ಬಾರಂದೂರಿನಲ್ಲಿ ಡಿಸಿಸಿ ಬ್ಯಾಂಕ್‌ ಶಾಖೆ ಆರಂಭ, ಇನ್ನೆರಡು ಕಡೆ ಬ್ರ್ಯಾಂಚ್‌ ಆರಂಭದ ದಿನಾಂಕ ಪ್ರಕಟ

Shimoga-DCC-Bank-Board

ಶಿವಮೊಗ್ಗ: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ 32ನೇ ಶಾಖೆಯನ್ನು ಭದ್ರಾವತಿ ತಾಲೂಕು ಬಾರಂದೂರಿನಲ್ಲಿ ಸೆ.25ರಂದು ಆರಂಭಿಸಲಾಯಿತು. ಸೆ.29ರಂದು ಹೊಸನಗರ ತಾಲೂಕು ನಗರದ ಚಿಕ್ಕಪೇಟೆಯಿಲ್ಲಿ, ಅ.6ರಂದು ಸಾಗರ ತಾಲೂಕು ತ್ಯಾಗರ್ತಿಯಲ್ಲಿ ಶಾಖೆಗಳನ್ನು ಉದ್ಘಾಟಿಸಲಾಗುತ್ತದೆ ಎಂದು ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್.‌ಎಂ.ಮಂಜುನಾಥ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಭದ್ರಾವತಿ, ಹೊಸನಗರ, ಸಾಗರ ತಾಲೂಕಿನ ರೈತರು ಮತ್ತು ಸಾರ್ವಜನಿಕರ ಬೇಡಿಕೆ ಹಿನ್ನೆಲೆ ಕ್ರಮವಾಗಿ ಈ ಮೂರು ಶಾಖೆಗಳನ್ನು ತೆರೆಯಲಾಗುತ್ತಿದೆ ಎಂದು ತಿಳಿಸಿದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ವಿದ್ಯಾರ್ಥಿಗಳಿಂದ ಬೀದಿ ನಾಟಕ, ಹೇಗಿತ್ತು ನಾಟಕ? … Read more

ಶಿವಮೊಗ್ಗ ಡಿಸಿಸಿ ಬ್ಯಾಂಕ್‌ಗೆ ಐತಿಹಾಸಿಕ ಲಾಭ, ಸದ್ಯದಲ್ಲೆ ಶುರುವಾಗಲಿವೆ ಹೊಸ ಶಾಖೆಗಳು, ಎಲ್ಲೆಲ್ಲಿ?

RM-Manjunatha-Gowda-Press-meet-in-DCC-Bank

ಶಿವಮೊಗ್ಗ: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ (DCC BANK) ಇದೇ ಮೊದಲ ಬಾರಿ ₹36.75 ಕೋಟಿ ಲಾಭ (Profit) ಗಳಿಸಿದೆ. ಮುಂದಿನ ಸಾಲಿನಲ್ಲಿ ₹40 ಕೋಟಿ ಲಾಭ ಮಾಡುವ ಗುರಿ ಇದೆ ಎಂದು ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್‌.ಎಂ.ಮಂಜುನಾಥ ಗೌಡ ತಿಳಿಸಿದರು. ಡಿಸಿಸಿ ಬ್ಯಾಂಕ್‌ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥ ಗೌಡ, ಡಿಸಿಸಿ ಬ್ಯಾಂಕ್‌ ಆರಂಭವಾಗಿ 73 ವರ್ಷವಾಗಿದೆ. ಇಷ್ಟು ವರ್ಷದಲ್ಲಿ ಇದೇ ಮೊದಲ ಬಾರಿ ದೊಡ್ಡ ಪ್ರಮಾಣದಲ್ಲಿ ಲಾಭ ಗಳಿಸಿದೆ ಎಂದು ತಿಳಿಸಿದರು. ಅಧ್ಯಕ್ಷರು ಏನೆಲ್ಲ … Read more

ಮತ್ತೊಂದು ಮಹತ್ವದ ಹೆಜ್ಜೆ ಇರಿಸಿದ ಡಿಸಿಸಿ ಬ್ಯಾಂಕ್‌, ಇನ್ಮುಂದೆ ರೈತರಿಗೆ UPI ಸೌಲಭ್ಯ, ಯಾವಾಗ ಶುರು?

