ಸ್ಮಾರ್ಟ್ ಸಿಟಿ ಚರಂಡಿಯೊಳಗಿದ್ದ ಕಂಬಗಳು ಕೊನಗೂ ಮೇಲೆ ಬಂದವು, ಇದು ಶಿವಮೊಗ್ಗ ಲೈವ್ ವರದಿ ಇಂಪ್ಯಾಕ್ಟ್
ಶಿವಮೊಗ್ಗ ಲೈವ್.ಕಾಂ | SHIMOGA NEWS | 5 APRIL 2021 ವಿದ್ಯುತ್ ಕಂಬದ ಸುತ್ತಲು ಚರಂಡಿ ನಿರ್ಮಿಸಿದ್ದ ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ಕೊನೆಗೂ ಬಿಸಿ ತಟ್ಟಿದೆ. ಶಿವಮೊಗ್ಗ ಲೈವ್.ಕಾಂ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು ಈಗ ವಿದ್ಯುತ್ ಕಂಬಗಳನ್ನು ಸ್ಥಳಾಂತರ ಮಾಡಿದ್ದಾರೆ. ಇದನ್ನೂ ಓದಿ | ಇದಪ್ಪ ಸ್ಮಾರ್ಟ್ ಸಿಟಿ..! ಶಿವಮೊಗ್ಗ ಡಿಸಿ, ಸಿಇಒ ಬಂಗಲೆ ಎದುರಲ್ಲೇ ಹೀಗಿದೆ ಕಾಮಗಾರಿ, ಏನಾಗಿದೆ? ಹೊಣೆ ಯಾರು? ಮಾರ್ಚ್ 30ರಂದು ಈ ಕುರಿತು ಶಿವಮೊಗ್ಗ ಲೈವ್.ಕಾಂನಲ್ಲಿ ವರದಿ ಪ್ರಟಕವಾಗಿತ್ತು. ಜಿಲ್ಲಾಧಿಕಾರಿ, ಜಿಲ್ಲಾ … Read more