆಂಬರ್ 2021 ವಿಶ್ವ ಏಡ್ಸ್ ದಿನದ ಅಂಗವಾಗಿ ಶಿವಮೊಗ್ಗದಲ್ಲಿ ಇವತ್ತು ಸೈಕಲ್ ಜಾಥಾ ಮತ್ತು ಕಾಲ್ನಡಿಗೆ ಜಾಥಾ ಆಯೋಜಿಸಲಾಗಿತ್ತು. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಿಂದ ಸೈಕಲ್ ಜಾಥಾ ಆಯೋಜಿಸಲಾಗಿತ್ತು. ಕೋರ್ಟ್ ಆವರಣದಿಂದ ಕಾಲ್ನಡಿಗೆ ಜಾಥಾ ನಡೆಸಿ, ಏಡ್ಸ್ ಕುರಿತು ಜಾಗೃತಿ ಮೂಡಿಸಲಾಯಿತು. ವೈದ್ಯಕೀಯ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರು, ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಜಾಥಾದಲ್ಲಿ ಪಾಲ್ಗೊಂಡಿದ್ದರು. ಬಳಿಕ ಐಎಂಎ ಸಭಾಂಗಣದಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮ ನಡೆಯತು. … Read more