RM-Manjunatha-Gowda-Press-meet-in-DCC-Bank2

ಶಿವಮೊಗ್ಗ: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ (ಡಿಸಿಸಿ ಬ್ಯಾಂಕ್‌) ಸದ್ಯದಲ್ಲೇ IMPS ಮತ್ತು ಯುಪಿಐ ಸೇವೆಗಳನ್ನು ಪ್ರಾರಂಭಿಸುತ್ತಿದೆ. ಇನ್ಮುಂದೆ ಗೂಗಲ್‌ ಪೇ, ಫೋನ್‌ ಪೇ, ಪೇಟಿಎಂಗಳಲ್ಲಿಯು ಡಿಸಿಸಿ ಬ್ಯಾಂಕ್‌ ಖಾತೆಯಿಂದ ಹಣ ಪಾವತಿಸುವ ಸೌಲಭ್ಯ ದೊರೆಯಲಿದೆ. ಡಿಸಿಸಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಧ್ಯಕ್ಷ ಆರ್‌.ಎಂ.ಮಂಜುನಾಥಗೌಡ, ಈಗಾಗಲೇ ಡಿಸಿಸಿ ಬ್ಯಾಂಕ್‌ನ ಮೊಬೈಲ್‌ ಆಪ್‌ ಮೂಲಕ ಗ್ರಾಹಕರು ತಮ್ಮ ಖಾತೆಯನ್ನು ನಿಭಾಯಿಸುತ್ತಿದ್ದಾರೆ. ನೆಫ್ಟ್‌, ಆರ್‌ಟಿಜಿಎಸ್‌ ವ್ಯವಹಾರ ಮಾಡುತ್ತಿದ್ದಾರೆ. ಸದ್ಯದಲ್ಲೇ IMPS ಮತ್ತು ಯುಪಿಐ ಸೇವೆ ಪ್ರಾರಂಭಿಸಲಾಗುತ್ತಿದೆ ಎಂದು ತಿಳಿಸಿದರು. ಯುಪಿಐ … Read more

ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ಆವರಣದಲ್ಲಿ ವನಮಹೋತ್ಸವ

Shimoga-DCC-Bank-Board

ಶಿವಮೊಗ್ಗ: ಅಂತರರಾಷ್ಟ್ರೀಯ ಸಹಕಾರ ವರ್ಷದ ಹಿನ್ನಲೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ (DCC Bank) ಅವರಣದಲ್ಲಿ ಹೂವಿನ ಗಿಡ ನೆಡಲಾಯಿತು. ಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ ಆರ್‌.ಎಂ.ಮಂಜುನಾಥ ಗೌಡ, ಉಪಾಧ್ಯಕ್ಷ ಎಸ್.ಕೆ.ಮರಿಯಪ್ಪ, ನಿರ್ದೇಶಕರು, ಅಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಗ್ರಾಮ ಪಂಚಾಯಿತಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ, ಕಾರ್ಯದರ್ಶಿ ವಶಕ್ಕೆ, ಕಾರಣವೇನು?

BREAKING NEWS – ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ ಗೌಡಗೆ ಸೇರಿದ ಕೋಟಿ ಕೋಟಿ ರೂ. ಮೊತ್ತದ ಆಸ್ತಿ ತಾತ್ಕಾಲಿಕ ಜಪ್ತಿ

