ಸಭೆ ಮುಗಿದ ಬಳಿಕ ಶಿಕ್ಷಕಿಗೆ ಕಾದಿತ್ತು ಆಘಾತ, ಸಂಜೆ ಬಂದ ಮೆಸೇಜ್‌ನಿಂದ ದಿಗ್ಭ್ರಮೆ, ಆಗಿದ್ದೇನು?
SHIVAMOGGA LIVE NEWS | 20 DECEMBER 2024 ಶಿವಮೊಗ್ಗ : ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿಯಲ್ಲಿ ಶಿಕ್ಷಕಿಯೊಬ್ಬರ ವ್ಯಾನಿಟಿ ಬ್ಯಾಗ್‌ನಿಂದ ಪರ್ಸ್ (Purse) ಕಳ್ಳತನ ಮಾಡಲಾಗಿದೆ. ಅದರಲ್ಲಿದ್ದ ಎಟಿಎಂ ಕಾರ್ಡ್ ಬಳಿಸಿ ಹಣ ಡ್ರಾ ಮಾಡಿಕೊಳ್ಳಲಾಗಿದೆ. ಶಿಕ್ಷಕಿ ಅನ್ಸುತಾ ಸೀಕ್ವೇರಾ ಎಂಬುವವರು ಕರ್ತವ್ಯದ ಮೇರೆಗೆ ಡಿಡಿಪಿಐ ಕಚೇರಿಗೆ ಆಗಮಿಸಿದ್ದರು. ಕೊಠಡಿಯಲ್ಲಿ ತಮ್ಮ ವ್ಯಾನಿಟಿ ಬ್ಯಾಗ್ ಇಟ್ಟು, ಸಭೆಗೆ ತೆರಳಿದ್ದರು. ಸಭೆ ಮುಗಿಸಿ ಹಿಂತಿರುಗಿದಾಗ ವ್ಯಾನಿಟಿ ಬ್ಯಾಗ್‌ನ ಜಿಪ್ ತೆಗೆದಿತ್ತು. ಪರಿಶೀಲಿಸಿದಾಗ ಪರ್ಸ್ ನಾಪತ್ತೆಯಾಗಿತ್ತು. ಅದರಲ್ಲಿ … Read more