ವಾರ್ಡುಗಳ ಪುನರ್ ವಿಂಗಡಣೆ, ಆಕ್ಷೇಪಣೆ, ಸಲಹೆ ಸಲ್ಲಿಸಲು ಅವಕಾಶ, ಯಾವೆಲ್ಲ ವಾರ್ಡ್ ಪುನರ್ ವಿಂಗಡಣೆಯಾಗಿದೆ?
ಶಿವಮೊಗ್ಗದ ಲೈವ್.ಕಾಂ | SHIMOGA NEWS | 30 ಡಿಸೆಂಬರ್ 2021 ನಗರ ಸ್ಥಳೀಯ ಸಂಸ್ಥೆಗಳ ವಾರ್ಡುಗಳ ಪುನರ್ ವಿಂಗಡಣೆ ಮಾಡಿ, ರಾಜ್ಯ ಪತ್ರದಲ್ಲಿ ಪ್ರಕಟಿಸಲಾಗಿದೆ. ಈ ಸಂಬಂಧ ಆಕ್ಷೇಪಣೆಗಳು, ಸಲಹೆಗಳಿದ್ದರೆ ತಿಳಿಸುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಸೊರಬ, ಶಿರಾಳಕೊಪ್ಪ ಪುರಸಭೆ, ಹೊಳೆಹೊನ್ನೂರು, ಆನವಟ್ಟಿ ಪಟ್ಟಣ ಪಂಚಾಯಿತಿ ವಾರ್ಡುಗಳ ಪುನರ್ ವಿಂಗಡನೆ ಮಾಡಲಾಗಿದೆ. ಡಿಸೆಂಬರ್ 27ರಂದು ರಾಜ್ಯ ಪತ್ರದಲ್ಲಿ ಪುನರ್ ವಿಂಗಡಣೆಯ ಮಾಹಿತಿಯನ್ನು ಪ್ರಕಟಿಸಲಾಗಿದೆ. ರಾಜ್ಯ ಪತ್ರದಲ್ಲಿ ಪ್ರಕಟಣೆಗೊಂಡ 15 ದಿನಗಳ ಒಳಗಾಗಿ ಅಕ್ಷೇಪಣೆಗಳು, … Read more