DCC-Bank-president-RM-Manjunatha-Gowda-arrest-by-ED-in-bangalore

ಬೆಂಗಳೂರು: ನಕಲಿ ಬಂಗಾರ ಅಡಮಾನ ಪ್ರಕರಣದಲ್ಲಿ ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ (DCC BANK) ಅಧ್ಯಕ್ಷ ಆರ್‌.ಎಂ.ಮಂಜುನಾಥ ಗೌಡ ಅವರಿಗೆ ಸೇರಿದ 13.91 ಕೋಟಿ ರೂ. ಮೊತ್ತದ ಸ್ಥಿರ ಮತ್ತು ಚರ ಆಸ್ತಿಯನ್ನು (Properties) ತಾತ್ಕಾಲಿಕವಾಗಿ ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಅಕ್ರಮ ಹಣ ವರ್ಗಾವಣೆ ಕಾಯ್ದೆ 2002ರ ಅಡಿಯಲ್ಲಿ ಆರ್‌.ಎಂ.ಮಂಜುನಾಥ ಗೌಡ ಮತ್ತು ಅವರ ಪತ್ನಿಯ ಹೆಸರಿನಲ್ಲಿರುವ ಆಸ್ತಿಯನ್ನು ತಾತ್ಕಾಲಿಕವಾಗಿ ಜಪ್ತಿ ಮಾಡಲಾಗಿದೆ ಎಂದು ಇ.ಡಿ ತಿಳಿಸಿದೆ. ನಕಲಿ ಬಂಗಾರ … Read more

Shivamogga DCC Bank President Manjunath Gowda Arrested

RM-Manjunatha-Gowda-with-ED-Officials.

BENGALURU : The President of Shivamogga District Cooperative Central Bank (DCC), R.M. Manjunath Gowda, has been arrested. Manjunath Gowda has been remanded to 14-day ED custody. After intense questioning, Enforcement Directorate (ED) officials arrested him and presented him in court. He was produced before the 1st CCH Court in Bengaluru. On Tuesday morning, ED officials … Read more

BREAKING NEWS – ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ ಗೌಡ ಅರೆಸ್ಟ್‌

RM-Manjunatha-Gowda-with-ED-Officials.

ಬೆಂಗಳೂರು : ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್‌ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಬಂಧನವಾಗಿದೆ (ARREST). ತೀವ್ರ ವಿಚಾರಣೆ ಬಳಿಕ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರಿಪಡಿಸಿದ್ದಾರೆ. ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಎರಡನೇ ದಿನವು ಮುಂದುವರೆದ ಇ.ಡಿ ದಾಳಿ, ಎಲ್ಲೆಲ್ಲಿ ದಾಳಿಯಾಗಿದೆ? ಮಂಜುನಾಥ ಗೌಡ ಅವರನ್ನು 14 ದಿನ ಇ.ಡಿ. ವಶಕ್ಕೆ ನೀಡಲಾಗಿದೆ. ಬೆಂಗಳೂರಿನ 1ನೇ ಸಿಸಿಹೆಚ್‌ ನ್ಯಾಯಾಲಯಕ್ಕೆ ಮಂಜುನಾಥ ಗೌಡ ಅವರನ್ನು ಹಾಜರುಪಡಿಸಲಾಗಿತ್ತು. ಮಂಗಳವಾರ ಬೆಳಗ್ಗೆ ಅಪೆಕ್ಸ್‌ ಬ್ಯಾಂಕ್‌ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಎರಡನೇ ದಿನವು ಮುಂದುವರೆದ ಇ.ಡಿ ದಾಳಿ, ಎಲ್ಲೆಲ್ಲಿ ದಾಳಿಯಾಗಿದೆ?

