ಮಂಜುನಾಥ ಗೌಡ ಅರೆಸ್ಟ್, EDಗೆ 3 ಪ್ರಮುಖ ಸೂಚನೆ ನೀಡಿದ ಕೋರ್ಟ್, ಈತನಕ ಏನೇನೆಲ್ಲ ಆಗಿದೆ? ಇಲ್ಲಿದೆ ಡಿಟೇಲ್ಸ್
ಬೆಂಗಳೂರು : ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಬಂಧನವಾಗಿದೆ. ನಕಲಿ ಬಂಗಾರ ಅಡಮಾನ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇ.ಡಿ) ಮಂಜುನಾಥ ಗೌಡ ಅವರನ್ನು ಬಂಧಿಸಿ (Arrest), ವಿಚಾರಣೆ ನಡೆಸುತ್ತಿದೆ. ಸದ್ಯ ನ್ಯಾಯಾಲಯ ಮಂಜುನಾಥ ಗೌಡ ಅವರನ್ನು 14 ದಿನ ಇ.ಡಿ. ಕಸ್ಟಡಿಗೆ ನೀಡಿದೆ. ನ್ಯಾಯಾಲಯದಿಂದ ಮೂರು ಪ್ರಮುಖ ಸೂಚನೆ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆರ್.ಎಂ.ಮಂಜುನಾಥ ಗೌಡ ಅವರನ್ನು ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ … Read more