ಶಿವಮೊಗ್ಗ ಡಿಸಿ ಕಚೇರಿ ಮುಂದೆ ಮಹಿಳೆಯರ ಪ್ರತಿಭಟನೆ, ಡಿಮಾಂಡ್‌ಗಳೇನು?
ಶಿವಮೊಗ್ಗ: ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ, ಕಿರುಕುಳ, ಹಿಂಸೆ ನೀಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ವಿಧವೆಯರು, ವೃದ್ಧಾಪ್ಯ ವೇತನ ಹಾಗೂ ವಿಶೇಷಚೇತನರ ಮಾಸಾಶನ ಹೆಚ್ಚಳಕ್ಕೆ ಆಗ್ರಹಿಸಿ ಸಮೃದ್ಧ್ ಸ್ವ ಸಹಾಯ ಸಂಘಗಳ ತಾಲೂಕು ಒಕ್ಕೂಟ ಹಾಗೂ ಅರುಣೋದಯ ಮಹಿಳಾ (Women) ಜಿಲ್ಲಾ ಒಕ್ಕೂಟ ಜಂಟಿಯಾಗಿ ಆಗ್ರಹಿಸಿವೆ. ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಡಳಿತದ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು. ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು. ಲೈಂಗಿಕ ದೌರ್ಜನ್ಯ … Read more