ED-raid-on-DCC-Bank-Director-Sudhir

ಶಿವಮೊಗ್ಗ : ನಕಲಿ ಬಂಗಾರ ಅಡಮಾನ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಎರಡನೇ ದಿನವು ಜಿಲ್ಲೆಯ ವಿವಿಧೆಡೆ ದಾಳಿ (Raid) ಮುಂದುವರೆಸಿದ್ದಾರೆ. ಶಿವಮೊಗ್ಗ, ತೀರ್ಥಹಳ್ಳಿಯ ಕೆಲವೆಡೆ ದಾಳಿಯಾಗಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ » ಎಣ್ಣೆ ಹೊಡೆಯೋರು, ಸಿಗರೇಟು ಸೇದೋರಿಗಾಗಿ ಶಿವಮೊಗ್ಗದಲ್ಲೊಂದು ಇಂದಿರಾ ಕ್ಯಾಂಟೀನ್‌ ಶಿವಮೊಗ್ಗದ ಅಚ್ಚುತರಾವ್‌ ಬಡಾವಣೆಯಲ್ಲಿರುವ ಡಿಸಿಸಿ ಬ್ಯಾಂಕ್‌ ನಿರ್ದೇಶಕ ಜಿ.ಎನ್.ಸುಧೀರ್‌ ಅವರ ಮನೆ ಮೇಲೆ ಇ.ಡಿ ಅಧಿಕಾರಿಗಳು ದಾಳಿ (Raid) ನಡೆಸಿದ್ದಾರೆ. ಮನೆಯಲ್ಲಿ ಪರಿಶೀಲನೆ ಮಾಡುತ್ತಿದ್ದಾರೆ. ಇನ್ನೊಂದೆಡೆ ತೀರ್ಥಹಳ್ಳಿಯ ಬೆಟ್ಟಮಕ್ಕಿಯಲ್ಲಿರುವ … Read more

ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ ಗೌಡಗೆ ಇ.ಡಿ ಪ್ರಶ್ನೆ, ಸತತ 11 ಗಂಟೆ ವಿಚಾರಣೆ

RM-Manjunatha-Gowda-with-ED-Officials.

ಬೆಂಗಳೂರು : ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ ಅಧ್ಯಕ್ಷ (President) ಆರ್‌.ಎಂ.ಮಂಜುನಾಥ ಗೌಡ ಅವರನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಸುಮಾರು 11 ಗಂಟೆ ವಿಚಾರಣೆ ನಡೆಸಿದ್ದಾರೆ. ಮಂಗಳವಾರ ಸಂಜೆ ವೇಳೆ ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ನಕಲಿ ಚಿನ್ನಾಭರಣ ಅಡವಿಟ್ಟು 62.77 ಕೋಟಿ ರೂ. ಸಾಲ ಪಡೆದ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಇ.ಡಿ ಅಧಿಕಾರಿಗಳು, ಮಂಗಳವಾರ ಆರ್‌.ಎಂ.ಮಂಜುನಾಥ ಗೌಡ ಅವರನ್ನು ವಿಚಾರಣೆ ನಡೆಸಿದರು. ಬೆಳಗ್ಗೆಯಿಂದ ನಿರಂತರ ವಿಚಾರಣೆ ಆರ್‌.ಎಂ.ಮಂಜುನಾಥ ಗೌಡ ಅವರು … Read more

ಶಿವಮೊಗ್ಗದ ವಿವಿಧೆಡೆ ಇ.ಡಿ ದಾಳಿ, ಬೆಂಗಳೂರಿನಲ್ಲಿ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥಗೌಡ ವಿಚಾರಣೆ

ED-Raid-in-Shimoga-over-DCC-Bank-fake-gold-scam

ಶಿವಮೊಗ್ಗ : ನಕಲಿ ಚಿನ್ನ ಅಡಮಾನ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಶಿವಮೊಗ್ಗದ ವಿವಿಧೆಡೆ ದಾಳಿ ನಡೆಸಿದೆ. ಇನ್ನೊಂದೆಡೆ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ (DCC) ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅವರನ್ನು ವಿಚಾರಣೆಗೊಳಪಡಿಸಲಾಗಿದೆ. ಏನಿದು ಕೇಸ್‌? 2014 – 15ರಲ್ಲಿ ಶಿವಮೊಗ್ಗದ DCC ಬ್ಯಾಂಕ್‌ನಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು 62.77 ಕೋಟಿ ರೂ. ಸಾಲ ಪಡೆಯಲಾಗಿತ್ತು ಎಂಬ ಆರೋಪವಿದೆ. ಈ ಪ್ರಕರಣ ಸಂಬಂಧ ಇ.ಡಿ ತನಿಖೆ ನಡೆಸುತ್ತಿದೆ. ಇವತ್ತು ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ದಾಳಿ ನಡೆಸಿ ಪರಿಶೀಲನೆ … Read more