ಶಿವಮೊಗ್ಗದಲ್ಲಿ ಹಿಂದೂ ಸಂಘಟನೆಗಳ ಪ್ರತಿಭಟನೆ ವೇಳೆ ಜೇನು ದಾಳಿ
SHIVAMOGGA LIVE NEWS | 7 ಮಾರ್ಚ್ 2022 ಹರ್ಷ ಹತ್ಯೆ ಖಂಡಿಸಿ ಶಿವಮೊಗ್ಗದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಈ ವೇಳೆ ಜೇನು ದಾಳಿಯಾಗಿ ಹಲವರು ಗಾಯಗೊಂಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಅವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಜೇನುಗಳು ದಾಳಿ ನಡೆಸಿವೆ. ಹಲವರಿಗೆ ಜೇನುಗಳು ಕಚ್ಚಿದ್ದು, ಗಾಯಗೊಂಡಿದ್ದಾರೆ. ಇದನ್ನೂ ಓದಿ | ಹರ್ಷ ಹತ್ಯೆ ವಿರುದ್ಧ ಶಿವಮೊಗ್ಗದಲ್ಲಿ ಹಿಂದೂ ಸಂಘಟನೆಗಳ ಆಕ್ರೋಶ ಜಿಲ್ಲಾಧಿಕಾರಿ ಕಚೇರಿ ಮತ್ತು ತಾಲೂಕು ಕಚೇರಿ ಕಟ್ಟಡದಲ್ಲಿ ಹಲವು ಕಡೆಗೆ ಜೇನುಗಳು ಗೂಡು … Read more